Breaking
ಯಡ್ರಾಮಿಯಲ್ಲಿ ಸತತ 3ನೇ ವರ್ಷ ರಂಜಾನ್ ಉಪವಾಸ ಆಚರಿಸಿದ ಹಿಂದೂ ಯುವಕ
ಎಲ್ಲ ಧರ್ಮಗಳನ್ನು ಒಳಗೊಳ್ಳುವ ಮನುಷ್ಯ ಧರ್ಮವೇ ಶ್ರೇಷ್ಟ ಎಂಬುದನ್ನು ಸಾರುವಂತೆ ಯಡ್ರಾಮಿ ಪಟ್ಟಣದಲ್ಲಿ ಹಿಂದೂ ಯುವಕ ಸತತ ಮೂರನೇ ವರ್ಷ ರಂಜಾನ್ ಉಪವಾಸ ಆಚರಿಸಿ , ನಮಾಜ್ ಮಾಡಿ ಸುದ್ದಿಯಾಗಿದ್ದಾರೆ. ಪವಿತ್ರ ರಂಜಾನ್ ಮಾಸದಲ್ಲಿ ಸತತ ಮೂರು ವರ್ಷಗಳಿಂದ ಉಪವಾಸ (ರೋಜಾ) ಆಚರಿಸಿ, ಭಾವೈಕ್ಯತೆಯ ಸಂದೇಶ ಸಾರಿದ ಹಿಂದೂ ಯುವಕ ನಾಗೇಶ ಶಿವನಾಗ ಅಂಕಲಗಾ ಅವರನ್ನು ಪಟ್ಟಣದ ಮದೀನಾ ಮಸೀದಿ ಕಮಿಟಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಂಕಲಗಾ ಗ್ರಾಮದ ನಾಗೇಶ ಕಳೆದ
ರೀಲ್ಸ್ ವ್ಯಸನ: ವೃದ್ಧರನ್ನು ಕೊರಿಯರ್ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಕುಟುಂಬ
ರೀಲ್ಸ್ ಮಾಡುವ ವ್ಯಸನಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರು ಮಂಗಳವಾರ ವೈಯ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೂರಿಯರ್ ಕಚೇರಿಗೆ ದೊಡ್ಡ
ವೀಸಾ ಮುಗಿದಿದ್ದರೂ ಬೆಂಗಳೂರಿನಲ್ಲಿ 542 ವಿದೇಶಿಗರು ಅಕ್ರಮ ವಾಸ
ವೀಸಾ ಅವಧಿ ಮೀರಿ ವಾಸಿಸುತ್ತಿರುವ 588 ವಿದೇಶಿಗರಲ್ಲಿ, ಹೆಚ್ಚಿನವರು ಬೆಂಗಳೂರು ನಗರದಲ್ಲೇ 542 ಮಂದಿ ಪತ್ತೆಯಾಗಿದ್ದಾರೆ. ಇನ್ನುಳಿದಂತೆ ಮೈಸೂರಿನಲ್ಲಿ 26, ಮಂಗಳೂರಿನಲ್ಲಿ 1, ಹುಬ್ಬಳ್ಳಿ-ಧಾರವಾಡದಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 11, ರಾಮನಗರದಲ್ಲಿ 4, ಉತ್ತರ ಕನ್ನಡ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ
ವಸತಿ ಕಟ್ಟಡದಲ್ಲಿ ಬೆಂಕಿ ದುರಂತ: ಎಂಟು ಮಂದಿ ಸಾವು
ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಮುಂಜಾನೆ ಏಳು ಗಂಟೆಯಷ್ಟೊತ್ತಿಗೆ ಅಗ್ನಿ ದುರಂತದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ
ಪ್ರಜ್ವಲ್ ರೇವಣ್ಣ ವೀಡಿಯೊ ಕೇಸ್: ಪೆನ್ಡ್ರೈವ್ ಹಂಚಿಕೆಯಲ್ಲಿ 39 ಜನರ ವಿರುದ್ಧ ಆರೋಪ ಸಾಬೀತುಪಡಿಸಿದ ಎಸ್ಐಟಿ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ವೈರಲ್ ಪ್ರಕರಣದಲ್ಲಿ ಪೆನ್ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, 52 ಜನರ ಹೆಸರು ಉಲ್ಲೇಖಿಸಲಾಗಿದೆ. 39
ಅಮೆರಿಕ ಭದ್ರತಾ ಅಧಿಕಾರಿ ರಾಜೀನಾಮೆ, ನ್ಯಾಟೊದಿಂದ ಬೆಂಬಲ ನಿರಾಕರಣೆ: ಕೆರಳಿದ ಟ್ರಂಪ್
“ಇರಾನ್ ನಮ್ಮ ದೇಶಕ್ಕೆ ಯಾವುದೇ ಬೆದರಿಕೆ ಹಾಕಿಲ್ಲ. ಇಸ್ರೇಲ್ ಒತ್ತಡ ಹೇರಿದ್ದರಿಂದ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಲು ಕೈಜೋಡಿಸಿತು. ಈ ವಿಚಾರದಲ್ಲಿ ಬಹಳ ಯೋಚನೆ ಮಾಡಿ ನಾನು ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನ ಹುದ್ದೆಗೆ ರಾಜೀನಾಮೆ ನೀಡಲು
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನಿಲುವು: ಪ್ರಧಾನಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಲಿ
ಕನ್ನಡಿಗರು ಉದ್ಯೋಗಕ್ಕಾಗಿ, ಭಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ, ತಾವು ಶಿಕ್ಷಣ ಪಡೆದ ಭಾಷೆಯಲ್ಲೇ ತಮ್ಮ ಹಕ್ಕಿನ ಉದ್ಯೋಗ ಭಡ್ತಿಯನ್ನು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಭಾಷಿಗರಿಗೆ ಭಾಷೆಯ ಹೆಸರಲ್ಲಿ ಅನ್ಯಾಯ ಆಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ
ರಾಜ್ಯ ನೀರಾವರಿ ಯೋಜನೆ: ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ ತೀರ್ಮಾನವೆಂದ ಡಿಕೆ ಶಿವಕುಮಾರ್
“ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಸರ್ವಪಕ್ಷ ನಿಯೋಗವು ಪ್ರಧಾನಿ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಬೇಕು ಎಂದು ರಾಜ್ಯ ಸಂಸದರ ಸಭೆಯಲ್ಲಿ ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿ
ಎಲ್ಪಿಜಿಗೆ ಇಥೆನಾಲ್ ಪರ್ಯಾಯ ಆಗಬಹುದೇ?
ಯುದ್ಧದ ಪರಿಣಾಮ ಎಲ್ಪಿಜಿ ಕೊರತೆ ಕಂಡು ಬಂದಿದೆ. ವಾಣಿಜ್ಯ ಎಲ್ಪಿಜಿ ಬಂದ್ ಆಗಿದೆ. ಕೆಲವು ಕಡೆ ಹೊಟೇಲ್ಗಳು ಮುಚ್ಚಿವೆ. ಈ ಪರಿಸ್ಥಿತಿ ಎಂದು ಬದಲಾಗುತ್ತದೆ ಎಂಬುದು ಯಾರಿಗೂ ತಿಳಿಯದು. ಇದಕ್ಕೆ ಪ್ರತಿಭಟನೆ ಪರಿಹಾರವಲ್ಲ. ಈಗ ಇದಕ್ಕೆ ಪರ್ಯಾಯವಾಗಿ ಇಥೆನಾಲ್ ಬಳಸುವ ಪ್ರಯೋಗಗಳು
ಪಿತೃತ್ವ ರಜೆ ಕಾನೂನು ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಮಗುವಿನ ಪಾಲನೆ ತಾಯಿಯ ಜವಾಬ್ದಾರಿ ಮಾತ್ರವಲ್ಲ, ಪೋಷಕರಿಬ್ಬರ ಹಂಚಿಕೆಯ ಹೊಣೆಗಾರಿಕೆ ಎಂದಿರುವ ಸುಪ್ರೀಂ ಕೋರ್ಟ್, ಪಿತೃತ್ವ ರಜೆಯನ್ನು ಒಂದು ಸೌಲಭ್ಯವನ್ನಾಗಿ ನೋಡದೆ ‘ಸಾಮಾಜಿಕ ಭದ್ರತಾ ಹಕ್ಕು’ ಎಂದು ಪರಿಗಣಿಸಿ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತಂದೆ ಮತ್ತು ಮಗು ಇಬ್ಬರ




