Breaking
ಪತ್ನಿಯ ಶೀಲ ಶಂಕಿಸಿ ಕೊಲೆ: ವಿದ್ಯುತ್ ಶಾಕ್ನಿಂದ ಸಾವು ಎಂದು ನಂಬಿಸಿದ್ದ ಪತಿ
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೊಂಡನಹಳ್ಳಿಯಲ್ಲಿ ವಾಸವಿದ್ದ ನಿವಾಸಿ ಪ್ರಶಾಂತ್ ಬಂಧಿತ, ಮೂರು ದಿನಗಳ ಹಿಂದೆ ಪತ್ನಿ ರೇಷ್ಮಾಳನ್ನು ಕೊಂದು ತಪ್ಪಿಸಿಕೊಂಡಿದ್ದ. ಮೃತ ರೇಷ್ಮಾಳ ಸೋದರಿ ನೀಡಿದ ದೂರಿನ ಅನ್ವಯ ಆರೋಪಿ ಬಂಧನವಾಗಿದೆ. ಕಲುಬರಗಿ ಜಿಲ್ಲೆಯ ರೇಷ್ಮಾ 5 ವರ್ಷಗಳ ಹಿಂದೆ ಪತಿ ಮೃತಪಟ್ಟ ಬಳಿಕ ಮಗಳ ಜತೆ ನಗರಕ್ಕೆ ಬಂದು ನೆಲೆಸಿದ್ದಳು.
ಯಾದಗಿರಿ ಕಾಟನ್ ಮಿಲ್ನಲ್ಲಿ ಪಡಿತರ ಅಕ್ಕಿ, ಜೋಳ ಆಯ್ತು, ಈಗ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆ
ಯಾದಗಿರಿ ಕಾಟನ್ ಮಿಲ್ನಲ್ಲಿ ಪಡಿತರದ ಅನ್ನಭಾಗ್ಯ ಅಕ್ಕಿ, ಜೋಳ ಆಯ್ತು, ಈಗ ಕ್ಷೀರ ಯೋಜನೆಯಡಿ ಶಾಲೆಗಳಿಗೆ ಪೂರೈಕೆಯಾಗುವ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆಯಾಗಿದೆ. ಗುರುಮಠಕಲ್ ಪಟ್ಟಣದ ಹೊರಭಾಗದ ನಾರಾಯಣಪುರ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಹಾಗೂ ಶ್ರೀ
ವೈದ್ಯೆ ಕೃತ್ತಿಕಾ ಕೊಲೆ: ಅನಸ್ತೇಷಿಯಾ ನೀಡಿದ್ದೆ ಎಂದು ಒಪ್ಪಿಕೊಂಡ ಆರೋಪಿ ಪತಿ
ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಷಯ ಮುಚ್ಚಿಟ್ಟು ರೋಗಿಷ್ಟೆಯೊಂದಿಗೆ ನನ್ನ ಮದುವೆ ಮಾಡಿರುವ ಆ ಪೋಷಕರ ವಿರುದ್ಧ
ಪ್ರಿಯಕರನೊಂದಿಗೆ ಜಗಳ: ಬಾಗಲೂರು ಪಿಜಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರದಲ್ಲಿ ಬೇಸತ್ತು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್ ಗಾರ್ಡನ್ ಲೇಔಟ್ನ ಪಿಜಿ ನಿವಾಸಿ ಸನಾ ಪರ್ವಿನ್ (19) ಮೃತಟ್ಟ ಯುವತಿ. ಪಿಜಿಯಲ್ಲಿ ಸನಾ ನೇಣು ಬಿಗಿದುಕೊಂಡು
ಬಾಗಲಕೋಟೆಯಲ್ಲಿ ದೀಪದಿಂದ ಸುಟ್ಟು ಕರಕಲಾದ ಮನೆ, ಏಳು ಮಂದಿಗೆ ಗಾಯ
ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಬಳಿಯ ಮನೆಯೊಂದರ ಮುಂದೆ ದೀಪಾವಳಿ ಸಂಭ್ರಮಕ್ಕೆ ಹಚ್ಚಿಟ್ಟಿದ್ದ ದೀಪದಿಂದ ಹೊತ್ತಿಕೊಂಡ ಬೆಂಕಿ ಇಡೀ ಮನೆಯನ್ನು ಸುಟ್ಟಿದೆ, ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದಾರೆ. ಉಮೇಶ್ ಮೇಟಿ ಎಂಬವರ ಕಟ್ಟಡಲ್ಲಿ ಬೆಂಕಿ ದುರಂತ ಸಂಭವಿಸಿದೆ. ಈ ಕಟ್ಟಡದಲ್ಲಿ ರಾಜೇಂದ್ರ ತಪಶೆಟ್ಟಿ
ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ: ಕೆಎನ್ ರಾಜಣ್ಣ
ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ ದೊರೆತಿದ್ದು, ಹಳ್ಳಿಗಾಡಿನ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಗುರಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಂದಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಬಾಕಿ ಬಿಲ್ ಕೊಡಿ ಎಂದು ಕೇಳಿದರೆ ಅದು “ಧಮ್ಕಿ” ಹೇಗೆ ಆಗುತ್ತದೆ: ಆರ್. ಅಶೋಕ್
ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಗುತ್ತಿಗೆದಾರರು ಹೇಳುವುದು “ಧಮ್ಕಿ” ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಬಹುಶಃ ರಾಹುಲ್ ಗಾಂಧಿ
ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದ ಆರೆಸ್ಸೆಸ್ ಬಗ್ಗೆ ಎಚ್ಚರವಿರಲಿ: ಸಿಎಂ ಸಿದ್ದರಾಮಯ್ಯ
ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವ
ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್
“ಪ್ರಸ್ತುತ ಪರಿಸ್ಥಿತಿಯಲ್ಲಿ ಚಲನಚಿತ್ರ ರಂಗ ಹಲವು ಸವಾಲು ಎದುರಿಸುತ್ತಿದೆ. ಈ ವಿಚಾರವಾಗಿ ಅಧ್ಯಯನ ಮಾಡಿ ವರದಿ ನೀಡಿ, ಉದ್ಯಮದ ಉತ್ತೇಜನಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ
ಬಾಕಿ ಬಿಲ್ ಮೊತ್ತ ಬಿಡುಗಡೆ: ಹೈಕಮಾಂಡ್ಗೆ ದೂರು ನೀಡಲು ಗುತ್ತಿಗೆದಾರರಿಗೆ ಸಮಯ ನಿಗದಿಪಡಿಸುವೆ ಎಂದ ಡಿಸಿಎಂ
ನಾನು ಪ್ರತಿಪಕ್ಷದಲ್ಲಿದ್ದಾಗ ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ದುಡ್ಡಿಲ್ಲ, ಯಾವ ಗುತ್ತಿಗೆದಾರರು ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ. ಯಾರಿಗೂ ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ. ಜೊತೆಗೆ ನಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದೂ ತಿಳಿಸಿದ್ದೆ. ಮಾಧ್ಯಮಗಳು ಈ ಹೇಳಿಕೆಯನ್ನು ಬೇಕಾದರೆ ತೆಗೆದು ನೋಡಬಹುದು




