Breaking
ಮಮತಾ- ಸ್ಟಾಲಿನ್‌ಗೆ ಪರ್ವಕಾಲ ಮಾತ್ರವಲ್ಲ, ಪ್ರಾದೇಶಿಕ ಪಕ್ಷಗಳ ಅಳಿವು, ಉಳಿವಿನ ಪ್ರಶ್ನೆ
ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಟಿಎಂಸಿ ಮತ್ತು ಡಿಎಂಕೆ ಪಕ್ಷಗಳಿಗೆ ಫಲಿತಾಂಶದಲ್ಲಿ ಹಿನ್ನಡೆಯಾದಲ್ಲಿ, ದೇಶದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಒಂದು ಡಜನ್ ಆಕ್ಷನ್ ಪ್ಲಾನ್‌ಗಳನ್ನು ಈಗಾಗಲೆ ಸಿದ್ಧಪಡಿಸಿಕೊಂಡು ತನ್ನ ಬತ್ತಳಿಕೆಯಲ್ಲಿ ತುಂಬಿಕೊಂಡಿದೆ. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವು, ದೇಶ ಮತ್ತು ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಮೇಲೆ ನೇರ ಪರಿಣಾಮ ಬೀರಲಿದೆ. ಅಲ್ಲದೆ ಎನ್‌ಡಿಎ ಮೈತ್ರಿಕೂಟದ ಮೇಲೆ ಕೂಡಾ ಇದರ ಪರಿಣಾಮವಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಟಿಎಂಸಿ
ಮುಂಡಗೋಡದಲ್ಲಿ ಉದ್ಯಮಿ ಹತ್ಯೆ: ಸುಪಾರಿ ಗ್ಯಾಂಗ್‌ನ ಐವರ ಬಂಧನ
ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್‌ನಲ್ಲಿ ನಡೆದಿದ್ದ ಜಮೀರ ಅಹ್ಮದ ದರ್ಗಾವಾಲೆ (38) ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಘಟನೆ ನಡೆದ 24 ಗಂಟೆಯೊಳಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ದಿನದ ಹಿಂದೆ ಜಮೀರಅಹ್ಮದ
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರ ಸಾವು
ಮುಂಬೈನ ಪೈಧುನಿ ಪ್ರದೇಶದಲ್ಲಿ ರಾತ್ರಿ ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಹಣ್ಣು ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಅವರು ತಿಂದಿದ್ದ ಬಿರಿಯಾನಿ ಅಥವಾ ಕಲ್ಲಂಗಡಿ ಹಣ್ಣಿನಲ್ಲಿ ವಿಷವಿತ್ತೇ ಅಥವಾ ಎರಡರ ಮಿಶ್ರಣವು ದೇಹದಲ್ಲಿ ಕೆಟ್ಟ ಪ್ರತಿಕ್ರಿಯೆ ಉಂಟುಮಾಡಿ ಸಾವಿಗೆ ದಾರಿಯಾಯತೇ
ಮೆದುಳಿನಲ್ಲಿ ರಕ್ತಸ್ರಾವ: ಹಾಸನದಲ್ಲಿ ಟೆಕ್ಕಿ ಯುವತಿ ಸಾವು
ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಹಾಸನದ 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಶ್ವೇತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಮಗಳು ಶ್ವೇತಾ(25) ಮೃತಪಟ್ಟವರು. ಆಕೆ ಹಾಸನದ ಮ್ಯಾಗ್ನಾ ಕಂಪನಿಯಲ್ಲಿ
ಮಾಂಸದಡುಗೆ ಜಗಳ: ಮಚ್ಚಿನಿಂದ ಹೊಡೆದು ಗಂಡನ ಕೊಲೆಗೈದ ಹೆಂಡತಿ
ಮಾಂಸದಡುಗೆ ವಿಚಾರವಾಗಿ ದಂಪತಿ ಮಧ್ಯೆ ಆರಂಭವಾದ ಜಗಳ ಪತಿಯ ಕೊಲೆಯಲ್ಲಿ ಅಂತ್ಯ ಕಂಡಿದ್ದು, ಕೊಲೆ ಆರೋಪಿ ಪತ್ನಿ ಜೈಲು ಸೇರಿರುವ ಪ್ರಕರಣ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ಇಬ್ಬರುಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ಕುಟುಂಬವು
ಕದನ ವಿರಾಮಕ್ಕೆ ಒಪ್ಪಿಕೊಳ್ಳದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟ: ಟ್ರಂಪ್ ಇರಾನ್‌ಗೆ ವಾರ್ನ್
ಮೂರು ದಿನಗಳೊಳಗೆ ಕದನ ವಿರಾಮಕ್ಕೆ ಒಪ್ಪಿಕೊಳ್ಳಿ, ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ವಾರ್ನ್ ಮಾಡಿದ್ದಾರೆ. ಅಮೆರಿಕದ ನೌಕಾಪಡೆ ಬಂದರುಗಳನ್ನು ದಿಗ್ಬಂಧನ ಮಾಡಿದ್ದರಿಂದ ಇರಾನ್‌ಗೆ ತೈಲವನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ತೈಲ ಹರಿವು ನಿಂತರೆ
ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್
ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್
ಪತ್ನಿಯ ಕೊಲೆಗೈದು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆ ದೂರು ದಾಖಲಿಸಿದ ಪತಿ
ಸೂರತ್ ನಗರದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕೊಲೆ ಮಾಡಿ ಆಕೆಯ ಮೃತದೇಹವನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆಯಾಗಿದ್ದಾಳೆ ಎಂದು ನಾಟಕವಾಡಿದ್ದು, ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. 40 ವರ್ಷದ ವಿಶಾಲ್ ಸಾಲ್ವಿ ಎಂಬಾತ ಪತ್ನಿ ಶಿಲ್ಪಾ ಸಾಲ್ವಿ (39)ಯನ್ನು ಹತ್ಯೆ
ವಿಚ್ಛೇದಿತ ಟೆಕ್ಕಿಯ ಮದುವೆಯಾಗುವುದಾಗಿ 9.35 ಕೋಟಿ ರೂ. ದೋಚಿದ ತೆಲುಗು ನಟಿ
ಮದುವೆಯಾಗುವುದಾಗಿ ನಂಬಿಸಿ ಲಂಡನ್‌ನಲ್ಲಿರುವ ಸಾಫ್ಟ್‌ವೇರ್ ಇಂಜಿನಿಯರ್‌ಗೆ 9.35 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ನಟಿ, ತೆಲುಗು ಬಿಗ್ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಲಂಡನ್ ಮೂಲದ ವಿಚ್ಚೇದಿತ ಟೆಕ್ಕಿ ಧರ್ಮೇಂದ್ರ ಎಂಬವರ ತಂದೆ ಹೈದರಾಬಾದ್‌ನ ಶೇಕ್‌ಪೇಟ್ ನಿವಾಸಿ ಸತ್ಯನಾರಾಯಣ ದೂರು ನೀಡಿದ್ದು, ನಟಿ
ಪರಮ್ ಫೌಂಡೇಷನ್ ನ ವಿಜ್ಞಾನ ವಿಸ್ಮಯಗಳ ಲೋಕ `ಪಾರ್ಸೆಕ್ ವೈಟ್‌ಫೀಲ್ಡ್ ಉದ್ಘಾಟನೆ ’
ಪರಮ್ ಫೌಂಡೇಷನ್ ಬೆಂಗಳೂರಿನಲ್ಲಿ 30,000 ಚದರ ಅಡಿ ವಿಸ್ತೀರ್ಣದ ವಿಜ್ಞಾನ ಮತ್ತು ಆವಿಷ್ಕಾರ ಕೇಂದ್ರ ಪಾರ್ಸೆಕ್ ವೈಟ್‌ಫೀಲ್ಡ್ ಡಾ.ಕೆ. ರಾಧಾಕೃಷ್ಣನ್ (ಇಸ್ರೋ ಮಾಜಿ ಅಧ್ಯಕ್ಷರು ಮತ್ತು ಪರಮ್ ಫೌಂಡೇಷನ್ ಸಲಹಾ ಮಂಡಳಿಯ ಅಧ್ಯಕ್ಷರು) ಮತ್ತು ಕ್ರಿಸ್ ಗೋಪಾಲಕೃಷ್ಣನ್ (ಇನ್ಫೋಸಿಸ್ ಸಹ-ಸಂಸ್ಥಾಪಕರು) ಶಿಕ್ಷಕರು,




