Breaking
6 ಸಾವಿರ ಕೋಟಿ ಅಬಕಾರಿ ಹಗರಣದ ಸಮರ್ಪಕ ತನಿಖೆ: ವಿಜಯೇಂದ್ರ ಆಗ್ರಹ
ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ದುಷ್ಟ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತಿದ್ದೇವೆ. ಇದರಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್
ಶಾಲಾ ಮಕ್ಕಳಿಗೆ ವಾಂತಿ ಬೇದಿ, ಅಸ್ವಸ್ಥರಾದ ಮಕ್ಕಳು ಆಸ್ಪತ್ರೆಗೆ ದಾಖಲು
ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಬೇದಿಯಾಗಿ ಅಸ್ವಸ್ಥರಾದ ಹಿನ್ನೆಲೆ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟ ಆದ ಮೇಲೆ ನೀಡಿದ ರಕ್ತ ಅಭಿವೃದ್ಧಿಗೆ ನೀಡುವ ಟಾನಿಕ್ ನಿಂದ ಮಕ್ಕಳು ಅಸ್ವಸ್ಥವಾಗಿರುವುದಾಗಿ ಹೇಳಲಾಗುತ್ತಿದ್ದು, 6ನೇ
ಭಾರತ- ಐರೋಪ್ಯ ಒಕ್ಕೂಟ ಐತಿಹಾಸಿಕ ಒಪ್ಪಂದ
ನವದೆಹಲಿ: ಭಾರತ ಮತ್ತು ಐರೋಪ್ಯ ಒಕ್ಕೂಟ (EU) ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಒಪ್ಪಿಗೆ ನೀಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ‘ಎಲ್ಲಾ ಒಪ್ಪಂದಗಳ ತಾಯಿ’ ಎರಡೂ ಕಡೆಯವರಿಗೆ ಪ್ರಮುಖ ಅವಕಾಶಗಳನ್ನು ತರುತ್ತದೆ ಎಂಬ ಭರವಸೆ ನಮಗಿದೆ ಎಂದರು. ನಿನ್ನೆ
ಕಿರುತೆರೆ ನಟಿ ಕಾವ್ಯಾ ಗೌಡ ಮೇಲೆ ಹಲ್ಲೆ, ಪತಿಗೆ ಚಾಕು ಇರಿತ!
ಕನ್ನಡ ಕಿರುತೆರೆ ಟನಿ ಕಾವ್ಯಾ ಗೌಡ ಮೇಲೆ ಹಲ್ಲೆ ನಡೆಸಿರುವ ಸಂಬಂಧಿಕರು ಪತಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ‘ರಾಧಾ ರಮಣ’, ‘ಗಾಂಧಾರಿ’ ಧಾರಾವಾಹಿಗಳ ನಟಿ ಕಾವ್ಯ ಗೌಡ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ನಟಿ ಕಾವ್ಯ ಗೌಡ
ಆಸ್ತಿಗಾಗಿ ಕಿರುಕುಳ: ಮಗನ ವಿರುದ್ಧ ದೂರಿತ್ತು ಎರಡೇ ದಿನದಲ್ಲಿ ತಂದೆ ಅನುಮಾನಾಸ್ಪದ ಸಾವು
ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆಯೊಂದು ಕೊಪ್ಪಳದ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಮಗನೇ ತಂದೆಯ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವೆಂಕೋಬಾ ಹಂಚಿನಾಳ (50) ಮೃತಪಟ್ಟವರು. ಅವರು ತಮ್ಮ ಜಮೀನಿನಲ್ಲಿ
ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಘೋಷಣೆ
ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ. ನಾವು ರಾಜ್ಯದಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ನಾಗಮಂಗಲದಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಲಸಿಗರಿಗೆ ಭೂಮಿ: ತನಿಖೆಗೆ ಆಗ್ರಹ
ನಾಗಮಂಗಲ ತಾಲೂಕಿನಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವೀಂದ್ರ ಎಂಬವರು ಆರೋಪಿಸಿದ್ದಾರೆ. ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4
ಮದುವೆಯಾಗಿ ಎರಡು ತಿಂಗಳಿಗೆ ಬೇರೆಯವನ ಜೊತೆ ಪತ್ನಿ ಎಸ್ಕೇಪ್: ದಾವಣಗೆರೆಯಲ್ಲಿ ಪತಿ ಸುಸೈಡ್
ಮದುವೆಯಾಗಿ ಎರಡು ತಿಂಗಳಾಗಿದ್ದು, ಪತ್ನಿ ಬೇರೊಬ್ಬನ ಜತೆ ಪರಾರಿಯಾಗಿದ್ದಕ್ಕೆ ನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (32) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದು, ಹೆಂಡತಿ ಬೇರೊಬ್ಬನ
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ. ನಾನು ಸಿದ್ಧನಿದ್ದೇನೆ. ಈ ಯೋಜನೆ ಜಾರಿಯಾಗಿ 20 ವರ್ಷಗಳಾಗಿವೆ. 11 ವರ್ಷ ಗಳಿಂದ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಈ ಯೋಜನೆ ಯಲ್ಲಿ ಅಕ್ರಮ ನಡೆದಿದ್ದರೆ ನೀವು ಏನು
ಸಿಎಂ ಹೆಸರು ಹೇಳಿ ಕೈ ಮುಖಂಡನಿಂದ ದಂಪತಿಗೆ ಹಲ್ಲೆ: ಪ್ರಧಾನಿ, ರಾಷ್ಟ್ರಪತಿಗೆ ದೂರು ಸಲ್ಲಿಸಲು ಸಂತ್ರಸ್ತರ ನಿರ್ಧಾರ
ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಕಾಂಗ್ರೆಸ್ ಮುಖಂಡ ರಾಜು ಬೆದರಿಕೆ ಹಾಕಿ ನಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿ ಸಂತ್ರಸ್ತ ದಂಪತಿ ಅಮಿತಾಬ್ ಹಾಗೂ ಸುಷ್ಮಾ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಲಿಖಿತ




