Breaking
ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿ
ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಬೇಕಿದ್ದ ಪಟಾಕಿಯಿಂದ ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿಯಾಗಿದೆ. ಪಟಾಕಿ ಸಿಡಿದು ಕೆಲವರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿರುವುದು ಆಘಾತಕಾರಿ ವಿಚಾರ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 90 ಗಾಯಾಳುಗಳು ದಾಖಲಾಗಿದ್ದರೆ, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 37, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ, ಮೋದಿ ಆಸ್ಪತ್ರೆಯಲ್ಲಿ 3 ಮಂದಿ ಮತ್ತು ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 4 ಕೇಸ್ಗಳು ದಾಖಲಾಗಿವೆ. ಮಿಂಟೋ
ಅ.25ರಿಂದ ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳು ಆರಂಭ!
ಬೆಂಗಳೂರು: ತನ್ನ ಹೊಸತನದಿಂದ ಯಾವಾಗಲೂ ವೀಕ್ಷಕರಿಗೆ ಹೊಸತನವನ್ನು ಕೊಟ್ಟು ಮನರಂಜಿಸುವ ಜೀ ಕನ್ನಡ ಈಗ ಎಲ್ಲರ ಅಚ್ಚುಮೆಚ್ಚಿನ ನಾನ್-ಫಿಕ್ಷನ್ ಶೋ ಕಾಮಿಡಿ ಖಿಲಾಡಿಗಳನ್ನು ಮತ್ತೆ ತಂದಿದೆ. ಇಡೀ ರಾಜ್ಯವನ್ನೇ ನಗಿಸಿದ ಯಶಸ್ವಿ ಸೀಸನ್ಗಳನ್ನು ನೀಡಿದ ನಂತರ, ಕಾಮಿಡಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ
ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ, ಪಂಗನಾಮ ಪಕ್ಕಾ ಎಂದ ಆರ್. ಅಶೋಕ
ಡಿಸಿಎಂ ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ. ಅವರು ಚಾಮುಂಡಿ, ಮಾರಮ್ಮ, ಗೌರಮ್ಮ, ರಾಘವೇಂದ್ರ ಸ್ವಾಮಿ ಎಂದು ಟೆಂಪಲ್ ರನ್ ಮಾಡುವುದರಿಂದ ಪ್ರಯೋಜನವಿಲ್ಲ. ಇಟಲಿ ಟೆಂಪಲ್ ಸುತ್ತಬೇಕು. ಅಲ್ಲಿ ಸರಿಯಾದ ಕಪ್ಪ ಕಾಣಿಕೆ ಕೊಟ್ಟು, ಪ್ರದಕ್ಷಿಣೆ ಹಾಕಿದರೆ ಮಾತ್ರ ಮುಖ್ಯಮಂತ್ರಿ ಆಗುತ್ತಾರೆ
ನವೆಂಬರ್ನಿಂದ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ಪರಿಷ್ಕರಣೆ
ಚುನಾವಣಾ ಆಯೋಗವು ನವೆಂಬರ್ ಆರಂಭದಿಂದ ಹಂತ ಹಂತವಾಗಿ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR ) ನಡೆಸಲಿದೆ. 2026 ರಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಮೊದಲು ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಸಂಬಂಧ ದೇಶದ ಎಲ್ಲಾ ರಾಜ್ಯಗಳು ಮತ್ತು
ಖಾದ್ಯ ತೈಲ ಘಟಕ: ಪಾಲುದಾರರ ನೋಂದಣಿ ಕಡ್ಡಾಯವೆಂದ ಸಚಿವ ಪ್ರಲ್ಹಾದ್ ಜೋಶಿ
ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯವಾಗಿದೆ. ಆನ್ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್ ಸಲ್ಲಿಕೆ ಕೂಡ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್
ಹೀಗೆಲ್ಲ ತನಿಖೆಯಾಗುವುದು ಗೊತ್ತಿದ್ದರೆ ಕೃತಿಕಾಳ ಕೊಲೆ ಮಾಡುತ್ತಿರಲಿಲ್ಲವೆಂದ ಪತಿ ಡಾ. ಮಹೇಂದ್ರ ರೆಡ್ಡಿ
ಅನಸ್ತೇಷಿಯಾ ಕೊಟ್ಟು ಸಾಯಿಸಿದರೆ ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಲ್ಲಿ ಗೊತ್ತಾಗುವುದಿಲ್ಲ ಎಂದು ಭಾವಿಸಿದ್ದೆ. ಪೊಲೀಸರು ಇಷ್ಟು ಟೆಕ್ನಿಕಲ್ ಆಗಿ ಮತ್ತು ಆಳವಾಗಿ ತನಿಖೆ ನಡೆಸುತ್ತಾರೆ ಎಂದು ಗೊತ್ತಿರಲಿಲ್ಲ. ಹೀಗೆ ತನಿಖೆಯಾಗುತ್ತದೆ ಎಂದು ತಿಳಿದಿದ್ದರೆ ಕೊಲೆಯೇ ಮಾಡುತ್ತಿರಲಿಲ್ಲ ಎಂದು ವೈದ್ಯೆ ಕೃತಿಕಾ
ಮೈಸೂರು ರೈಲು ನಿಲ್ದಾಣದಲ್ಲಿ ಮಗು ಅಪಹರಣ: ರಕ್ಷಿಸಿದ ಪೊಲೀಸ್
ಮೈಸೂರು ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಣ ಮಾಡಲು ವೃದ್ಧ ಮಹಿಳೆಯೊಬ್ಬರು ಯತ್ನಿಸಿ ಪೊಲೀಸ್ ಕೈಗೆ ಸಿಕ್ಕಿ ಬಿದ್ದಿದ್ದಾರೆ, ಮಗುವನ್ನು ಕೂಡ ಪೊಲೀಸರು ಸುರಕ್ಷಿತವಾಗಿ ಕುಟುಂಬಕ್ಕೆ ಒಪ್ಪಿಸಿದ್ದಾರೆ. 50 ವರ್ಷದ ಆರೋಪಿ ವೃದ್ಧೆಯನ್ನು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಪೊಲೀಸರು
ಸರ್ಕಾರಿ ಆಸ್ಪತ್ರೆ ವಿರುದ್ಧ ದೂರಿತ್ತ ಕೆಆರ್ಎಸ್ ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ, ಕೇಸ್ ದಾಖಲು
ಬೀದರ್ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ದೂರು ನೀಡಿದ KRS ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಧನ್ನೂರ (ಕೆ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ ವಿರುದ್ಧ ದೂರು ನೀಡಿದ್ದಕ್ಕೆ ಅವರ ತಾಯಿಯಿಂದ ಬೆದರಿಕೆ ಬಂದಿರುವುದಾಗಿ ಸಂಗಮೇಶ್ ಬಿರದಾರ
ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಗ್ಯಾಂಗ್: ಮೂವರು ಪೊಲೀಸ್ ವಶ
ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್ವೊಂದನ್ನು ಬಯಲಿಗೆಳೆದಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಈ ಗ್ಯಾಂಗ್ ಜೊತೆ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ
ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಬಿಜೆಪಿಯವರಿಗೆ ಡಿಕೆ ಶಿವಕುಮಾರ್ ಸವಾಲು
ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲೆಸೆದರು.




