Breaking
ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವು
ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ, ಪೀಣ್ಯ ಹಾಗೂ ಎಚ್ಎಸ್ಆರ್ ಲೇಔಟ್ ನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. \ಎಲೆಕ್ಟ್ರಾನಿಕ್ ಸಿಟಿಯ ಕೂಡ್ಲು ಗೇಟ್ ಬಳಿ ಟೆಂಪೋ ಟ್ರಾವೆಲರ್ ಆಟೋ ಗೆ ಡಿಕ್ಕಿ ಹೊಡೆದು ಆಟೋ ಚಾಲಕ ಗವಿರಾಜ್ (23) ಮೃತಪಟ್ಟಿದ್ದಾರೆ.\ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಪೀಣ್ಯ ಜಂಕ್ಷನ್ ಬಳಿ ವೇಗವಾಗಿ ಬಂದ
ನನಗೆ ಜಾತಿಗೆಟ್ಟ ಬುದ್ದಿ ಇಲ್ಲ, ಪಕ್ಷ ನಿಷ್ಠೆ ಇರುವ ವ್ಯಕ್ತಿ: ಜಿಟಿ ದೇವೇಗೌಡ
ಮೈಸೂರು: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್
ರಾಜ್ಯಕ್ಕೆ ಸಿಎಂ ನೀವಾ? ಡಿಕೆಶಿ ಅವರಾ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ.
ರಾಮನಗರದ ಹೋಂಸ್ಟೇನಲ್ಲಿ ರೇವ್ ಪಾರ್ಟಿ: 130 ಮಂದಿ ಬಂಧಿಸಿದ ಪೊಲೀಸರು!
ಮಾದಕ ದ್ರವ್ಯ ಬಳಕೆ ಮಾಡುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರಿನಿಂದ ಬಂದಿದ್ದ ಮಹಿಳೆಯರು ಸೇರಿದಂತೆ 130 ಮಂದಿಯನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ
ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ
ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆ ಶಿವಕುಮಾರ್
ಬೆಂಗಳೂರು: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಂಬೈ ಆಸ್ಪತ್ರೆಗೆ ನಟ ಧರ್ಮೆಂದ್ರ ದಾಖಲು
ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ಮುಂಬೈನ ಖಾಸಗಿ ಆಸ್ಪತ್ರೆಗೆ ಶುಕ್ರವಾದ ದಾಖಲಿಸಲಾಗಿದೆ. ಡಿಸೆಂಬರ್ 8ಕ್ಕೆ 90ನೇ ವಸಂತಕ್ಕೆ ಕಾಲಿಡಲಿರುವ ಧರ್ಮೆಂದ್ರ ಅವರನ್ನು ಸಹಜ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, 4-5 ದಿನ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಏಪ್ರಿಲ್
ಆಂಧ್ರಪ್ರದೇಶ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 9 ಭಕ್ತರು ಬಲಿ
ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಮೃತಪಟ್ಟಿದ್ದಾರೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು,
ಸಹಾಯ ನೆಪದಲ್ಲಿ ಮಹಿಳೆ ಮೇಲೆ ದೌರ್ಜನ್ಯ: ಪ್ರೊ. ಬಿಸಿ ಮೈಲಾರಪ್ಪ ಅರೆಸ್ಟ್
ಗಂಡನನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ.ಮೈಲಾರಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಸವೇಶ್ವರ ನಗರ ಠಾಣೆ ಪೊಲೀಸರು 37 ವರ್ಷದ ಮಹಿಳೆ ನೀಡಿದ
ದೇಶದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು: ಸಿದ್ದರಾಮಯ್ಯ
ಬೆಂಗಳೂರು: ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ




