Menu

ಐಜಿ ವರ್ತಿಕಾ ಕಟಿಯಾರ್ ವರ್ಗ: ಬಳ್ಳಾರಿ ಘರ್ಷಣೆಗೆ ಮತ್ತೊಂದು ತಲೆದಂಡ

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ ಇತ್ತೀಚೆಗೆ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರ ಇದೀಗ ವರ್ತಿಕಾ ಕಟಿಯಾರ್ ಅವರನ್ನು ಕೂಡ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಬಳ್ಳಾರಿ ವಲಯಕ್ಕೆ

ಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್: ಗೋವಿಂದ ಕಾರಜೋಳ

ಬೆಂಗಳೂರು: ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿ ಖಜಾನೆಯಿಂದ ಹಣ ಎತ್ತಿಕೊಂಡು ಹೋಗುತ್ತಿದ್ದರು. ಅದು ತಪ್ಪಲಿದೆ ಎಂದರು.

ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು?

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವಾಗ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಪ್ರಕರಣ ಟ್ವಿಸ್ಟ್ ಲಭಿಸಿದ್ದು, ತಾನೇ ಬಟ್ಟೆ ಬಿಚ್ಚಿಕೊಂಡು ನಮ್ಮ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ

ಮಸೀದಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷನ ಇರಿದು ಹತ್ಯೆ

ಮಸೀದಿಯಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಾರಾಷ್ಟ್ರ ಕಾಂಗ್ರೆಸ್​ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಕೋಲಾ ಜಿಲ್ಲೆಯ ಅಕೋಟ್ ತಾಲೂಕಿನ ಮೊಹಲಾ ಗ್ರಾಮದ ಮಸೀದಿಯಲ್ಲಿ ಹಿದಾಯತುಲ್ಲಾ ಪಟೇಲ್ ನಮಾಜ್ ಮುಗಿಸಿ ಮರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಮಧ್ಯಾಹ್ನ 1.30ರ

ರಾಜ್ಯದ 5 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಕಲಾಪ ಸ್ಥಗಿತಗೊಳಿಸಿ ತಪಾಸಣೆ

ಬೆಂಗಳೂರು:  ರಾಜ್ಯದ ನಾನಾ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಘಟನೆ ಮಂಗಳವಾರ ರಾಜ್ಯವನ್ನು ತಲ್ಲಣಗೊಳಿಸುವಂತೆ ಮಾಡಿತು. ಧಾರವಾಡ ಹೈಕೋರ್ಟ್, ಬಾಗಲಕೋಟೆ, ಮೈಸೂರು, ಗದಗ ಮತ್ತು ಹಾಸನ ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳು ಬಂದಿದ್ದು, ಕಲಾಪ ಸ್ಥಗಿತಗೊಳಿಸಿ ಪೊಲೀಸರು

ನೀರಿನ ತೊಟ್ಟಿಗೆ ಬಿದ್ದು ತಾಯಿ- ಇಬ್ಬರು ಮಕ್ಕಳ ಸಾವು

ತುಮಕೂರು; ಹಿರೇಹಳ್ಳಿ ಸಮೀಪದ ಸಿಂಗನಹಳ್ಳಿ ಕಾಲೊನಿಯಲ್ಲಿ ತಾಯಿ ಮತ್ತು  ಮಕ್ಕಳಿಬ್ಬರು ಮನೆಯಲ್ಲಿನ ನೀರಿನತೊಟ್ಟಿಗೆ(ಸಂಪ್) ಬಿದ್ದು ಸಾವನ್ನಪ್ಪಿದ್ದಾರೆ. ತಾಯಿ ವಿಜಯಲಕ್ಷ್ಮಿ (26) ಮತ್ತು ಐದು ವರ್ಷದ ಅವಳಿ ಮಕ್ಕಳಾದ  ಚೇತನ  ಮತ್ತು ಚೈತನ್ಯ  ಮೃತರಾದವರು. ಮಂಗಳವಾರ  ಸಂಜೆ 4.14ರ ಸುಮಾರಿನಲ್ಲಿ ಮಾಹಿತಿ ದೊರೆತ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್

ಗವಿಸಿದ್ಧೇಶ್ವರ ಜಾತ್ರಾ ಮಹಾದಾಸೋಹದಲ್ಲಿ 400 ಬಾಣಸಿಗರಿಂದ ಮಿರ್ಚಿ ತಯಾರಿಕೆ

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ಉತ್ತರ ಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿ ವಿತರಿಸಲಾಯಿತು. ಮಿರ್ಚಿ ತಯಾರಿಕೆಗೆ 25 ಕ್ವಿಂಟಾಲ್ ಹಸೆ ಹಿಟ್ಟು, 12 ಬ್ಯಾರಲ್

ಖಾಸಗಿ ಟ್ಯಾಕ್ಸಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ