Breaking
ಪೋಕ್ಸೋ: 2ನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ
ಪೋಕ್ಸೋ ಎರಡನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆಗೊಂಡಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿ ವಿರುದ್ಧ ಪೊಲೀಸರು A&B ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ಎರಡನೇ ಸಂತ್ರಸ್ತೆಯ ಚಾರ್ಜಶೀಟ್ನಲ್ಲಿ ಅತ್ಯಾಚಾರ ನಡೆದಿದೆ ಎಂದು ಉಲ್ಲೇಖಗೊಂಡಿರುವ ದಿನಾಂಕದಂದು ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ದೇಶದಲ್ಲೇ ಇರಲಿಲ್ಲ. 24-7-2022 ರಂದು ಅತ್ಯಾಚಾರ ನಡೆದಿದೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಿದೆ. ಮಾಜಿ ಪೀಠಾಧಿಪತಿ ಶಿವಮೂರ್ತಿ ಪರ ವಕೀಲರು ಸಂತ್ರಸ್ತೆಯ ಸಾಕ್ಷಿಯ ಕ್ರಾಸ್ ಎಕ್ಸಾಮಿನ್ ಮಾಡಿ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿಎಲ್ಒಗಳ ಸುರಕ್ಷತೆ ರಾಜ್ಯ ಸರ್ಕಾರಗಳ ಜವಾಬ್ದಾರಿಯೆಂದ ಸುಪ್ರೀಂ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಯಲ್ಲಿ ತೊಡಗಿದ್ದ ಬಿಎಲ್ಒಗಳ ಸಾವಿನ ಕುರಿತು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಬಿಎಲ್ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಅವರ ಕೆಲಸದ ಹೊರೆ ಕಡಿಮೆ ಮಾಡಲು ನಿರ್ದೇಶನ
ಹಾಸನದಲ್ಲಿ 750 ಕೋಟಿ ಬೆಲೆಯ 73 ಎಕರೆ 97 ಮಂದಿಗೆ ಅಕ್ರಮ ಮಂಜೂರು: ಎಚ್ಡಿ ರೇವಣ್ಣ
ಹಾಸನದ ಚಿಕ್ಕಗೊಂಡಗೊಳ ಗ್ರಾಮದಲ್ಲಿ 73 ಎಕರೆ ಸರ್ಕಾರಿ ಜಮೀನು ಅಕ್ರಮ ಮಂಜೂರು ಮಾಡಲಾಗಿದೆ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದಾರೆ. ಭೂ ಮಾಫಿಯಾ, ಲೇಔಟ್ ಮಾಫಿಯಾ, ಅಧಿಕಾರಿಗಳು ಸೇರಿ 750 ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಜಾಗ ಅಕ್ರಮ ಮಂಜೂರು ಮಾಡಿಸಿಕೊಂಡಿದ್ದಾರೆಂದು ಅವರು
ಜಾತಿ ಆಧಾರದ ಮೇಲೆ ಸಂಘಟನೆ ಬೇಡ, ಮಹಿಳಾ ಶಕ್ತಿ ಆಧಾರದಲ್ಲಿ ಮಾಡಿ: ಡಿಕೆ ಶಿವಕುಮಾರ್
“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ
ಸರಕಾರಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆ ಯೋಜನೆ ವಿಸ್ತರಿಸಲು ಚಿಂತನೆ: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಕರ್ನಾಟಕದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಖಗೋಳ ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯಿರಿಸಿದೆ. ಪ್ರಸ್ತುತ ಕ್ರೈಸ್ ವಸತಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಿರುವ, ಟೆಲಿಸ್ಕೋಪ್ ವಿತರಣೆ ಯೋಜನೆಯನ್ನು ರಾಜ್ಯದ ಇನ್ನಷ್ಟು ಸರಕಾರಿ ಶಾಲೆಗಳಿಗೆ ವಿಸ್ತರಿಸುವ ಕುರಿತು ಚಿಂತನೆ
ಸಿನಿಮಾ ಚಿತ್ರೀಕರಣ ವೇಳೆ ಕುಸಿದು ನಿರ್ದೇಶಕ ಸಂಗೀತ್ ಸಾಗರ್ ಸಾವು
ಕೊಪ್ಪದ ಹರಿಹರಪುದಲ್ಲಿ ಚಿತ್ರೀಕರಣದ ವೇಳೆಯೇ ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಸಂಗೀತ್ ಸಾಗರ್ ಕುಸಿದು ಮೃತಪಟ್ಟಿದ್ದಾರೆ. ನಿರ್ದೇಶಕ ಸಂಗೀತ್ ಸಾಗರ್ ಅವರ ಮೃತದೇಹ ನಿನ್ನೆ ರಾತ್ರಿಯಿಂದ ಆಸ್ಪತ್ರೆಯ ಶವಾಗಾರದಲ್ಲಿದೆ. ಈವರೆಗೆ ಖಾಸಗಿ ಆಸ್ಪತ್ರೆಯ ಬಿಲ್ ಪಾವತಿಯಾಗಿಲ್ಲ. ಸಿನಿಮಾ ತಂಡದವರು ಬಿಲ್ ಪಾವತಿಸುತ್ತಾರೆ ಎಂದು
ಆಯುಕ್ತರ ಕಚೇರಿ ಆವರಣದಲ್ಲಿ ಕಳವುಗೈದ ಪೊಲೀಸ್
ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದ ಘಟನೆ ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿರುವುದು ಬಯಲಾಗಿದೆ. ಆರೋಪಿಯನ್ನು ವಿಚಾರಣೆಗೆ ಕರೆ ತಂದ ಪೊಲೀಸ್ ಸಿಬ್ಬಂದಿ ಕಳ್ಳನ ಕಾರ್ನಲ್ಲಿದ್ದ
ಪೆಟ್ರೋಲ್, ಡೀಸೆಲ್ ನಂತರ ಶತಕದತ್ತ ದಾಪುಗಾಲಿಟ್ಟ ರೂಪಾಯಿ ಮೌಲ್ಯ!
ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್, ಡೀಸೆಲ್ ದರ ಶತಕದ ದಾಟಿದ ನಂತರ ಇದೀಗ ಡಾಲರ್ ಎದುರು ರೂಪಾಯಿ ಮೌಲ್ಯ ಶತಕದ ದಾಟುವ ಹಾದಿಯಲ್ಲಿದೆ. ಕಳೆದ 8 ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ 100
ಇಂದು ಸಂಜೆ ಭಾರತಕ್ಕೆ ಬಂದಿಳಿಯಲಿರುವ ರಷ್ಯಾ ಅಧ್ಯಕ್ಷ ಪುಟಿನ್!
ನವದೆಹಲಿ: ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಸಂಜೆ ನವದೆಹಲಿಗೆ ಬಂದಿಳಿಯಲಿದ್ದಾರೆ. ಪುಟಿನ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಬಹುಸ್ತರದ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಭದ್ರತೆಯ ದೃಷ್ಟಿಯಿಂದ ಪುಟಿನ್ ಪ್ರವಾಸದ
ಅಧಿವೇಶನ ನಂತರ ಸಚಿವ ಸಂಪುಟ ವಿಸ್ತರಣೆ: ವಿಜಯಾನಂದ ಕಾಶಪ್ಪನವರ
ಅಧಿವೇಶನ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ, ಸಿಎಂ ಡಿಸಿಎಂ ಬಗ್ಗೆ ನನಗೆ ಗೊತ್ತಿಲ್ಲ ಎಂದು ವಿಜಯಾನಂದ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದ್ದಾರೆ. ಸಂಪುಟ ಪುನಾರಚನೆ ಆಗುತ್ತದೆ, ಸಿಎಂ ಅವರೇ ಹೇಳಿದ್ದಾರೆ, ವರಿಷ್ಠರು ಅನುಮತಿ ಕೊಟ್ಟಿದ್ದಾರೆ. ನಮ್ಮ ಬೇಡಿಕೆಯನ್ನು ನಮ್ಮ ರಾಜ್ಯದ ಸಿಎಂ,




