Menu

ಗೆಳತಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ಯುವಕನೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ. 20 ವರ್ಷದ ದಿವ್ಯಾ ನಿಗೋಟ್ ಕೊಲೆಯಾದ ಯುವತಿ. ಬೀಡ್ ಜಿಲ್ಲೆಯ 21 ವರ್ಷದ ಗಣೇಶ್ ಕೇಲ್ ಕೊಲೆಗೈದ ಬಳಿಕ ಆತ್ಮಹತ್ಯೆ ಮಾಡಿಕೊಂಡಾತ. ಇಬ್ಬರೂ ಪುಣೆಯ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕ ಟೆಕ್ನಿಷಿಯನ್ ಆಗಿದ್ದ, ಯುವತಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ದಿವ್ಯಾ ಕುಟುಂಬವು ನಾಪತ್ತೆ ದೂರು ದಾಖಲಿ ಸಿತ್ತು. ಪೊಲೀಸರು

ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ

ದೇಶದ ಜಿಡಿಪಿ 8.2%ಕ್ಕೆ ಏರಿಕೆ ಎಂದ ಕೇಂದ್ರ: ಸಿ ಗ್ರೇಡ್‌ ನೀಡಿದ ಐಎಂಎಫ್‌

ಕೇಂದ್ರ ಸರ್ಕಾರವು 2025-26ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್‌) ಭಾರತದ ಜಿಡಿಪಿ 8.2%ಗೆ ಬೆಳವಣಿಗೆಯಾಗಿದೆ ಎಂದು ಹೇಳಿಕೊಂಡಿದೆ. ಆದರೆ ಈ ಜಿಡಿಪಿ ದತ್ತಾಂಶಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಸಿ ಗ್ರೇಡ್‌ ಕೊಟ್ಟಿದೆ. ಕೇಂದ್ರ ಸರ್ಕಾರವು ಎಲ್ಲವೂ ಸುಭದ್ರವಾಗಿವೆ. ಆರ್ಥಿಕತೆ

“ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು”

ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ

ಸಂಗಾತಿಯ ಕೊಲೆಗೈದಾತ ಪೊಲೀಸ್‌ ಕಸ್ಟಡಿಯಲ್ಲಿ ಹೃದಯಾಘಾತದಿಂದ ಸಾವು

ಲಿವ್-ಇನ್ ಸಂಗಾತಿಯ ಕೊಂದಾತ ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌರಾಷ್ಟ್ರದಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ನರೇಂದ್ರ ಸಿಂಗ್ ಧ್ರುವೇಲ್ ಸಂಗಾತಿಯ ಕೊಂದು ಪೊಲೀಸ್‌ ವಶದಲ್ಲಿರುವಾಗ ಮೃತಪಟ್ಟಿದ್ದಾನೆ. ಸೌರಾಷ್ಟ್ರದ ಸೆರಾಮಿಕ್ ಕಾರ್ಖಾನೆಯ ಕಾರ್ಮಿಕ ವಸತಿಗೃಹದಲ್ಲಿ ಈ ಜೋಡಿ ಮೂರು ತಿಂಗಳಿನಿಂದ ವಾಸವಿತ್ತು.

ಶಾಲೆಯಲ್ಲಿ ನಾಲ್ಕು ವರ್ಷದ ಮಗುವನ್ನು ಹೊಡೆದು ತುಳಿದು ಕೊಂದ ಸಹಾಯಕಿ

ಹೈದರಾಬಾದ್‌ನ ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಮಹಿಳಾ ಸಹಾಯಕ ಸಿಬ್ಬಂದಿ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವನ್ನು ನೆಲಕ್ಕೆ ತಳ್ಳಿ ಹೊಡೆದು ತುಳಿದು ಕೊಲೆ ಮಾಡಿದ್ದಾಳೆ. ಈ ಘಟನೆಯು ಎಲ್ಲ ಪೋಷಕರನ್ನು ಬೆಚ್ಚಿ ಬೀಳಿಸಿದ್ದು, ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವೊಡ್ಡಿದೆ. ಮಗುವನ್ನು

ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಕುಸಿತ: ಐಟಿ-ಬಿಟಿ ಸಚಿವರ ಕಾರ್ಯವೈಖರಿ ಎಂದ ಆರ್‌ ಅಶೋಕ

ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರಾಸಕ್ತಿ, ನಿಷ್ಕ್ರಿಯತೆ ಪರಿಣಾಮವಾಗಿ ಇಂದು ನಮ್ಮ ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಭಾರಿ ಕುಸಿತ ಕಂಡಿದೆ. ನವೋದ್ಯಮಗಳ ರಾಜಧಾನಿ ಎಂದು ಖ್ಯಾತಿ ಪಡೆದಿದ್ದ ಕರ್ನಾಟಕ ಮತ್ತು ಬೆಂಗಳೂರು ಇಂದು ಅನ್ಯರಾಜ್ಯಗಳ ಮುಂದೆ ತಲೆತಗ್ಗಿಸುವಂತಾಗಿದೆ. ಇದು ನಮ್ಮ

ಅಣ್ಣ ಚೆನ್ನಾಗಿ ಓದು ಎಂದಿದ್ದೇ ತಪ್ಪಾಯ್ತಾ?: ಗದಗದಲ್ಲಿ ಕರೆಗೆ ಹಾರಿದ ತಂಗಿ

ಗದಗದಲ್ಲಿ ಅಣ್ಣೊಬ್ಬ ತಂಗಿಗೆ ಚೆನ್ನಾಗಿ ಓದು ಎಂದು ಬುದ್ದಿ ಹೇಳಿದ್ದೇ ತಪ್ಪಾಗಿ ಹೋಯ್ತಾ ಎಂಬಂತೆ ತಂಗಿ ಕೆರೆಗೆ ಹಾರಿ ಆತ್ಮಹತ್ಯ ಮಾಡಿಕೊಂಡಿದ್ದಾಳೆ. ಗದಗದ ಭೀಷ್ಮ ಕೆರೆಗೆ ಹಾರಿ ಚಂದ್ರಿಕಾ ನಡುವಿನಮನಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಕೋಟೆಯ ಶಿರೂರಿನ ಚಂದ್ರಿಕಾ ನಡುವಿನಮನಿ ಗದಗ

ಜಾತಿ ಪ್ರೀತಿಗೆ ಮಗಳ ಪ್ರಿಯಕರನ ಕೊಲೆಗೈದ ಪೋಷಕರು: ಶವವನ್ನೇ ಮದುವೆಯಾದ ಯುವತಿ

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಬೇರೆ ಜಾತಿ ಎಂಬ ಕಾರಣಕ್ಕೆ ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ಆಕೆಯ ಮನೆಯವರು ಹೊಡೆದು ಕೊಂದರೆ ಸಾವಿನಿಂದ ಆಘಾತಗೊಂಡ ಯುವತಿ ಆತನ ಶವವನ್ನೇ ಮದುವೆಯಾಗಿ ಆತನ ಮನೆಯಲ್ಲೇ ಇರುವ ನಿರ್ಧಾರ ಮಾಡಿದ್ದಾಳೆ. 20 ವರ್ಷದ ಸಕ್ಷಮ್ ಟಾಟೆ ಕೊಲೆಯಾದ ಯುವಕ.

ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್‌ ಲಾಡ್‌

ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ  ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ