Breaking
ಕನಕಪುರದಲ್ಲಿ ಜಮೀನು ಜಗಳ: ಯುವಕನ ಕೊಲೆ
ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ನಡೆದ ಎರಡು ಕುಟುಂಬಗಳ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿದೆ. ಸುನಿಲ್ (27) ಕೊಲೆಯಾದ ಯುವಕ. ತುಂಗಣಿ ಗ್ರಾಮದ ನಿವಾಸಿ ಸುನಿಲ್ನ ತಂದೆಯಿಂದ ಪಾರ್ಥಸಾರಥಿ ಎಂಬಾತ ಎರಡು ಎಕರೆ ಜಮೀನನ್ನು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಬರೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ವಿಚಾರಕ್ಕೆ ಪಾರ್ಥಸಾರಥಿ ಮನೆ ಬಳಿ ಹೋಗಿ ಸುನಿಲ್ ಹಾಗೂ ಸಹೋದರ ಕಿರಣ್ ಗಲಾಟೆ ಮಾಡಿದ್ದರು. ಪಾರ್ಥಸಾರಥಿ ಮತ್ತು ಅವನ ಸ್ನೇಹಿತರು ಸುನಿಲ್ ಮೇಲೆ
ಜೆಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ಮರುಸ್ಥಾಪನೆ: ಡಿಕೆ ಶಿವಕುಮಾರ್
ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ
ಚಿಕ್ಕಮಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ರುದ್ರ ನಿಯೋಜನೆ
ಮಾದಕ ದ್ರವ್ಯ ಪತ್ತೆ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನ ದಳಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ. ವಿಶೇಷ ತರಬೇತಿ ಪಡೆದ ‘ರುದ್ರ’ ಹೆಸರಿನ ಶ್ವಾನ ಅಧಿಕೃತವಾಗಿ ಜಿಲ್ಲೆಯ ಪೊಲೀಸ್ ಕರ್ತವ್ಯದ ಭಾಗವಾಗಿದೆ. 21 ಆಗಸ್ಟ್ 2024ರಂದು ಜನಿಸಿದ ರುದ್ರ ಶ್ವಾನವು ಬೆಂಗಳೂರಿನ
ಹಾಸನಾಂಬೆ ಜಾತ್ರೆ: ಸಾಧ್ಯವಾದರೆ ಅ.18ರೊಳಗೆ ದರ್ಶನ ಪಡೆಯಲು ಸಚಿವ ಕೃಷ್ಣ ಭೈರೇಗೌಡ ಮನವಿ
ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶ್ಲಾಘಿಸಿದ್ದಾರೆ. ₹ 1000 ಟಿಕೆಟ್ ದರ್ಶನವು ದಿನವಿಡೀ
ಮುನಿರತ್ನರನ್ನು ಶಾಸಕರಾಗಿ ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ: ಡಿಕೆ ಶಿವಕುಮಾರ್
ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ
ಯಲ್ಲಾಪುರದಲ್ಲಿ ಶೀಲ ಶಂಕಿಸಿ ಬೆಂಕಿ ಹಚ್ಚಿದ ಗಂಡ: ಏಳು ದಿನ ನರಳಿ ಮೃತಪಟ್ಟ ಪತ್ನಿ
ಪತ್ನಿಯ ಶೀಲ ಶಂಕಿಸಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಏಳು ದಿನಗಳ ಬಳಿಕ ಆಕೆ ಮೃತಪಟ್ಟಿರುವ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಕಿರವತ್ತಿ ಬೊಂಬಡಿಕೊಪ್ಪದಲ್ಲಿ ನಡೆದಿದೆ. ಪತಿ ಬಾಬು ಎಕ್ಕು ಖಾತ್ರೋಟ ಎಂಬಾತ ಪತ್ನಿ ಜನ್ನಿ ಬಾಬು ಖಾತ್ರೋಟ
ಬೆಂಗಳೂರಲ್ಲಿ ಬ್ರಾಂಡೆಡ್ ಕಂಪೆನಿಗಳ ಹೆಸರಲ್ಲಿ ನಕಲಿ ಷೂ ಮಾರಾಟ ದಂಧೆ
ಪಂಜಾಬ್ ನ ಲೂಧಿಯಾನದಿಂದ ನಾನಾ ಬ್ರಾಂಡೆಡ್ ಕಂಪೆನಿಗಳ ಹೆಸರಿನಲ್ಲಿ ಬೆಂಗಳೂರಿಗೆ ನಕಲಿ ಷೂಗಳು ಸರಬರಾಜಾಗುತ್ತಿದ್ದು, ಗ್ರಾಹಕರಿಗೆ ವಂಚಿಸಲಾಗುತ್ತಿದೆ. 50% 60% ರಿಯಾಯಿತಿ ಎಂದು ಆಫರ್ ಮುಂದಿಟ್ಟು ಐದು ಸಾವಿರದ ಷೂ ಐನೂರಕ್ಕೆ ಸೇಲ್ ಅಂತ ಗ್ರಾಹಕರನ್ನು ನಂಬಿಸಿ ನಕಲಿ ಚಪ್ಪಲಿ, ಷೂ
ಗೌರಿಬಿದನೂರಿನಲ್ಲಿ ತಂದೆಯ ಸಾವಿನಿಂದ ನೊಂದ ಮಗಳೂ ಆತ್ಮಹತ್ಯೆ
ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ ಯುವತಿ ಸ್ವರ್ಣ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಹಾಸ್ಟೆಲ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮನೆಗೆ ಬಂದಿದ್ದ ಸ್ವರ್ಣರನ್ನು ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ
ಹಣಕಾಸು ವ್ಯವಹಾರ: ವ್ಯಕ್ತಿಯ ಕಿಡ್ನ್ಯಾಪ್ ಮಾಡಿ ದೌರ್ಜನ್ಯ
ಬೆಂಗಳೂರಿನ ಕೋರಮಂಗಲದಲ್ಲಿ ಹಣಕಾಸು ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪ ತೀವ್ರಗೊಂಡು ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿದ ಗ್ಯಾಂಗ್ ಮರ್ಮಾಂಗಕ್ಕೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದಿದೆ. ಗ್ಯಾಂಗ್ನಲ್ಲಿದ್ದವರು ಇಂಜೆಕ್ಷನ್ ಚುಚ್ಚಿ ವ್ಯಕ್ತಿಗೆ ಚಿತ್ರಹಿಂಸೆ ನೀಡಿದ್ದು, ಆತ ಕಾರಿನಲ್ಲಿ ಜೋರಾಗಿ ಕೂಗಿದ ಹಿನ್ನಲೆ ಬಚಾವಾಗಿದ್ದಾನೆ. ಸಗಾಯ್
ಜೆಪಿ ಪಾರ್ಕ್ನಲ್ಲಿ ನಡಿಗೆ, ಸಾರ್ವಜನಿಕ ಅಹವಾಲು ಆಲಿಸಿದ ಡಿಕೆ ಶಿವಕುಮಾರ್, ನನಗೆ ಆಹ್ವಾನವಿಲ್ಲವೆಂದು ಮುನಿರತ್ನ ಕಿರಿಕ್
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸ್ಪಂದಿಸುವ ಉದ್ದೇಶದಿಂದ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ “ಬೆಂಗಳೂರು ನಡಿಗೆ” ಕಾರ್ಯಕ್ರಮದಡಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಗೊಳಪಡುವ ಮತ್ತಿಕೆರೆಯ ಜಯಪ್ರಕಾಶ್ ನಾರಾಯಣ್ ಉದ್ಯಾನವನದಲ್ಲಿ ನಾಗರಿಕರ ಜೊತೆ ನಡಿಗೆಯಲ್ಲಿ ಪಾಲ್ಗೊಂಡರು.




