Breaking
“ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ”
ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಪುಣ್ಯತಿಥಿಯಂದು ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗುತ್ತಿದೆ. ಕೆಂಗಲ್ ಹನುಮಂತಯ್ಯನವರು ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯನಂತರವಿದ್ದ
ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ: ಡಿಕೆ ಶಿವಕುಮಾರ್
ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸು ತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ
ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಗೆಳತಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ
ಯುವಕನೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ. 20 ವರ್ಷದ ದಿವ್ಯಾ ನಿಗೋಟ್ ಕೊಲೆಯಾದ ಯುವತಿ. ಬೀಡ್ ಜಿಲ್ಲೆಯ 21 ವರ್ಷದ ಗಣೇಶ್ ಕೇಲ್ ಕೊಲೆಗೈದ ಬಳಿಕ ಆತ್ಮಹತ್ಯೆ ಮಾಡಿಕೊಂಡಾತ. ಇಬ್ಬರೂ ಪುಣೆಯ
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ
ದೇಶದ ಜಿಡಿಪಿ 8.2%ಕ್ಕೆ ಏರಿಕೆ ಎಂದ ಕೇಂದ್ರ: ಸಿ ಗ್ರೇಡ್ ನೀಡಿದ ಐಎಂಎಫ್
ಕೇಂದ್ರ ಸರ್ಕಾರವು 2025-26ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ಭಾರತದ ಜಿಡಿಪಿ 8.2%ಗೆ ಬೆಳವಣಿಗೆಯಾಗಿದೆ ಎಂದು ಹೇಳಿಕೊಂಡಿದೆ. ಆದರೆ ಈ ಜಿಡಿಪಿ ದತ್ತಾಂಶಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಿ ಗ್ರೇಡ್ ಕೊಟ್ಟಿದೆ. ಕೇಂದ್ರ ಸರ್ಕಾರವು ಎಲ್ಲವೂ ಸುಭದ್ರವಾಗಿವೆ. ಆರ್ಥಿಕತೆ
“ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು”
ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ
ಸಂಗಾತಿಯ ಕೊಲೆಗೈದಾತ ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ಸಾವು
ಲಿವ್-ಇನ್ ಸಂಗಾತಿಯ ಕೊಂದಾತ ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌರಾಷ್ಟ್ರದಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ನರೇಂದ್ರ ಸಿಂಗ್ ಧ್ರುವೇಲ್ ಸಂಗಾತಿಯ ಕೊಂದು ಪೊಲೀಸ್ ವಶದಲ್ಲಿರುವಾಗ ಮೃತಪಟ್ಟಿದ್ದಾನೆ. ಸೌರಾಷ್ಟ್ರದ ಸೆರಾಮಿಕ್ ಕಾರ್ಖಾನೆಯ ಕಾರ್ಮಿಕ ವಸತಿಗೃಹದಲ್ಲಿ ಈ ಜೋಡಿ ಮೂರು ತಿಂಗಳಿನಿಂದ ವಾಸವಿತ್ತು.
ಶಾಲೆಯಲ್ಲಿ ನಾಲ್ಕು ವರ್ಷದ ಮಗುವನ್ನು ಹೊಡೆದು ತುಳಿದು ಕೊಂದ ಸಹಾಯಕಿ
ಹೈದರಾಬಾದ್‌ನ ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಮಹಿಳಾ ಸಹಾಯಕ ಸಿಬ್ಬಂದಿ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವನ್ನು ನೆಲಕ್ಕೆ ತಳ್ಳಿ ಹೊಡೆದು ತುಳಿದು ಕೊಲೆ ಮಾಡಿದ್ದಾಳೆ. ಈ ಘಟನೆಯು ಎಲ್ಲ ಪೋಷಕರನ್ನು ಬೆಚ್ಚಿ ಬೀಳಿಸಿದ್ದು, ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವೊಡ್ಡಿದೆ. ಮಗುವನ್ನು
ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಕುಸಿತ: ಐಟಿ-ಬಿಟಿ ಸಚಿವರ ಕಾರ್ಯವೈಖರಿ ಎಂದ ಆರ್ ಅಶೋಕ
ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರಾಸಕ್ತಿ, ನಿಷ್ಕ್ರಿಯತೆ ಪರಿಣಾಮವಾಗಿ ಇಂದು ನಮ್ಮ ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಭಾರಿ ಕುಸಿತ ಕಂಡಿದೆ. ನವೋದ್ಯಮಗಳ ರಾಜಧಾನಿ ಎಂದು ಖ್ಯಾತಿ ಪಡೆದಿದ್ದ ಕರ್ನಾಟಕ ಮತ್ತು ಬೆಂಗಳೂರು ಇಂದು ಅನ್ಯರಾಜ್ಯಗಳ ಮುಂದೆ ತಲೆತಗ್ಗಿಸುವಂತಾಗಿದೆ. ಇದು ನಮ್ಮ




