Menu

ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ: 5 ಮಂದಿ ದುರ್ಮರಣ

ರಸ್ತೆ ಬದಿ ನಿಲ್ಲಿಸಿದ್ದ ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಭಕ್ತರು ಸೇರಿ 5 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕೀಝಕಾರೈ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಆಂಧ್ರ ಪ್ರದೇಶದ ಅಯ್ಯಪ್ಪ ಸ್ವಾಮಿ ಭಕ್ತರು ಹಾಗೂ ಡಿಎಂಕೆ ಮುನ್ಸಿಪಲ್​ ಕೌನ್ಸಿಲ್​ ಅಧ್ಯಕ್ಷರ ಕಾರು ಚಾಲಕ ಮೃತಪಟ್ಟಿದ್ದಾರೆ. ಮೃತರ ಅಯ್ಯಪ್ಪ ಸ್ವಾಮಿ ಭಕ್ತರನ್ನು

ಕಾರವಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜೈಲರ್, ಪೊಲೀಸರ ಮೇಲೆ ಹಲ್ಲೆ!

ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ

ಮೀಸಲಾತಿ ಬಗ್ಗೆ ಜನಪ್ರತಿನಿಧಿಗಳು ತುಟಿಬಿಚ್ಚಿ: ಮಾಜಿ ಸಂಸದ ಉಗ್ರಪ್ಪ ಕಿಡಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿನಲ್ಲಿ ಸೆಟಸೈಡ್ ಹಾಗೂ ಹೈಕೋರ್ಟ್ ನಲ್ಲಿ ಸ್ಟೇ ಮಾಡಲಾಗಿದೆ. ಇದನ್ನು ನೋಡಿದರೆ ಎಸ್ಸಿ, ಎಸ್ಟಿ, OBC ಸಮುದಾಯಕ್ಕೆ ಅನ್ಯಾಯ ಆಗ್ತಿದೆ. ಇದಕ್ಕೆ ತಕ್ಷಣ ಕಾನೂನು ತಿದ್ದುಪಡಿ ತರಬೇಕು ಹಾಗೂ ಶೆಡ್ಯೂಲ್

ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ

ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ

ಹೋಪ್- ಗ್ರೀವ್ ದಾಖಲೆ ಜೊತೆಯಾಟ: ಕಿವೀಸ್ ವಿರುದ್ಧ ವಿಂಡೀಸ್ ರೋಚಕ ಡ್ರಾ

ಕಣ್ಣಿನ ಸೋಂಕಿನಿಂದ ನೋವಿನ ನಡುವೆಯೂ ಕೂಲಿಂಗ್ ಗ್ಲಾಸ್ ಧರಿಸಿ ಆಡಿದ ಶಾಯಿ ಹೋಪ್ ಮತ್ತು ಜಸ್ಟಿನ್ ಗ್ರೀವ್ಸ್ ಅವರ ಅಮೋಘ ಜೊತೆಯಾಟದಿಂದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಡ್ರಾ ಸಾಧಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತೇ ಮೆಚ್ಚುವಂಥ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡುವ ಪುಣ್ಯ ಕಾರ್ಯ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ

ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​ ಸಾಲಿಮಠ ಅವರು ಅಪಘಾತದಲ್ಲಿ ಸಜೀವ

ಹೈನುಗಾರರು, ಹೂ ಬೆಳೆಗಾರರ ಕಲ್ಯಾಣಕ್ಕೆ 2 ಮಂಡಿಸಿದ ಸಂಸದ ಡಾ.ಕೆ ಸುಧಾಕರ್

ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. 1. ಹೈನುಗಾರರ (ಕಲ್ಯಾಣ) ಮಸೂದೆ, 2024 ಈ ಮಸೂದೆಯು ಭಾರತದ 7

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ