Breaking
ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ: ಡಿಸಿಎಂ ಕರೆ
ಬೆಂಗಳೂರು: “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಲಾದರೂ ಬಿಡಿಎ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕವನ್ನು ತೆಗೆದುಹಾಕಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಸುಧಾರಣೆಗಳು, ಸಾರ್ವಜನಿಕ ಅಹವಾಲು ನಿರ್ವಹಣೆ ಕುರಿತು ಬಿಡಿಎ ನೌಕರರಿಗೆ ತರಬೇತಿ ಕಾರ್ಯಗಾರವನ್ನು ಶಿವಕುಮಾರ್ ಅವರು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. “ನಮಗೆ ಏನು ತರಬೇತಿ ನೀಡುತ್ತಾರೆ ಎಂದು ನೀವು ಅಚ್ಚರಿಯಾಗಬಹುದು.
ರಾಜಸ್ಥಾನ್ ಗೆ 150 ರನ್ ಸೋಲು: ಕರ್ನಾಟಕದ ಗೆಲುವಿನಲ್ಲಿ ಮಿಂಚಿದ ಮಯಂಕ್, ಪ್ರಸಿದ್ಧ!
ಮಯಾಂಗ್ ಅಗರ್ವಾಲ್ ಶತಕ ಹಾಗೂ ಪ್ರಸಿದ್ಧ ಕೃಷ್ಣ ಮಾರಕ ದಾಳಿ ನೆರವಿನಿಂದ ಕರ್ನಾಟಕ ತಂಡ 150 ರನ್ ಗಳಿಂದ ರಾಜಸ್ಥಾನ್ ತಂಡವನ್ನು ಸೋಲಿಸಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಜೇಯ ದಾಖಲೆ ಮುಂದುವರಿಸಿದೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ: ಮುಖ್ಯಮಂತ್ರಿ ಪರ ಬಸವರಾಜ ರಾಯರೆಡ್ಡಿ ಬ್ಯಾಟಿಂಗ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಐದು ವರ್ಷ ಇರುತ್ತಾರೆ. ಎರಡುವರೆ ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಮಾಧ್ಯಮ
ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ಬಿಮ್ಸ್ ಅಧಿಕ್ಷಕರನ್ನು ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ: ಪರಮೇಶ್ವರ್ ಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು
ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ
ಕ್ವಾಂಟಮ್ ತಂತ್ರಜ್ಞಾನ, ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಡಿಸಿಎಂ ಒಲವು: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ
ಸಿಎಂ ಪೂರ್ಣಾವಧಿ ಪೂರೈಸೋ ವಿಶ್ವಾಸ: ಅವರಿಗೆ ಗುಡ್ ಲಕ್ ಎಂದ ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ನಿಯಮಿತ ತಪಾಸಣೆಗಾಗಿ ತಜ್ಞರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸೋನಿಯಾ ಗಾಂಧಿ ಬಹಳ ಸಮಯದಿಂದ ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡು
ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣ: ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ
ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾರ್ಚ್ 23ಕ್ಕೆ ಮುಂದೂಡಿದೆ. ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ
ದಾಖಲೆಗಳನ್ನು ಮುರಿಯಲೆಂದು ರಾಜಕಾರಣಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ
ಕೂಡ್ಲಿಗೆರೆಯಲ್ಲಿ ಮೂರು ಕರಡಿ ಪ್ರತ್ಯಕ್ಷ, ಸ್ಥಳೀಯರಿಗೆ ಆತಂಕ
ಭದ್ರಾವತಿ ತಾಲೂಕಿನ ಉಕ್ಕುಂದದಲ್ಲಿ ಕರಡಿಯೊಂದು ದಾಳಿ ನಡೆಸಿ ವ್ಯಕ್ತಿಯೋರ್ವನಿಗೆ ತೀವ್ರ ಗಾಯಗೊಳಿಸಿದ ಬೆನ್ನಲ್ಲೇ ಭದ್ರಾವತಿ-ಚನ್ನಗಿರಿ ರಸ್ತೆಯ ಕೂಡ್ಲಿಗೆರೆ ರಸ್ತೆಯಿಂದ 250 ಮೀಟರ್ ಅಂತರದಲ್ಲಿ ಮನೆಯ ಗೇಟಿನ ಮುಂದೆ 3 ಕರಡಿಗಳು ಕಾಣಿಸಿಕೊಂಡಿವೆ. ಈ ಬೆಳವಣಿಗೆ ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಕಳೆದ




