Breaking
ಋತುಚಕ್ರ ರಜೆ ನೀತಿ: ಕಾನೂನು ಪಾಲನೆ ಮಾಡದವರ ವಿರುದ್ಧ ಕ್ರಮ
ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಹೇಳಿದರು. ಋತುಚಕ್ರ ರಜೆ ನೀತಿ ಜಾರಿಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಸರ್ಕಾರದ ಕಾನೂನನ್ನು ಎಲ್ಲರೂ ಅನುಷ್ಠಾನ ಮಾಡಬೇಕು,
ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರು ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ಇಂದಿನಿಂದ 3 ದಿನದ ವೇಳಾಪಟ್ಟಿ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಮೂರು ದಿನಗಳ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ಮುಂದಿನ ಮೂರು ದಿನಗಳ ಅಕ್ಟೋಬರ್
ದಾವಣಗೆರೆ: 150 ಕೋಟಿ ಕನ್ನ ಹಾಕಿದ ಸೈಬರ್ ವಂಚಕ ಅರೆಸ್ಟ್
ಸಿಸಿಟಿವಿ ಕೆಲಸ ಮಾಡಿಕೊಂಡು ದೇಶದ ನಾನಾ ಬ್ಯಾಂಕ್ ಖಾತೆಗಳಿಂದ 150 ಕೋಟಿ ರೂ. ದೋಚಿದ್ದ ಸೈಬರ್ ವಂಚಕನನ್ನು ದಾವಣೆಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ (28) ಎಂಬಾತನನ್ನು
ನಿಷೇಧಿತ ಪಿಎಫ್ ಐ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ್ದ ಧರ್ಮಗುರು ಅರೆಸ್ಟ್
ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ ಮುಸ್ಲಿಂ ಧರ್ಮಗುರುವನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧಿತ ಆರೋಪಿ. ಭೂಗತರಾಗಿರುವ ಪಿಎಫ್ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್ ಸಲ್ಮಾನ್ ಸಲಾಂ
ಮಂಗಳೂರಿನಲ್ಲಿ ಮಲಯಾಳಂ ನಟ ಜಯಕೃಷ್ಣನ್ ಅರೆಸ್ಟ್!
ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಮಲಯಾಳಂ ಖ್ಯಾತ ನಟ ಜಯಕೃಷ್ಣನ್ ಸೇರಿದಂತೆ ಮೂವರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆ.9ರಂದು ಮಂಗಳೂರಿಗೆ ಭೇಟಿ ನೀಡಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಅವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ. ಜಯಕೃಷ್ಣನ್ ಹಾಗೂ ಸ್ನೇಹಿತರು ಮಂಗಳೂರಿಗೆ
5 ವರ್ಷಗಳಲ್ಲೇ ಗರಿಷ್ಠ ಭಕ್ತರಿಂದ ಹಾಸನಾಂಬೆ ದರ್ಶನ: ಸಚಿವ ಕೃಷ್ಣ ಬೈರೇಗೌಡ
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ನಾಡದೇವಿ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ಜಿಲ್ಲಾಡಳಿತದ ವ್ಯವಸ್ಥೆಯಿಂದ ಯಾವುದೇ ಗೊಂದಲವಿಲ್ಲದೇ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಕ್ತರು
ಗಿಲ್ ಶತಕ: 5 ವಿಕೆಟ್ 518 ರನ್ ಗೆ ಭಾರತ ಮೊದಲ ಇನಿಂಗ್ಸ್ ಡಿಕ್ಲೇರ್
ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 518 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ
ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ನಂ.1
ಬೆಂಗಳೂರು: ದೇಶದಲ್ಲಿ ಅತೀ ಹೆಚ್ಚು ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ನಂ.1 ಸ್ಥಾನ ಪಡೆದಿದೆ. ಖಾಸಗಿ ವಾಹನ ವಿಮಾ ಕಂಪನಿ ಆ್ಯಕೋ ಕಂಪನಿ 2024ರ ಡಿಸೆಂಬರ್ನಿಂದ 2025ರ ಜೂನ್ ತಿಂಗಳವರೆಗೆ ಸಮೀಕ್ಷೆ ನಡೆಸಿರುವ ಸಮೀಕ್ಷೆಯಲ್ಲಿ
ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್
ಬೆಂಗಳೂರು: “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ




