Breaking
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಂದ ಜೈಲರ್ ಮೇಲೆ ಹಲ್ಲೆ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯನಿರತ ಜೈಲು ಸಿಬ್ಬಂದಿ ಮೇಲೆಯೇ ಕೈದಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಜೈಲಿನಲ್ಲಿರುವ ಕೈದಿಗಳಿಗೆ ಸಂಬಂಧಿಸಿದ ಕಚೇರಿಗೆ ಅಕ್ರಮವಾಗಿ ನುಗ್ಗಲು ಯತ್ನಿಸಿದಾಗ ತಡೆದ ಜೈಲರ್ ಮೇಲೆ ಹಲ್ಲೆ ಮಾಡಲಾಗಿದೆ. ಜನವರಿ ಏಳರ ಮಧ್ಯಾಹ್ನ ಕಾರಾಗೃಹದ ಶಿಕ್ಷಾ ಬಂಧಿ ಕಚೇರಿಗೆ ಕೈದಿಗಳಾದ ಆನಂದ ಮತ್ತು ಅಬ್ದುಲ್ ಘನಿ ನುಗ್ಗಲು ಪ್ರಯತ್ನಿಸಿದ್ದಾರೆ. ಅಲ್ಲಿದ್ದ ಅಸಿಸ್ಟೆಂಟ್ ಜೈಲರ್ ಅವರು ಕೈದಿಗಳನ್ನು ತಡೆದು, ನಿಯಮದಂತೆ ನಡೆದುಕೊಳ್ಳಲು
ಗಂಗಾವತಿಯಲ್ಲಿ ಶೌಚಾಲಯವಿಲ್ಲದೆ ಮಹಿಳೆಯರ ಪರದಾಟ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಅಂಬೇಡ್ಕರ್ ಏರಿಯಾ ಮಹಿಳೆಯರು ಸಮುದಾಯ ಶೌಚಾಲಯಕ್ಕೆ ಹೋರಾಡಿ ಬೇಸತ್ತು ಈಗ ಬಯಲನ್ನೇ ಶೌಚಾಲಯ ಮಾಡಿಕೊಂಡು ಸೀರೆಯನ್ನೇ ಬಾಗಿಲು ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಅಂಬೇಡ್ಕರ್, ಗಾಂಧಿ, ದಲಿತರ ಹೆಸರಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಇದಕ್ಕಿಂತ
ಶಿವಮೊಗ್ಗದ ಮನೆಗೆ ನುಗ್ಗಿ ಹಣ, ಚಿನ್ನ ದೋಚಿದ ಕಳ್ಳರು
ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವವ ಮನೆಯೊಂದರಲ್ಲಿ ನಗದು ಮತ್ತು 15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಈ ಮನೆಯ ಮಾಲೀಕ ಗೋಪಾಲ್ ಎಂಬವರು ಆರೋಗ್ಯ ಸಮಸ್ಯೆಯಿಂದ ಕಳೆದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಮಗಳು
ತುಮಕೂರಿನಲ್ಲಿ ಫಾಯಿಲ್ ಫೆನ್ಸಿಂಗ್: ಬೆಂಗಳೂರು ಹುಡುಗ-ಹುಡುಗಿಯರದ್ದೇ ದರ್ಬಾರ್
ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದ ಮಹಿಳೆಯರ ಫಾಯಿಲ್ ಫೆನ್ಸಿಂಗ್‌ನಲ್ಲಿ ಬೆಂಗಳೂರು ಗ್ರಾಮಂತರದ ಸಯೆದಾ ಇಫ್ತಾಖರ್ ಬಾನು ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ಶ್ರೀರಕ್ಷಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರೆ, ಬೆಂಗಳೂರು ನಗರದ ಧೃತಿಕಾ ಎನ್. ಅಂದನ್ ಮತ್ತು ಪಿಸಿ ನಿಶಾ ಕಂಚಿನ
ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ: ಡಿಸಿಎಂ ಡಿಕೆ ಶಿವಕುಮಾರ್
“ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದೆ” ಎಂದು ಡಿಸಿಎಂ
ಶಿವಮೊಗ್ಗದಲ್ಲಿ ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ: ಸವಾರ ಸಾವು
ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿರುವ ಘಟನೆ ಶಿವಮೊಗ್ಗ ನಗರದ ಗುರುಪುರ ಬಳಿ ನಡೆದಿದೆ. ಕಾಟಿಕೆರೆ ಗ್ರಾಮದ 26 ವರ್ಷದ ಮಂಜುನಾಥ್ ಮೃತ ಯುವಕ. ಹೊಳೆಹೊನ್ನೂರು ಕಡೆಯಿಂದ ಅತಿ ವೇಗವಾಗಿ ಬಂದ ಲಾರಿ ಹಿಂಬದಿಯಿಂದ
ಮುಂಬಯಿ ಮಹಾನಗರಪಾಲಿಕೆ ಚುನಾವಣೆ: ಠಾಕ್ರೆ ಶಿವಸೇನೆಗೆ ಮರ್ಮಾಘಾತ !
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರೂಪುಗೊಂಡಿರುವ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಗಳಲ್ಲಿ ಕೂಡಾ ಬಿಜೆಪಿ -ದಳ ಮೈತ್ರಿ ಯಶಸ್ವಿಯಾಗಬೇಕೆಂಬ ಲೆಕ್ಕಾಚಾರ ಈಗ ಶುರುವಾಗಿದೆ. ಒಟ್ಟಿನಲ್ಲಿ ಈಗ ಮುಂಬಯಿ ಪಾಲಿಕೆ ಫಲಿತಾಂಶದ ಬಳಿಕ ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಯಲ್ಲಿಯೂ ತನ್ನ ಜೈತ್ರಯಾತ್ರೆಗೆ ದೋಸ್ತಿ
ಸಿಎಂ ತವರಲ್ಲೂ ಮಹಿಳಾಧಿಕಾರಿಗೆ ಧಮ್ಕಿ: ತಡವಾಗಿ ಬೆಳಕಿಗೆ ಬಂದ ಪ್ರಕರಣ
ಮೈಸೂರು: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣದ ಬೆನ್ನಲ್ಲೇ ಸಿಎಂ ತವರಿನಲ್ಲೂ ಇಂತದ್ದೇ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ
ಗೃಹಲಕ್ಷ್ಮೀ ಹಣದಲ್ಲಿ ಸ್ಕೂಟರ್ ಖರೀದಿಸಿದ ಮಹಿಳೆ!
ಮಗಳಿಗೆ ಕಂಪ್ಯೂಟರ್ ಖರೀದಿ, ಊರಿಗೆ ಹೋಳಿಗೆ ಊಟ, ವಾಷಿಂಗ್ ಮಷಿನ್ ಖರೀದಿ, ಮನೆಗೆ ಬಾಗಿಲು ಹಾಕಿಸಿದ್ದು.. ಹೀಗೆ ಗೃಹಲಕ್ಷ್ಮೀ ಹಣದಲ್ಲಿ ರಾಜ್ಯದಲ್ಲಿ ಹಲವಾರು ಕುಟುಂಬಗಳು ಸದುಪಯೋಗಪಡಿಸಿಕೊಂಡು ಜೀವನ ರೂಪಿಸಿಕೊಳ್ಳುತ್ತಿದ್ದಾರೆ. ಇದೀಗ ಮಂಗಳೂರಿನ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಣದಲ್ಲಿ ಸ್ಕೂಟರ್ ಖರೀದಿಸಿದ್ದಾರೆ. ಅಲ್ಲದೇ ಉಪ್ಪಿನಕಾಯಿ
ಕೊಟ್ಟ ಮಾತಿನಂತೆ ಹೆತ್ತವರನ್ನು ಹೆಲಿಕಾಫ್ಟರ್ ನಲ್ಲಿ ಸುತ್ತಾಡಿಸಿದ ಸಿಂಧನೂರಿನ ಯುವಕ!
ಸಿಂಧನೂರು: ಇಂದಿನ ದಿನಮಾನದಲ್ಲಿ ತಂದೆ ತಾಯಿಯವರು ಹೇಳಿದ ಮಾತು ಕೇಳದ ಮಕ್ಕಳನ್ನು ಹೆಚ್ಚಾನೆಚ್ಚು ನೋಡ್ತಾ ಇದ್ದೇವೆ, ಸಿಂಧನೂರಿನಲ್ಲಿ ಒಬ್ಬ ಯುವಕ ತಮ್ಮ ತಂದೆ ತಾಯಿಯ ಆಸೆಯಂತೆ 6 ಲಕ್ಷ ಖರ್ಚು ಮಾಡಿ ಹೆಲಿಕ್ಯಾಪ್ಟರ್ ನಲ್ಲಿ ಸುತ್ತಾಡಿಸಿರುವ ಘಟನೆ ನಡೆದಿದೆ. . ಖಾಸಗಿ




