Breaking
ಕೇಂದ್ರ ಸಚಿವ ಸೋಮಣ್ಣ ಸಮ್ಮುಖದಲ್ಲೇ ಕುರ್ಚಿ ತೂರಾಡಿದ ಕೈ ಕಾರ್ಯಕರ್ತರು!
ಕೊಪ್ಪಳ: ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಅಂಥದ್ದೇ ಹೈಡ್ರಾಮಾ ಸೋಮವಾರ ನಡೆದಿದೆ. ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಕಾಮಗಾರಿಯ ಶಿಲಾನ್ಯಾಸ ಮತ್ತು ಭೂಮಿಪೂಜೆ ವೇಳೆ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಿಲ್ಲ ಎನ್ನುವ ಆರೋಪ, ಕೇಂದ್ರದ ರಾಜ್ಯ ರೈಲ್ವೆ ಸಚಿವರ ಸಮ್ಮುಖದಲ್ಲೇ ಕುರ್ಚಿ ತೂರಾಡಿದ ಕೈ ಕಾರ್ಯಕರ್ತರು, ಸಚಿವರ ಕಾರು ಅಡ್ಡಗಟ್ಟಿ ಧರಣಿಗಿಳಿದು ಹೈಡ್ರಾಮಾ ಸೃಷ್ಟಿಯಾಯಿತು. ಕೊಪ್ಪಳ ತಾಲೂಕಿನ ಹಿಟ್ನಾಳದಲ್ಲಿ ಗಿಣಗೇರಾ ಮತ್ತು ಮುನಿರಾಬಾದ್ ಮಾರ್ಗಕ್ಕಾಗಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ
ಮಾಧ್ಯಮಗಳ ಮುಂದೆ ರಾಜಕಾರಣ ಮಾಡೋರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: “ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ
ಕೊಪ್ಪಳದ ಐತಿಹಾಸಿಕ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ!
ಕೊಪ್ಪಳ: ಕೊಪ್ಪಳದ ಜನತೆಗೆ ಪ್ರತಿ ವರ್ಷದಂತೆ ಹೊಸ ವರ್ಷದ ಹೊಸ್ತಿಲ ದಾಟಿ ಬರುವ ಮೊದಲ ಸಡಗರವೇ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ. ಇದು ಕೇವಲ ಮಠದ ಜಾತ್ರೆ ಎನಿಸದೇ ಸಮಾಜಮುಖಿಯ ಯಾತ್ರೆ ಎಂದೇ ಪ್ರಸಿದ್ಧಿ. ಇಂಥ ವೈಭವದ ಜಾತ್ರೆಯ ಮಹಾರಥೋತ್ಸವ ಸೋಮವಾರ
ಬಳ್ಳಾರಿ ಗಲಭೆ: 26 ಆರೋಪಿಗಳು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ
ಬೆಂಗಳೂರು: ಬಳ್ಳಾರಿಯ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣದ ಸಂಬಂಧ ಕೊಲೆ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ
ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ? ಬಿಜೆಪಿಗೆ ಕೃಷ್ಣ ಬೈರೇಗೌಡ ತಿರುಗೇಟು
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅತಿಹೆಚ್ಚು ಒತ್ತುವರಿಯಾಗಿರುವುದು 2021ರಲ್ಲಿ. ಆಗ ಕರ್ನಾಟಕದಲ್ಲಿದ್ದದ್ದು ಬಿಜೆಪಿ ಸರ್ಕಾರ. ಹೀಗಾಗಿ ಒತ್ತುವರಿದಾರರಿಗೆ ಬಿಜೆಪಿ ನಾಯಕರೇ ಶ್ರೀರಕ್ಷೆ ಎನ್ನಬಹುದೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ಹೊರಹಾಕಿದರು. ಕಂದಾಯಭವನದಲ್ಲಿ ಸೋಮವಾರ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಿ
ದರೋಡೆಗೆ ಸಂಚು ಹಾಕ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ
ಶಿವಮೊಗ್ಗ: ಭದ್ರಾವತಿಯ ಗೋಂದಿ ಕೈಮರದಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಭದ್ರಾವತಿಯ ಘನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮೃತ ರಾಜಶೇಖರ್ ದೇಹಕ್ಕೆ ಎರಡು ಬಾರಿ ಮರಣೋತ್ತರ ಪರೀಕ್ಷೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ
ಮುಷ್ಫಿಕರ್ ಹೊರಹಾಕಿದ ಬೆನ್ನಲ್ಲೇ ಐಪಿಎಲ್ ಪ್ರಸಾರಕ್ಕೆ ಬಾಂಗ್ಲಾದೇಶ ನಿಷೇಧ
ಮುಷ್ಫಿಕರ್ ರಹೀಂ ಅವರನ್ನು ಐಪಿಎಲ್ ತಂಡದಿಂದ ಹೊಗೆ ಹಾಕಿದ್ದಕ್ಕೆ ಪ್ರತೀಕಾರವಾಗಿ ಬಾಂಗ್ಲಾದೇಶ ಸರ್ಕಾರ ಐಪಿಎಲ್ ಟಿ-20 ಟೂರ್ನಿಯ ಪ್ರಸಾರವನ್ನು ನಿಷೇಧಿಸಿದೆ. ಬಾಂಗ್ಲಾದೇಶದಲ್ಲಿ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆ ದೇಶದ ಆಟಗಾರ ಮುಷ್ಫಿಕರ್ ರಹೀಂ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಹೊರಹಾಕುವಂತೆ
ಇಂದಿನಿಂದ ಹುಲಿ ಗಣತಿ ಅಂದಾಜು: ಸಚಿವ ಈಶ್ವರ ಖಂಡ್ರೆ
ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ
ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ, ಜನರ ಆಶೀರ್ವಾದಿಂದ ಸಾಧ್ಯ: ಸಿದ್ದರಾಮಯ್ಯ
ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಿಎಂ




