Menu

ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿ ಕಾಂತಾರ ಚಾಪ್ಟರ್ -1

ರಿಷಭ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ 98ನೇ ಅಕಾಡೆಮಿ ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿದ್ದು ಶೀಘ್ರದಲ್ಲೇ ಹೊರಬೀಳಲಿರುವ ಭಾರತೀಯ ಚಿತ್ರಗಳ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯುವ ಭರವಸೆ ಮೂಡಿಸಿದೆ. ನಟ​ ರಿಷಬ್ ಶೆಟ್ಟಿ ಸಾರಥ್ಯದ ‘ಕಾಂತಾರ: ಎ ಲೆಜೆಂಡ್ – ಅಧ್ಯಾಯ 1’ ಮತ್ತು ಅನುಪಮ್ ಖೇರ್ ಅವರ ‘ತನ್ವಿ: ದಿ ಗ್ರೇಟ್’ ಚಿತ್ರಗಳು 98ನೇ ಆಸ್ಕರ್‌ನಲ್ಲಿ ಪರಿಗಣನೆಗೆ ಅರ್ಹವಾಗಿರುವ 201 ಸಿನಿಮಾ ಪಟ್ಟಿಯಲ್ಲಿ (Best

ವಿಜಯ್ ಕೊನೆಯ ಸಿನಿಮಾ ಜನ ನಾಯಗನ್ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್

ನಟ ವಿಜಯ್ ಕೊನೆಯ ಬಾರಿಗೆ ನಟಿಸಿರುವ ಜನನಾಯಗನ್ ಚಿತ್ರದ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣಪತ್ರ ನೀಡಿದೆ. ಜನ ನಾಯಗನ್ ಚಿತ್ರ ಶುಕ್ರವಾರ ಬಿಡುಗಡೆ ಆಗಬೇಕಿತ್ತು. ಇದೇ ದಿನವೇ ಮದ್ರಾಸ್ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದರಿಂದ ತಂಡ ಬಿಡುಗಡೆ

ಜಿಬಿಎ 5 ಪಾಲಿಕೆ ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರಿಗೆ ಶೇ.50 ಮೀಸಲು: ಸರ್ಕಾರದಿಂದ ಕರಡು ಅಧಿಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ಜನಸಂಖ್ಯೆ ಆಧಾರದಲ್ಲಿ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಲಾಗಿದೆ. ನಗರ

ಕಳ್ಳತನ ನಿಂತು ಹೋಗುವ ಭಯದಿಂದ ಜಿ ರಾಮ್ ಜಿ ಯೋಜನೆಗೆ ಕಾಂಗ್ರೆಸ್ ವಿರೋಧ: ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ 100 ರಿಂದ 125 ದಿನಕ್ಕೆ ಕೂಲಿ ದಿನ ಹೆಚ್ಚಳ ಮಾಡಿದ್ದಾರೆ. ಇದರಿಂದ ಕೂಲಿಕಾರಿಗೆ ಅನುಕೂಲ ಆಗಲಿದೆ. ಈ ಯೋಜನೆಯಲ್ಲಿ ಪ್ರತಿ ಮನೆಯಲ್ಲಿ ಕೆಲಸ ಇರುವವರು, ಇಲ್ಲದವರ ಪಟ್ಟಿ ಮಾಡುವುದು, ಅಭಿವೃದ್ಧಿ ಯೋಜನೆ ರೂಪಿಸುವುದು,

ರಾಯ್ ಪುರದಲ್ಲಿ ಆರ್ ಸಿಬಿ ತವರಿನ ಪಂದ್ಯಗಳು?

ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರು ಇನ್ನು ಮುಂದೆ ತವರು ಆಗಿರುವುದಿಲ್ಲ. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನ್ನು ಬೆಂಗಳೂರಿನಲ್ಲಿ ಆಡುವುದಿಲ್ಲ! ಹೌದು, ಬೆಂಗಳೂರಿನಲ್ಲಿ ಕಳೆದ ವರ್ಷ ಆರ್ ಸಿಬಿ ಸಂಭ್ರಮದ ವೇಳೆ ನಡೆದ ಕಾಲ್ತುಳಿತ ಪ್ರಕರಣದ

ಆಡಳಿತ ಮಂಡಳಿ ಕಿರುಕುಳ ಆರೋಪ: ಆನೇಕಲ್‌ ಡೆಂಟಲ್‌ ಕಾಲೇಜ್‌ ಸ್ಟುಡೆಂಟ್‌ ಸುಸೈಡ್‌

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಆರೋಪ ಕೇಳಿಬಂದಿದೆ. ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಇಂದಿನಿಂದ ಆನ್‌ಲೈನ್‌ನಲ್ಲೇ ಟಿಕೆಟ್‌

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಟಿಕೆಟ್‌ಗಳ ಆಫ್‌ಲೈನ್ ಮಾರಾಟ ನಿಲ್ಲಿಸಲಾಗುವುದು, ಇಂದಿನಿಂದ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಟಿಟಿಡಿ ತಿಳಿಸಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಬುಕಿಂಗ್ ಮಾಡಬಹುದು. ಈ ವ್ಯವಸ್ಥೆಯು 1 ತಿಂಗಳ ಪ್ರಾಯೋಗಿಕ ಅವಧಿಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದೆ. ಈ

ರಾತ್ರಿ ಇಲಿ ಪಾಷಾಣ ಆರ್ಡರ್‌ ಮಾಡಿದ ಮಹಿಳೆ: ಜೀವವುಳಿಸಿದ ಡೆಲಿವರಿ ಬಾಯ್‌

ತಮಿಳುನಾಡಿನಲ್ಲಿ ರಾತ್ರಿ ಮಹಿಳೆಯೊಬ್ಬರು ಇಲಿ ಪಾಷಾಣ ಆರ್ಡರ್‌ ಮಾಡಿದ್ದು, ಡೆಲಿವರಿ ಬಾಯ್‌ಗೆ ಮಹಿಳೆ ಸಂಕಷ್ಟದಲ್ಲಿದ್ದಾಳೆಂದು ಅರಿವಾಗಿ ಸಮಯ ಪ್ರಜ್ಞೆಯಿಂದ ಆಕೆಯ ಜೀವವುಳಿಸಿದ್ದಾನೆ. ಬಳಿಕ ಆತ ವೀಡಿಯೊ ಮಡಿ ಈ ವಿಷಯ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್‌ ಆಗಿಆತನ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಶಿವಮೊಗ್ಗ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಕುಸಿದು ಸಾವು

ಶಿವಮೊಗ್ಗದ ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್

ಮಹಿಳೆ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಸಿಎಂ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಘಟನೆಯ ಕುರಿತು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ