Menu

ಶಾಸಕರಿಗೆ ಐಪಿಎಲ್ 3 ಟಿಕೆಟ್ ಫ್ರೀ, 2 ಖರೀದಿಗೆ ಅವಕಾಶ: ಡಿಕೆ ಶಿವಕುಮಾರ್

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಹೆಚ್ಚುವರಿ ಟಿಕೆಟ್ ಅನ್ನು ಖರೀದಿಸಲು ಅವಕಾಶ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕೆಎಸ್ ಸಿಎ ಪದಾಧಿಕಾರಿಗಳು, ಆರ್ ಸಿಬಿ ಹಾಗೂ ಡಿಎನ್ಎ ಸಂಸ್ಥೆಯ ಪ್ರತಿನಿಧಿಗಳ ಜತೆಗಿನ ಸಭೆ ಬಗ್ಗೆ ಕೇಳಿದಾಗ, ಶಾಸಕರಿಗೆ ಕ್ರಿಕೆಟ್ ಪಂದ್ಯಗಳ ಟಿಕೆಟ್

ರಾಯಚೂರಿನಲ್ಲಿ ನಕಲಿ ವೈದ್ಯ ನೀಡಿದ ಇಂಜೆಕ್ಷನ್‌: ಬಾಲಕಿ ಸಾವು

ರಾಯಚೂರು ಜಿಲ್ಲೆಯಲ್ಲಿ ನಕಲಿ ವೈದ್ಯ ಬಳಿ ಚಿಕಿತ್ಸೆಗೆ ಹೋಗಿ ಇಂಜೆಕ್ಷನ್‌ ಚುಚ್ಚಿಸಿಕೊಂಡ ಬಾಲಕಿ ಮೃತಪಟ್ಟಿದ್ದಾಳೆ. ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ (13) ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಾಕೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯಿಂದ ಬಾಲಕಿ ಮೃತಪಟ್ಟಿದ್ದಾಗಿ

ಕೊಲೆ ಆರೋಪದಡಿ ಪತಿ ಜೈಲಿನಲ್ಲಿದ್ದರೆ ಲವರ್‌ ಮನೆಯಲ್ಲಿ ಪತ್ನಿ ಪತ್ತೆ

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪದಡಿ ಪತಿ ಜೈಲು ಸೇರಿರುವ ಕೊಲೆ ಕೇಸ್‌ನ ತನಿಖೆ ನಡೆಸಿದ ಪೊಲೀಸರೇ ಅಚ್ಚರಿಪಡುವಂತೆ ಕೊಲೆಯಾಗಿದ್ದಾಳೆ ಎನ್ನಲಾದ ಪತ್ನಿ ಪ್ರಿಯಕರನ ಮನೆಯಲ್ಲಿ ಆರಾಮವಾಗಿ ಇರುವುದು ಪತ್ತೆಯಾಗಿದೆ. ಕೌಶಂಬಿಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪಡಿ

ನೆಲಮಂಗಲದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದ ಈ ಮೂವರು ರಾತ್ರಿ ಬಿರಿಯಾನಿ ತಿನ್ನಲು ಒಂದೇ

ಬಾಂಬ್‌ ಬೆದರಿಕೆ ಆರೋಪಿಯನ್ನು ಮೈಸೂರಲ್ಲಿ ಬಂಧಿಸಿದ ದೆಹಲಿ ಪೊಲೀಸ್‌

ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಬಂಧಿತ ಆರೋಪಿ. ದೆಹಲಿ ಪೊಲೀಸರ ತಂಡ ಆತನನ್ನು

ಹುಣಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ ವಶ, ಆರೋಪಿಗಳಿಬ್ಬರ ಬಂಧನ

ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ

ತುಮಕೂರಿನಲ್ಲಿ ಮೇ 3-10 ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಡಾ. ಜಿ.ಪರಮೇಶ್ವರ

ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ‌. ಜಿ.ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ

ಕ್ಲಾಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದ ಬೆಂಗಳೂರಿನ ಪ್ರೊಫೆಸರ್‌ ಅಮಾನತು

ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ಡಾ. ಮುರಳೀಧರ ದೇಶಪಾಂಡೆ ಎಂಬವರು ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದು ಅವಮಾನಿಸಿರುವ ಪ್ರಕರಣ ಸಂಬಂಧ ಕಾಲೇಜು ಆಡಳಿತ ಮಂಡಳಿ ಅವರನ್ನು ಅಮಾನತುಗೊಳಿಸಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿಗಳ ಗಲಾಟೆ

ಬೆಂಗಳೂರಿನಿಂದ ತಿರುಪತಿ ದರ್ಶನಕ್ಕೆ ಹೊರಟಿದ್ದ ದಂಪತಿ, ಮಗು ಅಪಘಾತಕ್ಕೆ ಬಲಿ

ಬೆಂಗಳೂರು ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ

ಬಯಲುಸೀಮೆ ಜಿಲ್ಲೆಗಳಿಗೆ ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರು ಪೂರೈಸಲು ಕ್ರಮಕ್ಕೆ ಸಂಸದ ಕೆ. ಸುಧಾಕರ್‌ ಆಗ್ರಹ

ಚಿಕ್ಕಬಳ್ಳಾಪುರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್‌.ಎನ್‌.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದ ಅವರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ