Breaking
ಬಂಟ್ವಾಳ: ಮಾರುವೇಷದಲ್ಲಿ ಬಂದು ಗಂಡನ ಕೊಲೆಗೆ ಯತ್ನಿಸಿದ ಪತ್ನಿ
ಬಂಟ್ವಾಳದ ಬಿಸಿ ರೋಡ್ನಲ್ಲಿರುವ ಟೆಕ್ಸ್ ಟೈಲ್ ಅಂಗಡಿಗೆ ಬುರ್ಖಾ ಧರಿಸಿಕೊಂಡು ಬಂದ ಮಹಿಳೆ ಗಂಡನಿಗೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರು ತಮ್ಮ ಟೆಕ್ಸ್ ಟೈಲ್ ಅಂಗಡಿಯ ಕ್ಯಾಶ್ ಕೌಂಟರ್ನಲ್ಲಿ ಕುಳಿತಿದ್ದಾಗ ಪತ್ನಿ ಜ್ಯೋತಿ ಸೋಮಯಾಜಿ ಬಂದು ಕತ್ತಿಯಿಂದ ಕಡಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ
ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ: ಸಿಎಂ ಸಿದ್ದರಾಮಯ್ಯ ಕಳವಳ
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ
ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ: ಜೆಡಿಎಸ್ ವಿರುದ್ಧ ಡಿಸಿಎಂ ವಾಗ್ದಾಳಿ
“ಜೆಡಿಎಸ್ನವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿಕೆಶಿವಕುಮಾರ್ ಹರಿಹಾಯ್ದರು.
ನಾನು ಕೆಲಸ ಮಾಡುವ ಗುಂಪಿಗೆ ಸೇರಿದವ, ಬೇರೆಯವರ ಕೆಲಸದ ಲಾಭ ಪಡೆಯುವವನಲ್ಲ: ಡಿಕೆ ಶಿವಕುಮಾರ್
“ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ. ಜಗತ್ತಿನಲ್ಲಿ ಎರಡು ರೀತಿಯ ಜನರಿರುತ್ತಾರೆ. ಒಬ್ಬ ಕೆಲಸ ಮಾಡುವವನು, ಮತ್ತೊಬ್ಬ ಅದರ ಲಾಭ ಪಡೆದುಕೊಳ್ಳುವವನು. ನೀವು ಮೊದಲ ಗುಂಪಿಗೆ ಸೇರಿ ಎಂದು ಇಂದಿರಾ
ಬೆಂಗಳೂರಿಗೆ ಟನಲ್ ರಸ್ತೆ ಅಗತ್ಯ: ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೆಂಬಲ
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ಅಗತ್ಯವಿದ್ದು, ಈ ಯೋಜನೆಯನ್ನು ಮುಂದುವರಿಸಬೇಕು ಎಂದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ (ಐಐಇ) ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು. ಅಲಿ ಆಸ್ಕರ್ ರಸ್ತೆಯಲ್ಲಿ ಬುಧವಾರ ನಡೆದ ಬೆಂಗಳೂರು
ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ: ಶಂಕಿತರ ಭಾವಚಿತ್ರ ಬಿಡುಗಡೆ
ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11 ಲಕ್ಷ ರೂ. ದರೋಡೆ ಮಾಡಿದ ಶಂಕಿತ ಆರೋಪಿಗಳ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಡೇರಿ ಸರ್ಕಲ್ ಮೇಲ್ಸುತುವೆ ಬಳಿ ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಸಿಎಂಎಸ್ ವಾಹನ ತಡೆಗಟ್ಟಿದ 7ರಿಂದ 8 ಮಂದಿಯ
ರಾತ್ರಿ ಪ್ರವಾಸೋದ್ಯಮ, ಸಫಾರಿಗೆ ಕಡಿವಾಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ವನ್ಯಜೀವಿ ಸಂರಕ್ಷಣೆಗಾಗಿ ದೇಶಾದ್ಯಂತ ಅಭಯಾರಣ್ಯಗಳಲ್ಲಿ ರಾತ್ರಿ ಸಫಾರಿ ಸೇರಿದಂತೆ ಇತರೆ ಚಟುವಟಿಕೆಗಳಿಗೆ ನಿಷೇಧ ವಿಧಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದಲ್ಲಿ ನ್ಯಾಯಮೂರ್ತಿಎ.ಜಿ. ಮಸಿಹ್ ಮತ್ತು ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ
BJP-RSS-ABVP ಸೇರುತ್ತಿರುವ ಹಿಂದುಳಿದವರು, ದಲಿತರಿಗೆ ಏನು ಹೇಳೋದು: ಸಿದ್ದರಾಮಯ್ಯ ಬೇಸರ
ಬೆಂಗಳೂರು: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ
ಕೋರ್ಟ್ ಕಲಾಪದ ವೇಳೆ ಮಹಿಳೆ ಕೊಲೆಗೆ ಯತ್ನ!
ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೀನಾಕ್ಷಿ ರಾಮಚಂದ್ರ ಶಿಂಧೆ (50) ಆಸ್ಪತ್ರೆಯಲ್ಲಿ ಚಿಕಿತ್ಸೆ
2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ: ಹೆಚ್.ಡಿ. ಕುಮಾರಸ್ವಾಮಿ
ರೂರ್ಕೆಲಾ (ಒಡಿಶಾ): 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಸಾಮರ್ಥ್ಯವನ್ನು ತಲುಪುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು. ಇಲ್ಲಿನ ರೊರ್ಕೆಲಾ ಉಕ್ಕು ಸ್ಥಾವಕ್ಕೆ ಭೇಟಿಯ ನಂತರ




