Thursday, November 05, 2026
Menu

ನಾಯಿ ಕಚ್ಚಿದರೆ ರಾಜ್ಯ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂಕೋರ್ಟ್

ನವದೆಹಲಿ: ಪ್ರತಿ ನಾಯಿ ಕಡಿತದಿಂದ ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ  ಆಯಾ ರಾಜ್ಯ ಸರ್ಕಾರಗಳು ದುಬಾರಿ ಪರಿಹಾರವನ್ನು ತೆರಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಬೀದಿ ನಾಯಿಗಳ ಕುರಿತು ಪ್ರಕರಣದ ವಿಚಾರಣೆಯು ಮಂಗಳವಾರ ನ್ಯಾ. ವಿಕ್ರಂನಾಥ್​, ನ್ಯಾ. ಸಂದೀಪ್​ ಮೆಹ್ತಾ ಮತ್ತು ನ್ಯಾ. ಎನ್​ವಿ ಅಂಜಾರಿಯಾ ಅವರ ಒಳಗೊಂಡ ಸುಪ್ರೀಂಕೋರ್ಟ್ ತ್ರಿ ಸದಸ್ಯ ಪೀಠದ ಮುಂದೆ ಬಂದಿದ್ದು, ಬೀದಿ ನಾಯಿಗಳ ಹಾವಳಿಯನ್ನು ಪರಿಹರಿಸಲು ರಾಜ್ಯಗಳು 75 ವರ್ಷಗಳಿಂದ ಏನೂ ಮಾಡಿಲ್ಲ ಎಂದು

ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13 ಕ್ಕೆ ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ

ಇರಾನ್ ನಲ್ಲಿ ಹಿಂಸಾಚಾರ: 2000ಕ್ಕೂ ಅಧಿಕ ಜನರ ಸಾವು

ಕಳೆದೆರಡು ವಾರಗಳಿಂದ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಇರಾನ್ ನಲ್ಲಿ ಇದುವರೆಗೆ ಕನಿಷ್ಠ 2000 ಜನರು ಬಲಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಾಗರಿಕರ ನಡುವಿನ ಸಂಘರ್ಷದ ಲಾಭ ಪಡೆದ ಉಗ್ರರು ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ. ಮೃತಪಟ್ಟವರಲ್ಲಿ ಭದ್ರತಾ ಸಿಬ್ಬಂದಿಯೂ

ಮೆಟ್ರೋ ಪ್ರಯಾಣಿಕರಿಗೆ ಸಂಕ್ರಾಂತಿಗೆ ಸಿಹಿಸುದ್ದಿ: ದೈನಂದಿನ ಪಾಸ್ ವ್ಯವಸ್ಥೆ ಜಾರಿ!

ಅನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿರುವ ಬಿಎಂಆರ್ ಸಿಎಲ್ ಜನವರಿ 15ರಿಂದ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಬಿಎಂಆರ್ ಸಿಎಲ್ ಸಂಸ್ಥೆ ಶನಿವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ದಿನ, 3 ದಿನದ ಹಾಗೂ 5 ದಿನದ ಪಾಸ್ ವ್ಯವಸ್ಥೆ

`10 ನಿಮಿಷದಲ್ಲಿ ಡೆಲಿವರಿ’ ವ್ಯವಸ್ಥೆ ಕೈಬಿಟ್ಟ ಬ್ಲಿಂಕಿಟ್, ಸ್ವಿಗ್ಗಿ

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್  ಮತ್ತು ಸ್ವಿಗ್ಗಿ ಕೈಬಿಟ್ಟಿದೆ. ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಡಿಸೆಂಬರ್ 31ರಂದು ಸ್ವಿಗ್ಗಿ, ಜೊಮ್ಯಾಟೋ, ಜಿಪ್ಟೊ, ಫ್ಲಿಪ್ ​ಕಾರ್ಟ್, ಬ್ಲಿಂಕಿಟ್ ಸೇರಿ

ಸಕಲೇಶಪುರದಲ್ಲಿ ಆನೆ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಸ್ನೇಹಿತೆ ಜೊತೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಡಾನೆ ಬಲಿ ಪಡೆದ ಘಟನೆ ಸಕಲೇಶಪುರ ತಾಲೂಕಿನ ಮೂಗಲಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮೂಗಲಿ ಗ್ರಾಮದ 40 ವರ್ಷದ ಶೋಭಾ ಆನೆ  ದಾಳಿಗೆ ಮೃತ ಪಟ್ಟ ಮಹಿಳೆ. ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ

ಬೆಂಗಳೂರಿಗೆ ಆಗಮಿಸಿದ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್: ಸಚಿವ ಎಂಬಿ ಪಾಟೀಲ್ ಸ್ವಾಗತ

ಬೆಂಗಳೂರು: ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಬೃಹತ್ ಮತ್ತು

ಡ್ರಗ್ಸ್ ಜಾಲ ಖಂಡಿಸಿ ಮೈಸೂರಿನಲ್ಲಿ ಹೋರಾಟ: ವಿಜಯೇಂದ್ರ

ಬೆಂಗಳೂರು: ಮಾದಕವಸ್ತು ಜಾಲದ ಕುರಿತು ಗಮನ ಸೆಳೆಯಲು ಮೈಸೂರಿನಲ್ಲಿ ಹೋರಾಟ ರೂಪಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಮೈಸೂರು ಮುಖ್ಯಮಂತ್ರಿಗಳ

ಜನವರಿ 20ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಪ್ರಮಾಣ ವಚನ?

ನವದೆಹಲಿ: ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ನೇಮಕಗೊಳ್ಳುವ ಸಾಧ್ಯತೆ ಇದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ ನಿತಿನ್‌ ನಬಿನ್‌ ಜನವರಿ 20ರಂದು ಅಧಿಕಾರ

ಇನ್ಮುಂದೆ ಟ್ರಾಫಿಕ್‌ ರೂಲ್ಸ್‌ ಮುರಿದರೆ ದಂಡದ ಜತೆ ಕೇಸ್‌

ಬೆಂಗಳೂರು ನಗರದಲ್ಲಿ ಸಂಚಾರ ನಿಯಮಗಳನ್ನು ಬೇಕಾಬಿಟ್ಟಿ ಉಲ್ಲಂಘಿಸುವವರು ಇನ್ಮುಂದೆ ಕೇವಲ ದಂಡ ಪಾವತಿಸಿದರೆ ಸಾಕಾಗದು, ಅವರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಲಿದೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಅನೂಪ್ ಶೆಟ್ಟಿ ಹೇಳಿದ್ದಾರೆ. ಸಂಚಾರ ಸಿಗ್ನಲ್‌ಗಳನ್ನು ದಾಟುವುದು, ಏಕಮುಖ ಸಂಚಾರಕ್ಕೆ ಅಡ್ಡಿಪಡಿಸುವುದು