Menu

Accident death: ನೆಲಮಂಗಲದಲ್ಲಿ ವಾಷಿಂಗ್ ಮಿಷನ್ ವೈರ್‌ ವಿದ್ಯುತ್ ತಗುಲಿ ಬಾಲಕಿ ಸಾವು

ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಹಂಚಿಪುರದಲ್ಲಿ ವಾಷಿಂಗ್ ಮಿಷನ್ ಆನ್ ಮಾಡುವ ವೇಳೆ ವೈರ್ ನಿಂದ ಶಾಕ್ ತಗುಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಲೋಕೇಶ್ ಹಾಗೂ ಪ್ರಿಯದರ್ಶಿನಿ ದಂಪತಿಯ ಪುತ್ರಿ 13 ವರ್ಷದ ಪ್ರಿಯದರ್ಶಿನಿ ಮೃತ ಬಾಲಕಿ. ಬಟ್ಟೆ ಒಗೆಯಲು ವಾಷಿಂಗ್ ಮಿಷನ್ ಆನ್ ಮಾಡುವಾಗ ವಿದ್ಯುತ್ ಆಘಾತಗೊಂಡು ಸ್ಥಳದಲ್ಲೇ ಅಸು ನೀಗಿದ್ದಾಳೆ. ಬಾಲಕಿಯ ಕುಟುಂಬಸ್ಥರು ಆಕೆಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಈ ದುಃಖದ ಸಂದರ್ಭದಲ್ಲೂ ಮಾನವೀಯತೆ ಮೆರೆದಿದ್ದಾರೆ. ನೆಲಮಂಗಲ

Accident deaths: ತುಮಕೂರಿನಲ್ಲಿ ಲಾರಿಗೆ ಬೈಕ್‌ ಡಿಕ್ಕಿಯಾಗಿ ಮೂವರ ಸಾವು

ತುಮಕೂರು ಹಿರೇಹಳ್ಳಿ ಸಮೀಪದ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ. ರಾಜೇಶ್ (25), ದನಂಜಯ್ (27), ಧನುಷ್ (23)

ಅಪ್ರಾಪ್ತ ವಯಸ್ಕ ಮಗಳ ಮೇಲೆ ತನ್ನ ಸ್ನೇಹಿತರಿಂದ ರೇಪ್‌ ಮಾಡಿಸಿದ ಬಿಜೆಪಿ ನಾಯಕಿ ಅರೆಸ್ಟ್‌

ಹರಿದ್ವಾರದಲ್ಲಿ ತನ್ನ ಬಾಯ್‌ಫ್ರೆಂಡ್ ಹಾಗೂ ಆತನ ಸ್ನೇಹಿತನಿಂದಲೇ ಸ್ವಂತ ಅಪ್ರಾಪ್ತ ವಯಸ್ಕ ಮಗಳ ಮೇಲೆ ತಾಯಿಯೇ ಅತ್ಯಾಚಾರ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಸಂತ್ರಸ್ತೆಯ ತಾಯಿ, ಬಿಜೆಪಿ ನಾಯಕಿ ಅನಾಮಿಕಾ ಶರ್ಮಾ, ಬಾಯ್‌ಫ್ರೆಂಡ್ ಸುಮಿತ್ ಪತ್ವಾಲ್ ಮತ್ತು

ಆರ್‌ಸಿಬಿ ವಿಜಯೋತ್ಸವ ದುರಂತ: ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಅರೆಸ್ಟ್‌

ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ಸೋಸಲೆ ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ವಿಧಾನಸೌಧದಿಂದ ಚಿನ್ನಸ್ವಾಮಿ

ಸಿಎಂ-ಡಿಸಿಎಂ ಮುಸುಕಿನ ಗುದ್ದಾಟವೇ ಆರ್‌ಸಿಬಿ ವಿಜಯೋತ್ಸವ ದುರಂತಕ್ಕೆ ಕಾರಣವೇ: ಆರ್‌. ಅಶೋಕ್‌

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಶೀತಲ ಸಮರ, ಮುಸುಕಿನ ಗುದ್ದಾಟವೇ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ದುರಂತಕ್ಕೂ ಕಾರಣವಾಯ್ತಾ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಆರ್‌ಸಿಬಿ ವಿಜಯೋತ್ಸವ

ಆರ್‌ಸಿಬಿ ವಿಜಯೋತ್ಸವ ದುರಂತ: ಜಸ್ಟಿಸ್ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗ, ಪೊಲೀಸ್‌ ಅಧಿಕಾರಿಗಳ ಅಮಾನತು

ಆರ್‌ ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತಕ್ಕೆ ಸಂಬಂಧಿಸಿದಂತೆ‌ ತನಿಖೆಗೆ ಹೈ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಮೈಕೆಲ್ ಕುನ್ಹಾ  ನೇತೃತ್ವ ದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ

ಆರ್ ಸಿಬಿ ಸಂಭ್ರಮಾಚರಣೆಯ ದುರಂತ ಪ್ರಕರಣ ಸಿಐಡಿ, ಎಸ್ ಐಟಿಗೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಮಂದಿ ಗಾಯಗೊಂಡ ದುರಂತ ಘಟನೆಯ ತನಿಖೆನ್ನು ಸಿಐಡಿ ಮತ್ತು ಎಸ್ ಐಟಿಗೆ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ನ್ಯಾಯಮೂರ್ತಿ ವಿ.

ನೇತ್ರಾವತಿ ನದಿಗೆ ಹಾರಿ ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಆತ್ಮಹತ್ಯೆ

ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ರಮೇಶ್

AI, ಡೀಪ್ ಟೆಕ್ ತಂತ್ರಜ್ಞಾನದ ನೆರವಿನಿಂದ ಭಾರತದ ಕ್ರಿಯಾಶೀಲ ಅಭಿವೃದ್ಧಿಗೆ ಸಕಾಲ: ಐಜಿಐಸಿ 2025

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ (IGIC) 4ನೇ ಆವೃತ್ತಿಯಲ್ಲಿ ಜಾಗತಿಕ ಕೈಗಾರಿಕಾ ತಜ್ಞರು ವಿಕ್ಷಿತ್ ಭಾರತದಲ್ಲಿ ನಾವೀನ್ಯತೆಯ ಆಧಾರ ಸ್ತಂಭಗಳಾಗಿ AI, ಡೀಪ್ ಟೆಕ್, ಕ್ಲೀನ್ ಟೆಕ್, ಸ್ಟ್ರಕ್ಚರಲ್ ಮತ್ತು ಪ್ರಕ್ರಿಯೆ ಸುಧಾರಣೆಗಳನ್ನು ವಿವರಿಸಿದರು. ಎರಡು ದಿನಗಳ

ಭಾರತ ವಿರುದ್ಧದ ಮೊದಲ ಟೆಸ್ಟ್ ಗೆ ಇಂಗ್ಲೆಂಡ್ ತಂಡ ಪ್ರಕಟ: ಒಂದು ಅಚ್ಚರಿ ಆಯ್ಕೆ

ಲಂಡನ್: ತವರಿನಲ್ಲಿ ಭಾರತ ವಿರುದ್ಧ ನಡೆಯುವ ಟೆಸ್ಟ್ ಸರಣಿಗೆ 14 ಆಟಗಾರರ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಜೆಮ್ಮಿ ಓವರ್ಟನ್ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ. ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ