Breaking
ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು. ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ
ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ
ಸಿಡ್ನಿ: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಪ್ರಸ್ತುತ ನಡೆಯುತ್ತಿರುವ ಆಷಸ್ ಸರಣಿಯ ಸಿಡ್ನಿ ಟೆಸ್ಟ್ ಕೊನೆಯ ಪಂದ್ಯವಾಗಿದೆ. 39 ವರ್ಷದ ಉಸ್ಮಾನ್ ಖ್ವಾಜಾ 87 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 16 ಶತಕ
ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಬಳ್ಳಾರಿ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅಮಾನತು
ಬಳ್ಳಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆ ಸಂಬಂಧ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅವರನ್ನು ಅಮಾನತುಗೊಳಿಸಲಾಗಿದೆ. ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ಕುರಿತು ನಡೆದ ಘರ್ಷಣೆಯಲ್ಲಿ ಗಾಳಿಯಲ್ಲಿ ಹಲವು ಸುತ್ತಿನ
ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ ಬಿಜೆಪಿ ಮಾಜಿ ಶಾಸಕ ರಾಮದಾಸ್
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ
ಸಿಇಟಿ ವೇಳಾಪಟ್ಟಿ ಪ್ರಕಟ: ಏಪ್ರಿಲ್ 22ರಿಂದ ಪರೀಕ್ಷೆ ಆರಂಭ
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ನಿವೃತ್ತ ಶಿಕ್ಷಕನಿಗೆ ಡಿಜಿಟಲ್ ಅರೆಸ್ಟ್: 1.61 ಕೋಟಿ ದೋಚಿದ ಖದೀಮ
ಕಾರವಾರ: ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಸೋಗಿನಲ್ಲಿ ವಿಡಿಯೋ ಕಾಲ್ ಮೂಲಕ ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ‘ಡಿಜಿಟಲ್ ಅರೆಸ್ಟ್ ಮಾಡಿರುವ ಸೈಬರ್ ವಂಚಕರು 1.61 ಕೋಟಿ ರೂ ವಂಚಿಸಿರುವ ಘಟನೆ ನಡೆದಿದೆ. ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ಪಾಲ್ಡೆನ್ (72)ಅವರಿಗೆ ವಾಟ್ಸ್
ಬಳ್ಳಾರಿ ಘಟನೆಯಲ್ಲಿ ನಮ್ಮ ತಪ್ಪಿಲ್ಲ, ಯಾವುದೇ ತನಿಖೆಗೆ ಸಿದ್ಧ: ಜಂಟಿ ಸುದ್ದಿಗೋಷ್ಠಿಯಲ್ಲಿ ಜನಾರ್ದನ ರೆಡ್ಡಿ- ಶ್ರೀರಾಮುಲು ಆಗ್ರಹ
ಬಳ್ಳಾರಿಯಲ್ಲಿ ನಿನ್ನೆ ನಡೆದ ಬ್ಯಾನರ್ ಕಟ್ಟುವ ವಿಷಯದಲ್ಲಿ ಗಲಾಟೆ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವಿನ ವಿಷಯದಲ್ಲಿ ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ. ಆದರೆ ಈ ರೀತಿಯ ಗೂಂಡಾಗಿರಿಗೆ ನಾವು ಬಗ್ಗುವುದಿಲ್ಲ ಎಂದು ಬಿಜೆಪಿಯ ಮಾಜಿ ಶಾಸಕ ಶ್ರೀರಾಮುಲು ಹಾಗೂ ಶಾಸಕ
ಜನಾರ್ದನ ರೆಡ್ಡಿಗೆ ಭದ್ರತಾ ವ್ಯವಸ್ಥೆ ಕೊಡಿ: ಸುಧಾಕರ ರೆಡ್ಡಿ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು
ಬಳ್ಳಾರಿ ಘಟನೆ ನ್ಯಾಯಾಂಗ ತನಿಖೆ ನಡೆಸಲು ಆರ್.ಅಶೋಕ್ ಆಗ್ರಹ
ಬೆಂಗಳೂರು: ಮಾಜಿ ಸಚಿವ ಮತ್ತು ಶಾಸಕ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಸಫಾರಿ ನಿರ್ಬಂಧ ಪುನರ್ ಪರಿಶೀಲನೆಗೆ ಸಮಿತಿ: ಸಿಎಂ ಸೂಚನೆ
ಅರಣ್ಯ ಇಲಾಖೆಯಿಂದ ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ರಾಜ್ಯ ವನ್ಯ




