Menu

ನಾಯಕನಹಟ್ಟಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ: ಚಿಕಿತ್ಸೆಗೆ ಬಂದ ರೋಗಿ ಸಾವು

ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಚಿಕಿತ್ಸೆಗೆ ಬಂದ ರೋಗಿ ಮೃತಪಟ್ಟಿರುವ ಘಟನೆ ನಡೆದಿದೆ.  ಆಸ್ಪತ್ರೆ ವೈಧ್ಯಾಧಿಕಾರಿಗಳ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಾಜಪ್ಪ (50) ಮೃತಪಟ್ಟವರು. ನಾಯಕನಹಟ್ಟಿ ಪಟ್ಟಣದ ಅಂಬೇಡ್ಕರ್ ಕಾಲೊನಿ ನಿವಾಸಿ ನಾಗರಾಜಪ್ಪ ಹೃದಯಾಘಾತಗೊಂಡಿದ್ದು, ಸಂಬಂಧಿಕರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರಿಲ್ಲದೆ ನಾಗರಾಜಪ್ಪ ಅಸು ನೀಗಿದ್ದಾರೆ. ವೈದ್ಯಾಧಿಕಾರಿಗಳ ವಿರುದ್ಧ ರೋಗಿಗಳ ಸಂಬಂಧಿಕರು

ಮಂಡ್ಯದಲ್ಲಿ ರೌಡಿ ಶೀಟರ್ ಹತ್ಯೆ

ಮಂಡ್ಯದ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ರೌಡಿ ಈಟರ್‌ವೊಬ್ಬನ ಬರ್ಬರ ಹತ್ಯೆಯಾಗಿದೆ.  ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ತಡರಾತ್ರಿ ಜಕ್ಕನಹಳ್ಳಿ ಬಾರ್ ಬಳಿ ಯುವಕರ

ಕನ್ನಡದ ಹಿರಿಯ ಕಲಾವಿದ ಉಮೇಶ್ ಇನ್ನಿಲ್ಲ

ರಂಗಭೂಮಿ ಹಾಗೂ ಸಿನಿಮಾದ ಹಿರಿಯ ಕಲಾವಿದರಾದ ಎಂ.ಎಸ್.ಉಮೇಶ್ ಅವರು ಇಂದು ಬೆಳಿಗ್ಗೆ ನಿಧನರಾದರು. ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಮೈಸೂರಿನಲ್ಲಿ 1945ರ ಏಪ್ರಿಲ್ 22ರಲ್ಲಿ ಜನಿಸಿದರು. 4ನೇ ವರ್ಷದಲ್ಲೇ ಹಿರಣ್ಣಯ್ಯರ

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆ: ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು,

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗೆ 20 ದಿನ ಅಧಿವೇಶನ ನಡೆಸಿ: ಆರ್‌ ಅಶೋಕ ಒತ್ತಾಯ

ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ

ಪ್ರೆಸ್​ ಕ್ಲಬ್​ ಕೌನ್ಸಿಲ್​ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನದ ಆಮಿಷ: 20 ಲಕ್ಷ ರೂ. ವಂಚನೆ

ಕರ್ನಾಟಕ ಪ್ರೆಸ್​ ಕ್ಲಬ್​ ಕೌನ್ಸಿಲ್​ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನ ಮತ್ತು ವಿಶ್ವ ಕನ್ನಡ ಹಬ್ಬದ ನಿರ್ದೇಶಕಿ ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ.. ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಜಯನಗರದ ಅಮರಜ್ಯೋತಿನಗರದ ನಿವಾಸಿಯಾಗಿರುವ ಕಣ್ಣು

ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್‌

ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ

ಸಿದ್ದರಾಮಯ್ಯ ಮಾತು  ತಪ್ಪಿದ ಮಗ ಆಗ್ತಾರಾ: ಶ್ರೀ ರಾಮುಲು

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ ಅವರು ಬ್ರೇಕ್ ಫಾಸ್ಟ್‌, ಲಂಚ್, ಡಿನ್ನರ್ ಮೀಟಿಂಗ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಜೊತೆಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಅಂತ ಹೇಳ್ತಾಯಿದ್ದಾರೆ. ಇದೆಲ್ಲ ರಾಜ್ಯದ ಜನರಿಗೆ ಬೇಕಾಗಿಲ್ಲ. ಅಭಿವೃದ್ಧಿ ಒಂದೇ ಬೇಕಾಗಿದೆ. ಸಿಎಂ ಸಿದ್ದರಾಮಯ್ಯ “ತಮ್ಮ ಸ್ಥಾನ

ರಷ್ಯಾದ ನೌಕಾಪಡೆಯ `ವಿರಾಟ್’ ಮೇಲೆ ದಾಳಿ!

ಇಸ್ತಾನ್‌ಬುಲ್: ರಷ್ಯಾದ ನೌಕಾಪಡೆಯ ನೆರಳಿನಂತೆ ಕಾರ್ಯ ನಿರ್ವಹಿಸುವ ಹಡಗಿನ ಮೇಲೆ ಅಪರಿಚಿತರು ಮಾನವ ರಹಿತ ದೋಣಿ ಬಳಸಿ ಸ್ಫೋಟಗೊಳಿಸಿದ ಘಟನೆ ಟರ್ಕಿಯ ಕಪ್ಪು ಸಮುದ್ರದ ಕರಾವಳಿಯಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ತಡರಾತ್ರಿ ಟರ್ಕಿಯ ಕಪ್ಪು ಸಮುದ್ರ ಕರಾವಳಿಯಲ್ಲಿ ರಷ್ಯಾದ ಹಡಗು ವಿರಾಟ್

ಕೋಲಾರದಲ್ಲಿ ಭೀಕರ ಅಪಘಾತ: ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿ ಸಾವು

ಬಂಗಾರಪೇಟೆ:  ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ