Menu

ಪುಣೆ ಗ್ರ್ಯಾಂಡ್ ಟೂರ್ 2026ರ ಗುಡ್‌ವಿಲ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ನೇಮಕ

ಬೆಂಗಳೂರು: ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಬಹು ನಿರೀಕ್ಷಿತ ಬಜಾಜ್ ಪುಣೆ ಗ್ರ್ಯಾಂಡ್ ಟೂರ್ 2026ರ ಗುಡ್‌ವಿಲ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಇದು ಭಾರತದ ಮೊದಲ ಅಂತರರಾಷ್ಟ್ರೀಯ ಸೈಕ್ಲಿಂಗ್ ರೋಡ್ ರೇಸ್ ಆಗಿದ್ದು, ಜನವರಿ 19ರಿಂದ 23ರವರೆಗೆ ಪುಣೆಯಲ್ಲಿ ನಡೆಯಲಿದೆ. ಭಾರತ ಜಾಗತಿಕ ವೃತ್ತಿಪರ ಸೈಕ್ಲಿಂಗ್ ಕ್ಯಾಲೆಂಡರ್‌ಗೆ ಪ್ರವೇಶಿಸುತ್ತಿರುವ ಮಹತ್ವದ ಸಂದರ್ಭದಲ್ಲಿ ಧೋನಿಯ ಈ ಸಹಭಾಗಿತ್ವ ಬಂದಿದೆ. ಗುಡ್‌ವಿಲ್ ಅಂಬಾಸಿಡರ್ ಆಗಿ, ಬಜಾಜ್

ಬೆಳಗಾವಿಯಲ್ಲಿ ವಾಲ್ಮೀಕಿ ಭವನ ವಿವಾದ: ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ

ಅಕ್ಕಿ ತುಂಬಿದ ಲಾರಿ ಪಲ್ಟಿ: ಇಬ್ಬರು ಸಾವು

ಮಂಡ್ಯ:ಮಳವಳ್ಳಿ ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು ಮಾರ್ಗದಲ್ಲಿ

ವಿಕಲಚೇತನ ಉದ್ಯೋಗಿಗಳ ಜತೆ 7ನೇ ಸಂಕ್ರಾಂತಿ ಹಬ್ಬ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಭಾವುಕರಾದರು. ಕಳೆದ ಏಳು ವರ್ಷಗಳಿಂದ ತಮ್ಮಲ್ಲಿಗೆ ಬಂದು

ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ತೀರ್ಮಾನ ಮಾಡುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ

“ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ

ನಾಯಕರ ಜತೆ ಚರ್ಚೆ ಮಾಡಿದ್ದನ್ನು ಬಹಿರಂಗ ಮಾಡಲಾಗದು: ಡಿಕೆ ಶಿವಕುಮಾರ್‌ ಪುನರುಚ್ಛಾರ

“ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ. ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ

ರಬಕವಿಬನಹಟ್ಟಿಯಲ್ಲಿ ಆಸ್ತಿಗಾಗಿ ಅಣ್ಣನ ಮಕ್ಕಳಿಂದ ದಾನಕ್ಕೆ ಹೆಸರಾದ ದಾನಜ್ಜಿಯ ಕೊಲೆ

ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ 80 ವರ್ಷದ ದಾನಜ್ಜಿ (ಚಂದ್ರವ್ವ ನೀಲಗಿ) ಅವರನ್ನು 11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ದಾನಜ್ಜಿ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಬಾಗಿಲು ದಾನ ಮಾಡಿದ್ದರು. ಇವರ ಕೊಲೆಗೆ ಸ್ಥಳೀಯರು

ಪಾಕ್‌, ಬಾಂಗ್ಲಾ ಸೇರಿ 75 ದೇಶಗಳ ವಲಸಿಗರಿಗೆ ಅಮೆರಿಕ ವೀಸಾ ನಿರ್ಬಂಧ

ವಿದೇಶೀಯರ ನಿರ್ಬಂಧ ನೀತಿಯನುಸಾರ ಅಮೆರಿಕ ಸರ್ಕಾರ ಕೆಲವು ದೇಶಗಳ ನಿವಾಸಿಗಳಿಗೆ ವೀಸಾ ನೀಡುವುದನ್ನು ಸ್ಥಗಿತಗೊಳಿಸಿದೆ. ಒಟ್ಟು 75 ದೇಶಗಳಿಗೆ ಅಮೆರಿಕದ ವೀಸಾ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಈ 75 ದೇಶಗಳಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಕೂಡ ಸೇರಿವೆ. ಅಮೆರಿಕದಲ್ಲಿರು ಉತ್ತಮ ಸಾಮಾಜಿಕ

ಕುಂದಗೋಳದಲ್ಲಿ ಚಾಕು ಇರಿದು ಶಾಲಾ ವಿದ್ಯಾರ್ಥಿಯ ಕೊಲೆಗೈದ ಸಹಪಾಠಿಗಳು

ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ಓದುತ್ತಿದ್ದ

ತಂಗಿಯಿಂದ ವಂಚನೆ: ಸಿಸಿಬಿಗೆ ನಟಿ ಕಾರುಣ್ಯರಾಮ್‌ ದೂರು

ಕನ್ನಡದ ನಟಿ, ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್ ಮಾತ್ರವಲ್ಲದೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂವರ