Breaking
ಪೆಟ್ರೋಲ್, ಡೀಸೆಲ್ ನಂತರ ಶತಕದತ್ತ ದಾಪುಗಾಲಿಟ್ಟ ರೂಪಾಯಿ ಮೌಲ್ಯ!
ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್, ಡೀಸೆಲ್ ದರ ಶತಕದ ದಾಟಿದ ನಂತರ ಇದೀಗ ಡಾಲರ್ ಎದುರು ರೂಪಾಯಿ ಮೌಲ್ಯ ಶತಕದ ದಾಟುವ ಹಾದಿಯಲ್ಲಿದೆ. ಕಳೆದ 8 ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ 100 ದಾಟಿದ ನಂತರ ಕೆಳಗೆ ಇಳಿದಿರಲಿಲ್ಲ. ಇತ್ತೀಚೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಲ್ಪ ಪ್ರಮಾಣದ ತೆರಿಗೆ ಇಳಿಸಿದ್ದರಿಂದ 100ರ ಆಸುಪಾಸಿನಲ್ಲೇ ಇದೆ. ಇದೀಗ ಅಮೆರಿಕದ ಡಾಲರ್ ಎದುರು
ಇಂದು ಸಂಜೆ ಭಾರತಕ್ಕೆ ಬಂದಿಳಿಯಲಿರುವ ರಷ್ಯಾ ಅಧ್ಯಕ್ಷ ಪುಟಿನ್!
ನವದೆಹಲಿ: ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಸಂಜೆ ನವದೆಹಲಿಗೆ ಬಂದಿಳಿಯಲಿದ್ದಾರೆ. ಪುಟಿನ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಬಹುಸ್ತರದ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಭದ್ರತೆಯ ದೃಷ್ಟಿಯಿಂದ ಪುಟಿನ್ ಪ್ರವಾಸದ
ಅಧಿವೇಶನ ನಂತರ ಸಚಿವ ಸಂಪುಟ ವಿಸ್ತರಣೆ: ವಿಜಯಾನಂದ ಕಾಶಪ್ಪನವರ
ಅಧಿವೇಶನ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ, ಸಿಎಂ ಡಿಸಿಎಂ ಬಗ್ಗೆ ನನಗೆ ಗೊತ್ತಿಲ್ಲ ಎಂದು ವಿಜಯಾನಂದ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದ್ದಾರೆ. ಸಂಪುಟ ಪುನಾರಚನೆ ಆಗುತ್ತದೆ, ಸಿಎಂ ಅವರೇ ಹೇಳಿದ್ದಾರೆ, ವರಿಷ್ಠರು ಅನುಮತಿ ಕೊಟ್ಟಿದ್ದಾರೆ. ನಮ್ಮ ಬೇಡಿಕೆಯನ್ನು ನಮ್ಮ ರಾಜ್ಯದ ಸಿಎಂ,
10 ತಿಂಗಳು ಮನೆ ಬಾಡಿಗೆ ಮುಂಗಡ ಪಡೆಯುವಂತಿಲ್ಲ: ಹೊಸ ಗೃಹ ಬಾಡಿಗೆ ನಿಯಮ ಜಾರಿ
ಬೆಂಗಳೂರು: ಬಾಡಿಗೆಗೆ ಮನೆ ಕೊಡುವಾಗ ಸೇಫ್ಟಿ ಡೆಪಾಸಿಟ್ (Home rental advance) ಆಗಿ 10 ತಿಂಗಳ ಬಾಡಿಗೆ ಮೊತ್ತವನ್ನು ಮುಂಗಡವಾಗಿ ಪಡೆಯುವಂತಿಲ್ಲ ಎಂದು ಹೊಸ ಗೃಹ ಬಾಡಿಗೆ ನಿಯಮಗಳನ್ನು ಜಾರಿ ಮಾಡಲಾಗಿದೆ. ಹೊಸ ಗೃಹ ಬಾಡಿಗೆ ನಿಯಮಗಳ ಪ್ರಕಾರ ಮನೆ ಮಾಲೀಕರು
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸ್ ಬ್ರೇಕ್
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ನಡೆಯುತ್ತಿದೆ ಎನ್ನಲಾಗಿರುವ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಅಕ್ರಮ ಅದಿರು, ಅಕ್ರಮ ಮರಳು ಸಾಗಾಟದ ಬಳಿಕ ಬಳ್ಳಾರಿಯಲ್ಲಿ ಗ್ರಾವೆಲ್ ಸಾಗಾಟ ದಂಧೆ ಗರಿಗೆದರಿದೆ. ಬಳ್ಳಾರಿಯ ಮೋಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಂಪ್ಲಿ ಶಾಸಕರ
ಅನೈತಿಕ ಸಂಬಂಧ: ಚಿಕ್ಕಮಗಳೂರಲ್ಲಿ ಅತ್ತೆ ಮಗನಿಂದ ಮಹಿಳೆಯ ಕೊಲೆ
ಅನೈತಿಕ ಸಂಬಂಧದಲ್ಲಿ ಉಂಟಾದ ಮನಸ್ತಾಪದ ಕಾರಣ ಅತ್ತೆಯ ಮಗನೇ ಮಹಿಳೆಯನ್ನು ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಜನಾರ್ಧನನನ್ನು ಆಲ್ದೂರು ಪೊಲೀಸರು ಬಂಧಿದ್ದಾರೆ. ಕಳೆದೆರೆಡು ದಿನದ ಹಿಂದೆ ಅರೆನೂರು ಗ್ರಾಮದ ಸಂಧ್ಯಾ ಎಂಬ
ಮದುವೆಯಾಗಿ ಎರಡೇ ದಿನಕ್ಕೆ ಭದ್ರಾವತಿಯಲ್ಲಿ ವರ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮದುವೆಯಾಗಿ ಎರಡೇ ದಿನಕ್ಕೆ ವರ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹನುಮಂತಪುರ ನಿವಾಸಿ ರಮೇಶ್ (30) ಹೃದಯಾಘಾತದಿಂದ ಮೃತಪಟ್ಟವರು. ಮದುಮಗನಾಗಿ ರಮೇಶ್ ಶಿವಮೊಗ್ಗದ ಗಾಜನೂರು ಬಂಡ್ರಿಯಲ್ಲಿರುವ ವಧುವಿನ ಮನೆಗೆ ಹೋದ ಸಂದರ್ಭದಲ್ಲಿ ಏಕಾಏಕಿ ಹೃದಯಾಘಾತಗೊಂಡಿದೆ, ತಕ್ಷಣವೇ ಆಸ್ಪತ್ರೆಗೆ
ಕಮಿಷನ್ ದಂಧೆಯಲ್ಲಿ ಸಂಪೂರ್ಣ ಮುಳುಗಿದ ರಾಜ್ಯ ಸರ್ಕಾರ: ಆರ್ ಅಶೋಕ
ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಸ್ವಾಮಿ ಸಿಎಂ @siddaramaiah ನವರೇ ಹಾಗು ಡಿಸಿಎಂ
ತನಗಿಂತ ಅಂದವಿದೆಯೆಂದು 6 ವರ್ಷದ ಮಗು ಕೊಂದ ಸೈಕೋ ಲೇಡಿ, ಈ ಹಿಂದೆ ಮಗ ಸೇರಿದಂತೆ 3 ಮಕ್ಕಳ ಕೊಲೆ
ತನಗಿಂತ ಸುಂದರವಾಗಿ ಕಾಣುತ್ತಿರುವ ಕಾರಣಕ್ಕೆ 6 ವರ್ಷದ ಮುದ್ದು ಸೊಸೆಯನ್ನು ಮಹಿಳೆಯೊಬ್ಬಳು ನೀರಿನ ಟಬ್‌ನಲ್ಲಿ ಮುಳುಗಿಸಿ ಸಾಯಿಸಿರುವ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಈ ಪ್ರಕರಣ ವಿಚಾರಣೆ ನಡೆಸಿದ ಪೊಲೀಸರಿಗೆ ಬೆಚ್ಚಿ ಬೀಳಿಸುವ ಮಾಹಿತಿ ಲಭಿಸಿದೆ. ಆರೋಪಿ ಪೂನಂ ಈ ಮೊದಲು
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ, ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ವಿದ್ಯಾರ್ಥಿಗಳು ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ.




