Tuesday, November 03, 2026
Menu

ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರಿ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರಿ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ.

ಸಂಸದ ಬಿವೈ ರಾಘವೇಂದ್ರ ಕಾರಿಗೆ ಡಿಕ್ಕಿ ಹೊಡೆದ ಮೊತ್ತೊಂದು ಕಾರು

ಶಿವಮೊಗ್ಗ  ಸಂಸದ ಬಿವೈ ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ

3 ಕೆಜಿ ಬೆಳ್ಳಿಯಲ್ಲಿ ಮಗಳ ಮದುವೆ ಆಮಂತ್ರಣ ಪತ್ರ ರಚಿಸಿದ ಅಪ್ಪ!

ಮಗಳ ಮದುವೆಗೆ ಅಪ್ಪಂದಿರು ಸಾಕಷ್ಟು ಕನಸು ಕಾಣುತ್ತಾರೆ. ಈ ಕನಸು ನನಸು ಮಾಡಿಕೊಳ್ಳಲು ಜೀವನಪೂರ್ತಿ ಹಗಲಿರುಳು ದುಡಿಯುತ್ತಾರೆ. ಅಂತಹ ಒಬ್ಬ ಅಪ್ಪ ಮಗಳ ಮದುವೆಗಾಗಿ 3 ಕೆಜಿ ಶುದ್ಧ ಬೆಳ್ಳಿ ಬಳಸಿ 25 ಲಕ್ಷ ರೂ. ವೆಚ್ಚದ ಆಮಂತ್ರಣ ಪತ್ರಿಕೆ ರೂಪಿಸಿ

ತರೀಕೆರೆಯಲ್ಲಿ ಮದುವೆಗೆ ಮೊದಲೇ ತಾಯಿಯಾದ ಮೊಮ್ಮಗಳು: ಹುಟ್ಟಿದ ಕೂಡಲೇ ಮಗು ಸಾಯಿಸಿದ ಅಜ್ಜಿ

ಚಿಕ್ಕಮಗಳೂರು ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಸಾಯಿಸಿರುವ ಘಟನೆ ಬಹಿರಂಗಗೊಂಡಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ ಮರ್ಯಾದೆ ಹೋಗುವುದೆಂಬ ಭಯಕ್ಕೆ

ದೇವರ ಅಪಹಾಸ್ಯ: ‘ಕಾಮಿಡಿ ಕಿಲಾಡಿಗಳು’ ಶೋಗೆ ಹೈಕೋರ್ಟ್‌ ಎಚ್ಚರಿಕೆ

ಖಾಸಗಿ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಚಾನೆಲ್ ಮತ್ತು ನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.  ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಎಲ್ಲವನ್ನೂ ಅಪಹಾಸ್ಯ ಮಾಡುವ ಪರವಾನಗಿ ಅಲ್ಲ ಎಂದು ಕೋರ್ಟ್‌ ಎಚ್ಚರಿಕೆ

ಸಾರ್ವಜನಿಕ ಶೌಚಾಲಯದೊಳಗೆ ನಾಯಿ ಮರಿಯ ರೇಪ್‌: ಕಾಮುಕ ಅರೆಸ್ಟ್‌

ಎರಡೂವರೆ ತಿಂಗಳ ನಾಯಿ ಮರಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ವೀಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಮುಂಬೈನ ಮಲಾಡ್‌ ಬಳಿ ಸಾರ್ವಜನಿಕ ಶೌಚಾಲಯದಲ್ಲಿ ಈ ಹೇಯ ಕೃತ್ಯ ನಡೆದಿದೆ. ಆರೋಪಿ ನಾಯಿ ಮರಿಯನ್ನು ಬಲವಂತವಾಗಿ ಶೌಚಾಲಯದೊಳಗೆ

ಬೆಂಗಳೂರಲ್ಲಿ UPSC ಪ್ರಾದೇಶಿಕ ಕಚೇರಿಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಕೇಂದ್ರ ಸಾರ್ವಜನಿಕ ಸೇವಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಯುಪಿಎಸ್‌ಸಿ ಪ್ರಾದೇಶಿಕ ಕಚೇರಿಯನ್ನು ಸ್ಥಾಪಿಸುವುದು ವಿಕೇಂದ್ರೀಕರಣ,

ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸೇವೆಯಿಂದ ನಿವೃತ್ತಿ

ಗಗನಯಾತ್ರಿ ಸುನೀತಾ ವಿಲಿಯಮ್ಸ್ ವೃತ್ತಿಜೀವನದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಯಾತ್ರೆಗಳನ್ನು ಪೂರ್ಣಗೊಳಿಸಿ ದಾಖಲೆ ನಿರ್ಮಿಸಿದ್ದು, 27 ವರ್ಷಗಳ ಸುದೀರ್ಘ ಸೇವೆ ಬಳಿಕ ನಾಸಾದಿಂದ ನಿವೃತ್ತರಾಗಿದ್ದಾರೆ ಎಂದು ನಾಸಾ ಅಧಿಕೃತವಾಗಿ ಘೋಷಿಸಿದೆ. ಅವರ ನಿವೃತ್ತಿ 2025ರ ಡಿಸೆಂಬರ್ 27ರಿಂದ ಜಾರಿಯಾಗುತ್ತಿದೆ ಎಂದು ನಾಸಾ

ಇನ್ಸ್ಪೆಕ್ಟರ್ ರವಿ ಸಸ್ಪೆಂಡ್‌ ಹಿಂದೆ ಹವಾಲಾ ನಂಟು?

ಕೊಲೆ ಪ್ರಕರಣದ ತನಿಖೆಯಲ್ಲಿ ವಿಳಂಬ ಎಂಬ ಕಾರಣಕ್ಕೆ ಅಮಾನತುಗೊಂಡಿದ್ದಾರೆ ಎನ್ನಲಾದ ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿ ಅವರ ಹಿಂದೆ ಕೋಟಿ ಕೋಟಿ ಹವಾಲಾ ಹಣದ ನಂಟಿರುವ ಅನುಮಾನಗಳು ವ್ಯಕ್ತವಾಗಿವೆ. ಜನವರಿ 15ರಂದು ನಾಗರಬಾವಿ ವ್ಯಾಪ್ತಿಯಲ್ಲಿ ಹವಾಲಾ ಹಣ ವರ್ಗಾವಣೆಯಾಗುತ್ತಿದೆ ಎಂಬ

ಕರ್ನಾಟಕ ಸುಧಾರಿತ ಹಾಜರಾತಿ ನಿರ್ವಹಣಾ ವ್ಯವಸ್ಥೆ “ಕರ್ತವ್ಯ”ಕ್ಕೆ ಡಿಜಿಟಲ್‌ ಟ್ರಾನ್ಸ್‌ಫಾರ್ಮೇಷನ್‌ ಅವಾರ್ಡ್‌

ಕರ್ತವ್ಯ (KAAMS) ಎಂಬುದು ಕರ್ನಾಟಕ ಸರ್ಕಾರದ ಒಂದು ಸಂಯೋಜಿತ, ಕೃತಕ ಬುದ್ಧಿಮತ್ತೆ (AI) ಆಧಾರಿತ ಹಾಜರಾತಿ ನಿರ್ವಹಣಾ ವೇದಿಕೆ. ರಾಜ್ಯದ ಎಲ್ಲ ಕಚೇರಿಗಳಲ್ಲಿ ಇದರ ಯಶಸ್ವಿ ಅನುಷ್ಠಾನಕ್ಕಾಗಿ ಡಿಜಿಟಲ್‌ ಟ್ರಾನ್ಸ್‌ಫಾರ್ಮೇಷನ್‌ ಅವಾರ್ಡ್‌ ಲಭಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ)