Breaking
ಸಫಾರಿ ನಿರ್ಬಂಧ ಪುನರ್ ಪರಿಶೀಲನೆಗೆ ಸಮಿತಿ: ಸಿಎಂ ಸೂಚನೆ
ಅರಣ್ಯ ಇಲಾಖೆಯಿಂದ ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ರಾಜ್ಯ ವನ್ಯ ಜೀವಿ ಮಂಡಳಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಮಾನವ- ವನ್ಯಜೀವಿ ಸಂಘರ್ಷದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯದ ಪ್ರಾಣಿಗಳಿಗೆ ಸಫಾರಿಯಿಂದ ತೊಂದರೆಗಳಾಗುತ್ತಿದ್ದು, ಕಾಡಿನಿಂದ ಹೊರಗೆ
ಫೆ.23 ಮಂಡ್ಯದ ಆದಿ ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ
ಬಳ್ಳಾರಿ ಗಲಾಟೆಯಲ್ಲಿ ಕಾಂಗ್ರೆಸ್‌ನವರ ಗುಂಡಿಗೆ ವ್ಯಕ್ತಿ ಬಲಿಯಾಗಿದ್ದರೆ ಸಿದ್ದರಾಮಯ್ಯ ರಿಸೈನ್ ಮಾಡ್ತಾರ: ಆರ್ ಅಶೋಕ ಸವಾಲು
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಲ್ಲಿ ಗುಂಡೇಟು ತಗುಲಿ ವ್ಯಕ್ತಿ ಮೃತಪಟ್ಟಿದ್ದರೂ ಆರೋಪಿಯನ್ನು ಸರ್ಕಾರ ಬಂಧಿಸಿಲ್ಲ, ಶಾಸಕ ಜನಾರ್ಧನ ರೆಡ್ಡಿಯನ್ನು ಟಾರ್ಗೆಟ್ ಮಾಡಿ ಗುಂಡು ಹಾರಿಸಲಾಗಿದೆ, ಯಾರು ಗುಂಡು ಹಾರಿಸಿರುವುದು ಎಂಬುದು ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ
ಬಳ್ಳಾರಿ ಬ್ಯಾನರ್ ಗಲಾಟೆ: ಯಾರ ಗನ್‌ನಿಂದ ಬುಲೆಟ್ ಹಾರಿದ್ದೆಂದು ಪತ್ತೆ ಹಚ್ಚಲು ಸಿಎಂ ಸೂಚನೆ
ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ರಾಜಶೇಖರ್ ರೆಡ್ಡಿಗೆ ಯಾರ ಗನ್‌ನಿಂದ ಬುಲೆಟ್ ಹಾರಿದೆ ಎಂಬುದನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ
ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು 7 ದಶಕಗಳು
ಗೋವಾ ನ್ಯೂ ಇಯರ್ ಪಾರ್ಟಿ: ಹಾಸನದ ಯುವಕ ಹೃದಯಾಘಾತಕ್ಕೆ ಬಲಿ
ನ್ಯೂ ಇಯರ್ ಪಾರ್ಟಿಗೆಂದು ಗೋವಾಗೆ ಹೋಗಿದ್ದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ರಕ್ಷಿತ್ (26) ಗೋವಾದಲ್ಲಿ ಮೃತಪಟ್ಟ ಯುವಕ. ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ರಕ್ಷಿತ್ ಗೋವಾಗೆ ಹೋಗಿದ್ದ. 31 ರಂದು
ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿರುವ ಇಬ್ಬರ ಬಂಧನ
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಬರುತ್ತಿದ್ದ ಅಶ್ಲೀಲ ಕಮೆಂಟ್ ಕುರಿತಂತೆ ದಾಖಲಿಸಿದ್ದ ದೂರಿನ ತನಿಖೆ ನಡೆಸಿದ ಸೈಬರ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ಗಳು ಬಂದಿದ್ದವು.
ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಕೈ ಕಾರ್ಯಕರ್ತ ಖಾಸಗಿ ವ್ಯಕ್ತಿಯ ಗುಂಡಿಗೆ ಬಲಿ: ಎಸ್ಪಿ ಸ್ಪೋಟಕ ಮಾಹಿತಿ
ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಗುಂಪುಗಳ ಮಧ್ಯೆ ನಡೆದ ಗಲಾಟೆ ತೀವ್ರಗೊಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28) ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್
ಆಸ್ತಿಗಾಗಿ ಐಎಎಫ್ ನಿವೃತ್ತ ಉದ್ಯೋಗಿಯನ್ನು ಕೊಲೆ ಮಾಡಿಸಿದ ಪುತ್ರರು
ಉತ್ತರ ಪ್ರದೇಶದ ಘಾಜಿಯಾಬಾದ್ನ ಬಾಗ್‌ಪತ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿಯೊಬ್ಬರನ್ನು ಅವರ ಮಕ್ಕಳೇ ಗುಂಡಿಕ್ಕಿ ಕೊಲೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ನಡೆದು ಐದು ದಿನಗಳ ನಂತರ ಹೊರ ಬಂದಿದೆ. ಆಸ್ತಿಗಾಗಿ ಮಕ್ಕಳು ಈ ಕೊಲೆ ಮಾಡಿಸಿರುವುದಾಗಿ ಪೊಲೀಸರು
ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್
ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ




