ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದ ಸಚಿವ ಕೆ.ಎಸ್.ಈಶ್ವರಪ್ಪ

ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಇಂದು ಬೆಳಿಗ್ಗೆ  ಜಿಲ್ಲೆಯ ಮುಜರಾಯಿ ಸಚಿವರಾದ ಕೋಟಾ ನಿವಾಸ ಪೂಜಾರಿಯವರೂಂದಿಗೆ  ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪರವರು ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಕುರಿತು ಚರ್ಚಿಸಿದರು.

,

Leave a Reply

Your email address will not be published. Required fields are marked *