Menu

ಅಮೆರಿಕದಲ್ಲಿ ಭಾರತೀಯ ಮೂಲದ ಮಹಿಳೆ ಭೀಕರ ರಸ್ತೆ ಅಪಘಾತಕ್ಕೆ ಬಲಿ!

ವಾಷಿಂಗ್ಟನ್: ಅಮೆರಿಕದ ಮಿಸ್ಸೌರಿ ರಾಜ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಮೂಲದ 31 ವರ್ಷದ ಭಾರತೀಯ ಮಹಿಳೆ ದಾರಂ ಸುಪ್ರಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರನ್ನು ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಮರಿಪೆಡಾ ಮೂಲದ ಸುಪ್ರಿಯಾ ಎಂದು ಗುರುತಿಸಲಾಗಿದೆ. ಅವರು ಮಿಸ್ಸೌರಿಯ ಸೇಂಟ್ ಲೂಯಿಸ್ ಪ್ರದೇಶದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದರು. ಶನಿವಾರ ರಾತ್ರಿ ರೆಸ್ಟೋರೆಂಟ್ ಕೆಲಸ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಅವರ ಕಾರಿಗೆ ಹಿಂದಿನಿಂದ

ಅಕ್ರಮ ಪಿಜಿಗಳಿಗೆ ಜಿಬಿಎ ಶಾಕ್; ವಿದ್ಯುತ್,ನೀರು ಸ್ಥಗಿತ!

ಅಕ್ರಮ ಪಿಜಿಗಳಿಗೆ ಜಿಬಿಎ ಶಾಕ್; ವಿದ್ಯುತ್,ನೀರು ಬಂದ್‌! ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ಅಣಬೆಗಳಂತೆ ತಲೆಎತ್ತಿರುವ ಅಕ್ರಮ ಪೇಯಿಂಗ್ ಗೆಸ್ಟ್ (ಪಿಜಿ) ವಸತಿನಿಲಯಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕಾನೂನುಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿರುವ

ಅನ್ಯಾಯದ ವಿರುದ್ಧ ಸಂಘಟಿತ ಹೋರಾಟಕ್ಕೆ ‘ಸತ್ಯಾಗ್ರಹ’ ವೆಬ್‌ಸೈಟ್ ತೆರೆದ ರಾಹುಲ್ ಗಾಂಧಿ

ಅನ್ಯಾಯದ ವಿರುದ್ಧ ಸಂಘಟಿತ ಹೋರಾಟಕ್ಕೆ ‘ಸತ್ಯಾಗ್ರಹ’ ವೆಬ್‌ಸೈಟ್ ಲಾಂಚ್ ಮಾಡಿದ ರಾಹುಲ್ ಗಾಂಧಿ ನವದೆಹಲಿ: ದೇಶಾದ್ಯಂತ ತಮ್ಮ ಹಕ್ಕುಗಳಿಗಾಗಿ ಮತ್ತು ವಿವಿಧ ಅನ್ಯಾಯಗಳ ವಿರುದ್ಧ ಹೋರಾಡುತ್ತಿರುವ ಸಾರ್ವಜನಿಕರ ಧ್ವನಿಯನ್ನು ಒಂದೇ ವೇದಿಕೆಗೆ ತರಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ

ಭಾಷಾ ವಿವಾದ: ಹಿಂದಿ ಫಲಕವಿಟ್ಟ ಇಬ್ಬರು ಇಂಜಿನಿಯರ್‌ಗಳ ಅಮಾನತು!

ತಮಿಳುನಾಡಿನಲ್ಲಿ ಹಿಂದಿ ಫಲಕ; ಇಬ್ಬರು ಇಂಜಿನಿಯರ್‌ಗಳ ಅಮಾನತು! ಚೆನ್ನೈ:ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥಂಕುಳಂ-ನಜರೆತ್ ರಾಜ್ಯ ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಫಲಕಗಳಲ್ಲಿ ಹಿಂದಿ ಭಾಷೆಯನ್ನು ಬಳಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಪ್ರಮಾದಕ್ಕೆ ಕಾರಣರಾದ ಇಬ್ಬರು ಹೆದ್ದಾರಿ ಇಲಾಖೆ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ರಾಜ್ಯದ ದ್ವಿಭಾಷಾ

ಕೊನೆಯ ಹಂತದಲ್ಲಿ ಸತತ 8 ಅಂಕ; ಸುಜೀತ್ ಕಲ್ಕಲ್‌ಗೆ ಚಿನ್ನದ ಪದಕ!

ರೋಚಕ ಆಟ, ಕೊನೆಯ ಹಂತದಲ್ಲಿ ಸತತ 8 ಅಂಕ; ಸುಜೀತ್ ಕಲ್ಕಲ್‌ಗೆ ಚಿನ್ನದ ಪದಕ! ನಗೋಯ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಉದಯೋನ್ಮುಖ ಕುಸ್ತಿಪಟು ಸುಜೀತ್ ಕಲ್ಕಲ್ (Sujeet Kalkal) ಐತಿಹಾಸಿಕ ಸಾಧನೆ ಮಾಡಿದ್ದು, ಪುರುಷರ 65

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ‘ವೆಟ್ರಿ ಪಯಣಂ’ಗೆ ಚಾಲನೆ ನೀಡಿದ ಸಿಎಂ ವಿಜಯ್!

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ‘ವೆಟ್ರಿ ಪಯಣಂ’ಗೆ ಚಾಲನೆ ನೀಡಿದ ಸಿಎಂ ವಿಜಯ್! ಚೆನ್ನೈ: ತಮಿಳುನಾಡಿನಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಮತ್ತು ತೃತೀಯ ಲಿಂಗಿಗಳು ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಮಹತ್ತ್ವಾಕಾಂಕ್ಷೆಯ ‘ವೆಟ್ರಿ ಪಯಣಂ’ ಯೋಜನೆಗೆ ಮುಖ್ಯಮಂತ್ರಿ ಎಸ್. ಜೋಸೆಫ್ ವಿಜಯ್

ಮತಪಟ್ಟಿ ಮರುಪರಿಶೀಲನೆಗೆ ಚುನಾವಣಾ ಆಯೋಗ ಸೂಚಿಸಿರುವುದು ದೇಶದ ಜನರಿಗೆ ಸಿಕ್ಕ ಜಯ: ಸಿಎಂ ಡಿ.ಕೆ.ಶಿವಕುಮಾರ್‌

ಮತಪಟ್ಟಿ ಮರುಪರಿಶೀಲನೆಗೆ ಚುನಾವಣಾ ಆಯೋಗ ಸೂಚಿಸಿರುವುದು ದೇಶದ ಜನರಿಗೆ ಸಿಕ್ಕ ಜಯ: ಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಶೇಷ ಅಭಿಯಾನದ ಮೂಲಕ ಎಸ್​​​​ಐಆರ್‌ ನಂತರದ ಗೈರು, ಸ್ಥಳಾಂತರ, ಮೃತ ಹಾಗೂ ನಕಲಿ (ASDDO) ಮತ್ತಿತರ ಮತದಾರರ ಪಟ್ಟಿ ಮರುಪರಿಶೀಲನೆ ಹಾಗೂ ಮತದಾರರ ಪಟ್ಟಿ

ಶಿಕಾರಿ ವೇಳೆ ಮಿಸ್‌ಫೈರ್ – ಯುವಕ ದುರಂತ ಸಾವು, ಮೂವರ ವಶ; ತಲೆಮರೆಸಿಕೊಂಡವರಿಗಾಗಿ ಶೋಧ!

ಶಿಕಾರಿ ವೇಳೆ ಮಿಸ್‌ಫೈರ್ – ಯುವಕ ದುರಂತ ಸಾವು, ಮೂವರ ವಶ; ತಲೆಮರೆಸಿಕೊಂಡವರಿಗಾಗಿ ಶೋಧ! ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕಾಡಂಚಿನ ಗ್ರಾಮವಾದ ಕಡೇಮನೆಯಲ್ಲಿ ರಾತ್ರಿ ವೇಳೆ ಬೇಟೆಗೆ ತೆರಳಿದ್ದಾಗ ಸಂಭವಿಸಿದ ಮಿಸ್‌ಫೈರ್ ದುರಂತದಲ್ಲಿ ಯುವಕನೊಬ್ಬ ಅಕಾಲಿಕವಾಗಿ ಪ್ರಾಣ ಕಳೆದುಕೊಂಡಿದ್ದಾನೆ. ಮೃತ

ಎಚ್.ವಿಶ್ವನಾಥ್, ಮಂಜುನಾಥ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಎಚ್.ವಿಶ್ವನಾಥ್, ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್! ಬೆಂಗಳೂರು: ವಿಧಾನಪರಿಷತ್ ಸದಸ್ಯ ಬಿ.ಎಸ್. ಶಿವಣ್ಣ (ಮಳವಳ್ಳಿ ಶಿವಣ್ಣ) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ಮಾಜಿ ಶಾಸಕ ಎ. ಮಂಜುನಾಥ್ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ

ಸಿಎಂ ಅನುಮೋದನೆ ಪಡೆದು ಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರ: ಸಚಿವ ಬೈರತಿ ಸುರೇಶ್

ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.