ದೆಹಲಿ : ಅಂಗಡಿಯವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ ಜಾರಕಿಹೊಳಿ

ದೆಹಲಿಯ ದ್ವಾರಕಾ ನಗರದಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ವರ್ಗಸ್ಥ ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಂತಿಮ ಸಂಸ್ಕಾರ ಕೋವಿಡ್ ನಿಯಮಾವಳಿ ಅನುಸಾರ ನಡೆಯಿತು. ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅವರ ಆಪ್ತ ಸ್ನೇಹಿತರಾಗಿದ್ದ ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಭಾಗವಹಿಸಿದ್ದರು.

Leave a Reply

Your email address will not be published. Required fields are marked *