Menu

ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಪೊಲೀಸ್ ವಶಕ್ಕೆ

ಬೆಳಗಾವಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯ ರೈತರೊಂದಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,

ಅಮೆರಿಕದಲ್ಲಿ ಭಾರತದ ಅಕ್ಕಿ: ಟ್ರಂಪ್‌ ಕಿಡಿಕಿಡಿ, ಹೆಚ್ಚಿನ ಸುಂಕದ ಬೆದರಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ದೇಶಕ್ಕೆ ಬರುತ್ತಿರುವ ಭಾರತದ ಅಕ್ಕಿ ಮೇಲೆ ಕಣ್ಣಿಟ್ಟಿದ್ದಾರೆ. ಅಮೆರಿಕದಲ್ಲಿ ಭಾರತದ ಅಕ್ಕಿ ಡಂಪ್ ಮಾಡುವುದು ಸರಿಯಲ್ಲ, ಈಗಾಗಲೇ ಅಕ್ಕಿಯ ಮೇಲೆ ಶೇ. 53 ಸುಂಕ ಇದೆ. ಇನ್ನೂ ಅಧಿಕ ಸುಂಕ ಹೇರಲು ಮುಂದಾಗಿದ್ದಾರೆ. ಭಾರತದ

ಋತುಚಕ್ರ ರಜೆಗೆ ಸದ್ಯ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ಕಡ್ಡಾಯ ರಜೆಯನ್ನು ನೀಡಿ ಸರ್ಕಾರ ಜಾರಿಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್​ನಿಂದ ಬೆಳಗ್ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದ ಕಾರಣ ಬುಧವಾರ ಮರು ವಿಚಾರಣೆ ನಿಗದಿಪಡಿಸಿದ್ದು, ಸದ್ಯಕ್ಕೆ ಋತುಚಕ್ರ ರಜೆಗೆ ತಡೆ ಇಲ್ಲವಾಗಿದೆ. ಋತುಚಕ್ರ

ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ: ಡಿಕೆ ಶಿವಕುಮಾರ್

“ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ. ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ

ರಾಜ್ಯದಲ್ಲಿ ಏನೂ ಸಮಸ್ಯೆ ಇಲ್ಲದಿರುವುದೇ ಬಿಜೆಪಿಗೆ ಸಮಸ್ಯೆ: ಕೃಷ್ಣ ಬೈರೇಗೌಡ ಟೀಕೆ

ಬೆಳಗಾವಿ: ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು. ಮಂಗಳವಾರ ಸುವರ್ಣಸೌಧದ ವಿಧಾನಸಭೆ ಕಲಾಪದಲ್ಲಿ ಮೊದಲು ನಿಗದಿಯಂತೆ ಪ್ರಶ್ನೋತ್ತರ ಅವಧಿ ಆರಂಭವಾಗಬೇಕಿತ್ತು. ಆದರೆ, ವಿಪಕ್ಷ ನಾಯಕರಾದ ಆರ್.

482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಖಂಡ್ರೆ ಪತ್ರ

ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ

ಕಾಂಗ್ರೆಸ್ ಪಕ್ಷದಿಂದ ನವಜ್ಯೋತ್ ಸಿಂಗ್ ಸಿದ್ದು ದಂಪತಿ ಉಚ್ಚಾಟನೆ

ನವದೆಹಲಿ: ಮುಖ್ಯಮಂತ್ರಿ ಆಗಲು 500 ಕೋಟಿ ರೂ. ನೀಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ನವಜ್ಯೋತ್ ಸಿಂಗ್ ಸಿದು ದಂಪತಿಯನ್ನು ಪಕ್ಷದಿಂದ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಉಚ್ಛಾಟಿಸಲಾಗಿದೆ. ಕೆಲವು ದಿನಗಳ ಹಿಂದೆ

ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್‌: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್‌ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್‌ ಅಹಿಂದ ಪರ

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ

ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್‌ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ