Breaking
ಮನೆಯೊಳಗೆ ಆಭರಣ ವ್ಯಾಪಾರಿ ಮತ್ತು ಪತ್ನಿಗೆ ಗುಂಡಿಕ್ಕಿ ಹತ್ಯೆ
ಮಧ್ಯಪ್ರದೇಶದ ಮಂದ್ಸೌರ್ನಲ್ಲಿ ಆಭರಣ ವ್ಯಾಪಾರಿ ಮತ್ತು ಪತ್ನಿಯನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವ್ಯವಹಾರದ ವಿವಾದವೇ ಈ ಕೊಲೆಗಳಿಗೆ ಕಾರಣ ಎನ್ನಲಾಗಿದೆ. ಅದೇ ಸ್ಥಳದಲ್ಲಿ ಮತತ್ತೊಬ್ಬ ವ್ಯಕ್ತಿ ವಿಕಾಸ್ ಎಂಬವವರ ಶವವೂ ಪತ್ತೆಯಾಗಿದೆ. ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಕೊಲೆಯಾಗಿರುವ ದಂಪತಿ. ಮತ್ತೊಬ್ಬ ವ್ಯಕ್ತಿಯನ್ನು ರಾಜಸ್ಥಾನದ ನಿವಾಸಿ ವಿಕಾಸ್ ಸೋನಿ ಎಂದು ಪೊಲೀಸರು ಗುರುತಿಸಿದ್ದಾರೆ. ಗುಂಡಿನ ದಾಳಿ ನಡೆಯುವ ಮುನ್ನ ಮೂವರು ವ್ಯಕ್ತಿಗಳ ನಡುವೆ
ಜೈಲಲ್ಲಿದ್ದಾಗ ಡಿಸಿಎಂ ಆತ್ಮಸ್ಥೈರ್ಯ ತುಂಬಿದ್ದರು, ಯಾವುದೇ ಸಹಿ ಹಾಕಿಸಿಕೊಂಡಿಲ್ಲ: ವೀರೇಂದ್ರ ಪಪ್ಪಿ
ನಾನು ಬಿಹಾರ ಚುನಾವಣೆಗೆ ಯಾವುದೇ ಹಣ ನೀಡಿಲ್ಲ. ಜೈಲಲ್ಲಿ ಇದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿದ್ದರು. ನನಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರು ನನ್ನಿಂದ ಯಾವುದೇ ಸಹಿ ಹಾಕಿಸಿಕೊಂಡಿಲ್ಲ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದ್ದಾರೆ. ಅಕ್ರಮ ಹಣ
ಇಷ್ಟೊಂದು ಅಕ್ರಮ ವಾಸಿಗಳು ಕೋಗಿಲು ಸೇರಿದ್ದು ಹೇಗೆಂದು ತನಿಖೆಯಾಗಲಿ: ಸುರೇಶ್ ಕುಮಾರ್ ಆಗ್ರಹ
ಕೋಗಿಲು ಕ್ರಾಸ್‌ನ ಡಂಪ್ ಸೈಟ್‌ನಲ್ಲಿ ಇಷ್ಟೊಂದು ಜನ ಬಂದು ಅಕ್ರಮವಾಗಿ ಶೆಡ್ ನಿರ್ಮಿಸಿಕೊಂಡು ವಾಸಿಸಿದ್ದು ಹೇಗೆ ಎಂಬುದು ಮೊದಲು ತನಿಖೆಯಾಗಬೇಕು ಎಂದು ಶಾಸಕ ಸುರೇಶ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೋಗಿಲು ಲೇಔಟ್ ಅಕ್ರಮ ಮನೆ ಸಕ್ರಮ ಮಾಡಿದ ಸರ್ಕಾರದ ಕ್ರಮವನ್ನು ಕಾಂಗ್ರೆಸ್
ತರೀಕೆರೆಯಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಯುವಕನ ಕೊಲೆ
ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಕಾರಣಕ್ಕೆ ಯುವಕನೊಬ್ಬ ಕೊಲೆಯಾಗಿ ಹೋದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕನನ್ನು ವೇಣು ಹಾಗೂ ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯಾಗಿ
ಉದ್ಯಮಿ, ಶಿಕ್ಷಣ ತಜ್ಞ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ನಿಧನ
ಅವಿಭಜಿತ ದಕ್ಷಿಣ ಕನ್ನಡದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬುರ್ಖಾ ಧರಿಸಿ ಲಿಪ್ಸ್ಟಿಕ್ ಹಚ್ಚಿ ಓಡಾಡುತ್ತಿದ್ದ ಬಾಲಕಿಯ ರೇಪಿಸ್ಟ್ ಪಿಸಿ ರಾಜೇಂದ್ರ ಸಿಸೋಡಿಯಾ ಅರೆಸ್ಟ್
ರಾಜಸ್ಥಾನದ ಧೋಲ್ಪುರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಳಿಕ ಬುರ್ಖಾ ಧರಿಸಿ ಲಿಪ್ಸ್ಟಿಕ್ ಹಚ್ಚಿಕೊಂಡು ಮಹಿಳೆಯಂತೆ ನಟಿಸುತ್ತ ತಪ್ಪಿಸಿಕೊಳ್ಳುತ್ತಿದ್ದ ಪೊಲೀಸ್ ಪೇದೆಯನ್ನು ಪೊಲೀಸರು ಬಂಧಿಸಿದ್ದಾರೆ. ಧೋಲ್ಪುರದಲ್ಲಿ ಬಾಲಕಿ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ರಾಜೇಂದ್ರ ಸಿಸೋಡಿಯಾ ಎಂಬಾತ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಆತನನ್ನು
ಬೆಂಗಳೂರಿನಲ್ಲಿ ಎಂಟು ಕೋಟಿ ರೂ. ಮೌಲ್ಯದ 160 ಕೆಜಿ ಮಾದಕ ಎಲೆ ಜಪ್ತಿ ಮಾಡಿದ NCB
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(NCB) ಬೆಂಗಳೂರಿನಲ್ಲಿ ಎಂಟು ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್ ಎಲೆಗಳು’ ಎಂಬ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದೆ. 2018ರಲ್ಲಿ ಮಾದಕ ದ್ರವ್ಯಗಳು ಮತ್ತು ಮಾದಕ ವಸ್ತುಗಳ ಕಾಯ್ದೆಯಡಿ ಖಾಟ್ ಎಲೆಗಳನ್ನು ಮಾದಕ ವಸ್ತು ಎಂದು ಸೇರಿಸಲಾಗಿದೆ.
ರಾಜ್ಯದಲ್ಲಿ ಕೋವಿಡ್ ಅಕ್ರಮ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ಜಸ್ಟಿಸ್ ಡಿ ಕುನ್ಹಾ ಆಯೋಗ
ರಾಜ್ಯದಲ್ಲಿ ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಿರುವ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಆಯೋಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಜಿಲ್ಲೆ ವ್ಯಾಪ್ತಿಯ
ಹಣ ಕೊಡದಿದ್ದರೆ ಸುಸೈಡ್: ತಾಯಿಯ ಬೆದರಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ
ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಹಣ ಕೊಡದಿದರೆ ಆತ್ಮಹತ್ಯೆ ಮಾಡಿಕೊಳ್ಳುವೆನೆಂದು ತಾಯಿಯನ್ನು ಬೆದರಿಸಲು ಹೋಗಿ ಆಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದ ರೋಹಿತ್ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ಯುವಕ, ಹುಚ್ಚಾದಿಂದ ಈತ ಪ್ರಾಣ ಕಲೆದುಕೊಂಡಿದ್ದು, ತಾಯಿ ಹಾಗೂ ಕುಟುಂಬ ಕಣ್ಣೀರಿಡುವಂತಾಗಿದೆ. \ಸಂಜೆ ಮದ್ಯ
ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್‌ಐಎ ತನಿಖೆಗೆ ವಹಿಸಿ: ಆರ್ ಅಶೋಕ ಆಗ್ರಹ
ಕೋಗಿಲು ಕ್ರಾಸ್‌ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ




