Breaking
ಐಸಿಸ್, ಅಲ್-ಖೈದಾ ಸಂಪರ್ಕ: 12 ಶಂಕಿತರು ಅರೆಸ್ಟ್
ಆಂಧ್ರಪ್ರದೇಶ ಪೊಲೀಸರು ನಾನಾ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ 12 ಜನರನ್ನು ಬಂಧಿಸಿದ್ದಾರೆ ಬಂಧಿತರಲ್ಲಿ ಆಂಧ್ರದ ಮೂವರು ಸೇರಿದ್ದು, ವಿಜಯವಾಡ ನಗರದ ಮೊಹಮ್ಮದ್ ರಹಮತುಲ್ಲಾ ಶರೀಫ್, ಮಿರ್ಜಾ ಸೊಹೈಲ್ ಬೇಗ್ ಮತ್ತು ಮೊಹಮ್ಮದ್ ಡ್ಯಾನಿಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಉಗ್ರಗಾಮಿ ಸಿದ್ಧಾಂತದ ಪ್ರಚಾರ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಆರೋಪಿಸಲಾಗಿದೆ. ಶಂಕಿತರು ಅಲ್-ಖೈದಾ ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್
ಆಂಧ್ರದಲ್ಲಿ ಬಸ್ ಅಪಘಾತ: 13 ಪ್ರಯಾಣಿಕರು ಸಜೀವ ದಹನ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಆಂಧ್ರ ಪ್ರದೇಶದಲ್ಲಿ ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಯಾಣಿಕರಲ್ಲಿ 13 ಮಂದಿ ಸಜೀವ ದಹನಗೊಂಡಿದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಏನಾಗುತ್ತಿದೆ ಎಂದು ತಿಳಿಯುವ ಮುನ್ನವೇ ಭಸ್ಮವಾಗಿ ಹೋಗಿದ್ದಾರೆ. ರಾಯಲಸೀಮೆ ಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪದ ಹಲಗೆ
ಬಲಗೊಳ್ಳಲಿ ಪರ್ಯಾಯ ನ್ಯಾಯದಾನ ಪ್ರಕ್ರಿಯೆ
ಲೋಕ್‌ಅದಾಲತ್ ಮತ್ತು ಮಧ್ಯಸ್ತಿಕೆ ಮೂಲಕ ನ್ಯಾಯದಾನದ ತ್ವರಿತ ಪ್ರಕ್ರಿಯೆ ವಿಚಾರದಲ್ಲಿ ಸರ್ಕಾರ ಮತ್ತು ಕಾನೂನು ಸೇವಾ ಪ್ರಾಧಿಕಾರ ಗುರುತರ ವಹಿಸಬೇಕಿದೆ. ಕಾನೂನು ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ನೆರವಿನ ಮೂಲಕ ಕೋರ್ಟುಗಳ ಮೇಲೆ ನೇರವಾಗಿ ಉಂಟಾಗುತ್ತಿರುವ ವ್ಯಾಜ್ಯಗಳ ಅಧಿಕ ಒತ್ತಡದ
ಬಜೆಟ್ ಚರ್ಚೆ: ಸದನದಲ್ಲಿ ಸುಳ್ಳು ಕಥೆ ಮುಂದುವರಿಸಿದ ಸಿಎಂ ಎಂದ ಆರ್ ಅಶೋಕ
ದಾಖಲೆಯ 17 ಬಜೆಟ್‌ಗಳನ್ನು ಮಂಡಿಸಿರುವ, ಹೈಕಮಾಂಡ್ ಒಪ್ಪಿದರೆ ಇನ್ನೂ 2 ಬಜೆಟ್‌ಗಳನ್ನು ಮಂಡಿಸಲು ಸಿದ್ಧವಿರುವ ಸ್ವಯಂಘೋಷಿತ ಆರ್ಥಿಕ ತಜ್ಞರು, ಬಜೆಟ್ ಬೃಹಸ್ಪತಿಗಳಾದ ಸಿದ್ದರಾಮಯ್ಯನವರಿಗೆ “ಬಂಡವಾಳ ವೆಚ್ಚ” ಮತ್ತು “ಉತ್ಪಾದಕ ಆಸ್ತಿ ಸೃಜನೆ” ಬಗ್ಗೆ ಪಾಠ ಹೇಳಬೇಕಾದ ಶೋಚನೀಯ ಪರಿಸ್ಥಿತಿ ಬಂದಿರುವುದು ವಿಷಾದಕರ
ನಿಮ್ಮ ಸೋಲನ್ನು ಒಪ್ಪಂದವೆಂದು ಕರೆಯಬೇಡಿ: ಟ್ರಂಪ್‌ಗೆ ಇರಾನ್ ಟಾಂಗ್
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದ್ದು, ಯುದ್ಧ ಕೊನೆಗೊಳಿಸಲು ಇರಾನ್ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರವೇ ಶಾಂತಿ ಒಪ್ಪಂದ ಮಾಡಿಕೊಳ್ಳುತ್ತೇವೆ ಎಂಬ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿರುವ ಇರಾನ್, ನಿಮ್ಮ ಸೋಲನ್ನು ಒಪ್ಪಂದ ಎಂದು ಕರೆಯಬೇಡಿ ಎಂದು ಟೀಕಿಸಿದೆ. ಟ್ರಂಪ್ ಮಾತಿಗೆ ಪ್ರತಿಕ್ರಿಯೆ ನೀಡಿರುವ
ಮನಿ ಡಬ್ಲಿಂಗ್ ಆಮಿಷ: 24 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಗುತ್ತಿಗೆದಾರ
ಹಣದ ಮಳೆ ಸುರಿಯಲಿದೆ ಎಂಬ ವಂಚಕರ ಮಾತು ನಂಬಿದ ಬೆಂಗಳೂರಿನ ಗುತ್ತಿಗೆದಾರ 24 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗಿರುವುದು ಅರಿವಾದ ಮೇಲೆ ಪೊಲೀಸ್‌ಗೆ ದೂರು ನೀಡಿದ್ದಾರೆ. ಪೊಲೀಸರು ಮೂವರು ವಂಚಕರನ್ನು ಬಂಧಿಸಿ 40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ
ನಿಮ್ಮ ನಾಲ್ಕು ವರ್ಷಗಳ ಬಜೆಟ್‌ನಲ್ಲೂ ಫಿಸ್ಕಲ್ ಡಿಫಿಸಿಟ್ ಇತ್ತು ಎಂದು ಬಿಜೆಪಿಗೆ ಸಿದ್ದರಾಮಯ್ಯ ಪ್ರತ್ಯುತ್ತರ
ಬಿಜೆಪಿ ಸರ್ಕಾರದ ಅವಧಿಯಲ್ಲಿ Surplus budget ಮಾಡಿದ್ದೇವೆ. ನಿಮ್ಮದು Deficit budget ರಾಜಸ್ವ ಕೊರತೆಯ ಬಜೆಟ್ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ನಾನು 2000 ನೇ ಇಸವಿಯಿಂದಲೂ ರಾಜ್ಯದ ಎಲ್ಲ ಬಜೆಟ್‌ಗಳನ್ನು ನೋಡಿದ್ದೇನೆ. ಎಲ್ಲ ಬಜೆಟ್‌ಗಳಲ್ಲೂ ಫಿಸ್ಕಲ್ ಡಿಫಿಸಿಟ್ ಇದ್ದೇ
ಟ್ರಂಪ್ ಶಾಂತಿ ಪ್ರಸ್ತಾವನೆ: ಇರಾನ್ ವಿಧಿಸಿದ ಕಠಿಣ ಷರತ್ತುಗಳೇನು?
ಇರಾನ್ ಮುಂದೆ ಅಮೆರಿಕದ ಡೊನಾಲ್ಡ್ ಟ್ರಂಪ್ ಶಾಂತಿ ಪ್ರಸ್ತಾವನೆ ಮಂಡಿಸಿದ್ದು, ಇದಕ್ಕೆ ಇರಾನ್ ಕಠಿಣ ಷರತ್ತುಗಳನ್ನು ವಿಧಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅಮೆರಿಕದ ಮಿಲಿಟರಿ ನೆಲೆಗಳನ್ನು ಮುಚ್ಚುವುದು, ಎಲ್ಲಾ ಅಂತರರಾಷ್ಟ್ರೀಯ ನಿರ್ಬಂಧ ತೆಗೆದುಹಾಕುವುದು ಮತ್ತು ಯುದ್ಧ ಪರಿಹಾರ ಪಾವತಿಸುವುದು ಪ್ರಮುಖ ಷರತ್ತುಗಳಾಗಿವೆ. ಯಾವುದೇ
ವಿರೋಧ ಪಕ್ಷದವರು ಅಧ್ಯಯನ ಮಾಡದೆ ಬಜೆಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ: ಸಿಎಂ
ವಿರೋಧಪಕ್ಷದ ನಾಯಕರು ಆಯವ್ಯಯದ ಬಗ್ಗೆ ಸ್ಥೂಲವಾಗಿ ಅಧ್ಯಯನ ಮಾಡದೇ, ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ಆಳವಾದ ಅಧ್ಯಯನ ನಡೆಸಿಲ್ಲ ಎಂದು ಕಂಡುಬರುತ್ತದೆ. ವಿರೋಧಪಕ್ಷದವರು ಬಜೆಟ್ ನ್ನು ಎಷ್ಟೇ ಟೀಕಿಸಿದರೂ, ಮಾವಿನ ಹಣ್ಣು ಬೇವಿನ ಹಣ್ಣು ಆಗಲು ಸಾಧ್ಯವಿಲ್ಲ.ಬಜೆಟ್ ಖಾಲಿ ಚೊಂಬು ಎಂಬ ಟೀಕಿಸಲಾಗಿದೆ. ಆದರೆ
ಗಾಜಾದಲ್ಲಿ ತಂದೆ ಎದುರೇ ಮಗುವಿಗೆ ಚಿತ್ರಹಿಂಸೆ ನೀಡಿದ ಇಸ್ರೇಲ್ ಸೈನಿಕರು
ಮಾರ್ಚ್ 21 ರಂದು ಮಧ್ಯ ಗಾಜಾದ ಅಲ್-ಮಘಾಜಿ ನಿರಾಶ್ರಿತರ ಶಿಬಿರದ ಬಳಿ ಇಸ್ರೇಲ್ ಸೈನಿಕರು 18 ತಿಂಗಳ ಪ್ಯಾಲೇಸ್ಟಿನಿಯನ್ ಮಗುವನ್ನು 10 ಗಂಟೆ ಬಂಧನದಲ್ಲಿಟ್ಟು, ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ತಂದೆಯಿಂದ ಬಲವಂತದ ತಪ್ಪೊಪ್ಪಿಗೆ ಪಡೆಯಲು ಹಸುಗೂಸನ್ನು




