Menu

ಚೀಟಿ ವ್ಯವಹಾರದಲ್ಲಿ ನಷ್ಟ: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಪ್ತ ಆತ್ಮಹತ್ಯೆ

ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತ  ವೀಡಿಯೋ ಮಾಡಿ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್‌ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಅವರಿಗೂ ಆಪ್ತನಾಗಿದ್ದರು. ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್‌ ಅಂಡ್ ಟ್ರಾವೆಲ್ಸ್‌ ಕಚೇರಿಯಲ್ಲಿ ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಜೆಪಿ ಕಾರ್ಯಕರ್ತ

ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್‌ ನೆಲಮಂಗಲದಲ್ಲಿ ಜಪ್ತಿ, ಆರೋಪಿಗಳು ಅರೆಸ್ಟ್‌

ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್‌ಗಳನ್ನು ಸಾಗಿಸುತ್ತಿದ್ದ ಗ್ಯಾಂಗ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. 50 ಲಕ್ಷ ರೂ. ಬೆಲೆಬಾಳುವ ಇ-ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದ್ದು, 3 ಕಾರು ಗಳು, ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು 60 ಲಕ್ಷಕ್ಕೂ ಹೆಚ್ಚು

ಚಿತ್ತಾಪುರದಲ್ಲಿ ನ.16ರಂದು ಆರ್ ಎಸ್ ಎಸ್ ಪಥಸಂಚಲನಕ್ಕೆ ಷರತುಬದ್ಧ ಅನುಮತಿ

ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಕಲಬುರಗಿ ಜಿಲ್ಲಾಡಳಿತ ಷರತುಬದ್ಧ ಅನುಮತಿ ನೀಡಿದೆ. ಕಲಬುರಗಿ ಹೈಕೋರ್ಟ್ ನ್ಯಾಯಾಲಯದ ಮುಂದೆ ಗುರುವಾರ ರಾಜ್ಯ ಸರ್ಕಾರ ಹಲವು ಸುತ್ತಿನ ಶಾಂತಿ ಸಂಧಾನ ಮಾತುಕತೆ ನಂತರ ಒಂದು ಬಾರಿಯ ಅವಕಾಶವಾಗಿ ಆರ್ ಎಸ್

ಔತಣಕೂಟದಲ್ಲಿ ತಿನ್ನುತ್ತಿದ್ದಾಗ ಮಾಂಸ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ತೆಲಂಗಾಣದ ನಾಗರ್ಕುರ್ನೂಲ್ ಜಿಲ್ಲೆಯ ಬೊಂಡಲಪಲ್ಲಿ ಗ್ರಾಮದಲ್ಲಿ ಕುರಿಮಾಂಸದ ಕರಿ ತಿನ್ನುವಾಗ ಗಂಟಲಲ್ಲಿ ಮಾಂಸದ ತುಂಡು ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಒಬ್ಬರು ಹೊಸ ಮನೆ ಕಟ್ಟಿದ್ದು, ಆ ಸಂತೋಷಕ್ಕೆ ಭೋಜನ ಕೂಟ ಏರ್ಪಡಿಸಿದ್ದರು. ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಶ್ರಮಿಸಿದ ಕೆಲಸಗಾರರು

ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರ: ಡಿ.6ಕ್ಕೆ ದೇಶದ ಹಲವೆಡೆ ಬಾಂಬ್‌ ಸ್ಫೋಟ ಸಂಚು

ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರವಾಗಿ ಡಿಸೆಂಬರ್ 6 ರಂದು ದೆಹಲಿಯ 6 ಕಡೆ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ವಿಚಾರ ಬಯಲಾಗಿದೆ. ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್‌ ಸ್ಫೋಟ

32 ಕಾರುಗಳ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು: ವರದಿ

ನವದೆಹಲಿ: ಕೆಂಪುಕೋಟೆಯಲ್ಲಿ ಕಾರು ಸ್ಫೋಟ ಪ್ರಕರಣದ ಉಗ್ರರು 32 ಕಾರುಗಳನ್ನು ಸ್ಫೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸೇಡು ತೀರಿಸಿಕೊಳ್ಳಲು 16ನೇ ವರ್ಷಾಚರಣೆ ದಿನ ಸರಣಿ ಕಾರು ಸ್ಫೋಟ

2027ರ ವೇಳೆಗೆ ದೇಶದಲ್ಲಿ ಶೇ.50 ರಷ್ಟು ಸೇವಾ ಪ್ರಕರಣ ಎಐ ಪರಿಹಾರ ನಿರೀಕ್ಷೆ: ಸೇಲ್ಸ್ ಫೋರ್ಸ್ ರಿಸರ್ಚ್

ಬೆಂಗಳೂರು: ವಿಶ್ವದ ಅಗ್ರಮಾನ್ಯ #1 AI CRM* ಸಂಸ್ಥೆಯಾದ ಸೇಲ್ಸ್‌ಫರ್ಸ್ ಸ್ಟೇಟ್‌ ಆಫ್‌ ರ‍್ವೀಸ್‌  ವರದಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ವರದಿ ಪ್ರಕಾರ, ಎಐ ಮುಂದೆ ಕೇವಲ ದಿನನಿತ್ಯದ ಕೆಲಸಗಳನ್ನು ಸ್ವಯಂಚಾಲಿತಗೊಳಿಸುತ್ತಿಲ್ಲ ಎಂದು ಬಹಿರಂಗ ಪಡಿಸಿದೆ.  ಸೇವಾ ತಂಡಗಳು ಹೇಗೆ ಕೆಲಸ

ಐಐಎಸ್‌ಸಿ ವಿದ್ಯಾರ್ಥಿಗಳ ವಿದೇಶ ಪ್ರಯಾಣದ ಹಣ ಲೂಟಿ: ಮೂವರು ಸಿಬ್ಬಂದಿ ಅರೆಸ್ಟ್‌

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಲ್ಲಿ ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ಮುಂಗಡ ಹಣ 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಸದಾಶಿವನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಮೂವರನ್ನು ಬಂಧಿಸಿದ್ದಾರೆ. ಐಐಎಸ್‌ಸಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ

ಮೇಕೆದಾಟು ವಿರುದ್ಧ ತಮಿಳುನಾಡು ಅರ್ಜಿ ಸುಪ್ರೀಂನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಕೆ ಶಿವಕುಮಾರ್

“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ

ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕಾರರು ಅರ್ಜಿ ವಜಾ

ನವದೆಹಲಿ: ಮೇಕದಾಟು ಯೋಜನೆಗೆ ತಮಿಳುನಾಡು ರಾಜ್ಯ ಸರ್ಕಾರ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮಹತ್ವದ ಗೆಲುವು ಲಭಿಸಿದೆ. ಕಾವೇರಿ ನದಿ ನೀರು ಪೋಲಾಗದೇ ಇರಲು ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಕರ್ನಾಟಕ