Tuesday, November 03, 2026
Menu

ಬೆಂಗಳೂರಿನಲ್ಲಿ ಡ್ರಗ್ಸ್‌ ದಂಧೆ: ಉದ್ಯಮಿ ಪುತ್ರಿ, ಬಿಬಿಎಂ ವಿದ್ಯಾರ್ಥಿನಿ ಅರೆಸ್ಟ್‌

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿಯ ಪುತ್ರಿಯಾಗಿರುವ ಬಿಬಿಎಂ ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ನಿವಾಸಿ ಮೇಘನಾ ಹಾಗೂಸ್ನೇಹಿತ ಆದಿತ್ಯ ಬಂಧಿತ ಆರೋಪಿಗಳು. ಬಂಧಿತರಿಂದ 4 ಕೆಜಿ ಗಾಂಜಾ, 37 ಗ್ರಾಂ ಎಡಿಎಂಎ, 35 ಗ್ರಾಂ ಹ್ಯಾಶಿಶ್ ಹಾಗೂ ಬೈಕ್ ಸೇರಿದಂತೆ 4 ಲಕ್ಷ ರೂ. ಮೌಲ್ಯದ ವಸ್ತುಗಳನ್ನುವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತರುಣ್‌ ಹಾಗೂ ದಿಲೀಪ್‌ ಸೇರಿ ಮೂವರ ಪತ್ತೆಗೆ ಪೊಲೀಸರು

ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರ ಸಾವು

ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಇಂದು ಬೆಳಗ್ಗೆ ಪತನಗೊಂಡು ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು

ಇಂದಿನಿಂದ ಸಂಸತ್‌ ಬಜೆಟ್‌ ಅಧಿವೇಶನ

ಸಂಸತ್‌ ಬಜೆಟ್‌ ಅಧಿವೇಶನ ಇಂದು ಆರಂಭಗೊಳ್ಳುತ್ತಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.  ಬಜೆಟ್‌ ಅಧಿವೇಶನವು ಜನವರಿ 28ರಿಂದ ಫೆಬ್ರವರಿ 13 ಮತ್ತು ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆ

ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್‌ಡಿ ಕುಮಾರಸ್ವಾಮಿ

ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ  ಹೆಚ್‌ಡಿ ಕುಮಾರಸ್ವಾಮಿ  ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್‌ ಆಫ್‌ ಆಲ್‌ ಡೀಲ್ಸ್

ಅಗಲಕೋಟೆಯಲ್ಲಿ ದಾನದ ಜಮೀನು ಗುಳುಂ ಮಾಡಿದ ಕಂಪೆನಿಗಳು: ಕ್ರಮ್ಕಕೆ  ಸಂಸದ ಸುಧಾಕರ್‌ ಆಗ್ರಹ

ಮಾಲೂರು ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗಾಗಿ ದಾನ ಮಾಡಿದ್ದ 50 ಎಕರೆ ಜಮೀನನ್ನು ಎರಡು ಕಂಪನಿಗಳು ಲೂಟಿ ಮಾಡಿದ್ದು, ಇದರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ವಹಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ದುರಾಡಳಿತ

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಬಚಾವ್‌

ಶಿವಮೊಗ್ಗದ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡ ರಾತ್ರಿ ಆಕಸ್ಮಿಕವಾಗಿ ಬಸ್‌ನಲ್ಲಿ  ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್‌ ಸಂಸ್ಥೆಗೆ ಸೇರಿದ ಬಸ್

ಯುರೋಪ್‌ ಒಕ್ಕೂಟ ಜೊತೆ ವ್ಯಾಪಾರ ಮಾತುಕತೆ: ಭಾರತದ ಜಾಣ ನಡೆ

ಜಾಗತಿಕ ಮಾರುಕಟ್ಟೆಯಲ್ಲಿಂದು ಭಾರತವನ್ನು ಪಕ್ಕಕ್ಕೆ ಸರಿಸಿ ಯಾವ ದೇಶವೂ ಆಕ್ರಮಣಕಾರಿ ಏಕಮುಖವಾದ ಸುಂಕನೀತಿಯನ್ನು ಹೊಂದುವುದು ಕಷ್ಟ. ಒಟ್ಟಿನಲ್ಲಿ ಭಾರತವನ್ನು ಒಂದಲ್ಲ ಒಂದು ರೀತಿಯಲ್ಲಿ ಆರ್ಥಿಕವಾಗಿ ಆತಂಕದಲ್ಲಿಡಬೇಕೆಂಬ ಅಮೆರಿಕದ ದೃಷ್ಟಿಕೋನವೇ ಬಾಲಿಶ. ಅಮೆರಿಕದ ಸುಂಕ ಬೆದರಿಕೆಗೆ ಭಾರತದ ತಿರುಗೇಟು. ಯೂರೋಪಿಯನ್ ಒಕ್ಕೂಟದಿಂದ ಭಾರತಕ್ಕೆ

ಭೂಕಬಳಿಕೆದಾರರ ವಿರುದ್ಧ ಎಫ್ ಐಆರ್ ದಾಖಲಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಭೂಕಬಳಿಕೆದಾರರ ವಿರುದ್ಧ ಎಫ್ ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು ನಗರ ವ್ಯಾಪ್ತಿ ಸರ್ಕಾರಿ ಜಮೀನು ಒತ್ತುವರಿ ತೆರವು ಸಂಬಂಧಿಸಿ ಮಂಗಳವಾರ ಕಂದಾಯ ಆಯುಕ್ತರು ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ತಹಶೀಲ್ದಾರ್ – ಎಸಿ

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಡಿಕೆ ಶಿವಕುಮಾರ್

ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರ ನೀಡಿದರು. ಬಿಜೆಪಿ

ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ಭೀತಿ, 11 ಜನ ಆಸ್ಪತ್ರೆಗೆ

ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 11 ಜನರು ನಾಯಿ ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ನೀಡಿರುವ ಮಾಹಿತಿಯಂತೆ, ಒಟ್ಟು 11 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ.