Breaking
ಕುರುಬರನ್ನೂ ST ಗೆ ಸೇರಿಸಿದರೆ ST ಮೀಸಲು ಪ್ರಮಾಣ ಹೆಚ್ಚಾಗಬೇಕು: ಮುಖ್ಯಮಂತ್ರಿ
ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST
ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಟ್ರಂಪ್ ಪುಂಗಿ
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಯುದ್ಧ ನಿಲ್ಲಿಸಿದ್ದು ನಾನೇ, ಸುಂಕಾಸ್ತ್ರ ಹಾಗೂ ವ್ಯಾಪಾರ ಒತ್ತಡ ಪ್ರಮುಖ ಪಾತ್ರ ವಹಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ಟ್ರಂಪ್ ತಾನು ವಿಧಿಸಿರುವ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸುಂಕ ನೀತಿಗಳು
ರಿಕವರಿ ಚಿನ್ನ ವಾರಸುದಾರರಿಗೆ ನೀಡದ ಪೊಲೀಸ್ ವಿರುದ್ಧ ದೂರು
ಕಳ್ಳತನ ಪ್ರಕರಣಗಳಲ್ಲಿ ಚಿನ್ನ ರಿಕವರಿ ಮಾಡಿರುವ ಪೊಲೀಸರು ಆ ಚಿನ್ನವನ್ನು ವಾರಸುದಾರರಿಗೆ ಹಿಂತಿರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ವಿರುದ್ಧ ಈ ಸಂಬಂಧ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ
ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ
ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ,
ಬೆಳಗಾವಿಯಲ್ಲಿ ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ಯತ್ನ
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ರಾಮನಗರದಲ್ಲಿ ಮಹಿಳೆಯೊಬ್ಬರು ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ವಿಫಲ ಯತ್ನ ನಡೆಸಿದ್ದಾರೆ. ವೈಶಾಲಿ ಪಾಟೀಲ್ (48) ಕಾದ ಅಡುಗೆ ಎಣ್ಣೆಯನ್ನು ಪತಿ ಸುಭಾಷ ಪಾಟೀಲ್ (55)ಗೆ ಸುರಿದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕ
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕ ನಡೆಯಲಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ನಟಿಗೆ ಲೈಂಗಿಕ ಕಿರುಕುಳ ಆರೋಪ: ನಿರ್ಮಾಪಕ ಹೇಮಂತ್ ಕುಮಾರ್ ಅರೆಸ್ಟ್
ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನಿರ್ಮಾಪಕ ಹೇಮಂತ್ ಕುಮಾರ್ ಲೈಂಗಿಕ ಕಿರುಕುಳ ನೀಡಿರುವುದಾಗಿ ನಟಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೇಮಂತ್ ಕುಮಾರ್
ಸಿಜೆಐ ಗವಾಯಿಗೆ ಷೂ ಎಸೆತ: ಆರೋಪಿ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸಿಎಂ ಆಗ್ರಹ
ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್ ಹರಿದು ಮೂವರು ಭಕ್ತರ ಸಾವು
ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)
ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನ ವೀರಣ್ಣಪಾಳ್ಯ ಲೇಬರ್ ಶೆಡ್ ನಲ್ಲಿ ಸ್ನೇಹಿತ ನಡುವೆ ಶುರುವಾಗಿದ್ದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಾರ್ಖಂಡ್ ಮೂಲದ ರಾಜು ಕೊಲೆಯಾದವ, ಸ್ನೇಹಿತ ರಾಘು ಕೊಲೆಗಾರ. ಒಂದೇ ಶೆಡ್ ನಲ್ಲಿ ನಾಲ್ವರು ಸ್ನೇಹಿತರು ವಾಸ್ತವ್ಯವಿದ್ದರು. ಎರಡು ದಿನದ ಹಿಂದೆ ರಾಜು ಮತ್ತು




