Breaking
ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಮತ್ತೆ ಅಮೆರಿಕದಿಂದ ಭಾರತಕ್ಕೆ ಒತ್ತಾಯ
ಭಾರತದ ಜೊತೆಗೆ ಇಂಧನ, ವ್ಯಾಪಾರ ಸೇರಿದಂತೆ ದ್ವಿಪಕ್ಷೀಯ ಸಂಬಂಧ ವರ್ಧನೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದೊಗೆ ಚರ್ಚಿಸಿದ್ದೇನೆ. ಆದರೆ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿ ನಿರ್ಧಾರವನ್ನು ಮರುಪರಿಶೀಲಿಸಬೇಕು. ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸುತ್ತೇನೆ, ನಾನು ಭಾರತದ ದೊಡ್ಡ ಅಭಿಮಾನಿ ಎಂದು ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಹೇಳಿದ್ದಾರೆ. ಮಾಧ್ಯಮಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡಿದ ಕ್ರಿಸ್ ರೈಟ್ , ನಾವು ಭಾರತದ
“ಆವರಣ” ಬರೆಯುವ ಸಿದ್ಧತೆಗೆ ಮುಸ್ಲಿಮರ ಮನೆಯಲ್ಲಿ ವಾರ ವಾಸವಿದ್ದ ಎಸ್.ಎಲ್ ಭೈರಪ್ಪ ನೆನಪು, ಭಾವತಂತು ತುಂಡಾದಂತೆ ಭಾಸ: ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿ ಪುರಸ್ಕೃತ ಬಾನುಮುಷ್ತಾಕ್ ಅವರ ಫೇಸ್ ಬುಕ್ ವಾಲ್ ನಿಂದ ಎಸ್ ಎಲ್ ಭೈರಪ್ಪನವರು ಆವರಣ ಬರೆಯುವುದಕ್ಕೆ ಮುಂಚಿತವಾಗಿ ಎಸ್ ಎಲ್ ಭೈರಪ್ಪನವರು ಹಾಸನದಲ್ಲಿ ಒಂದು ಸಾಹಿತ್ಯಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದರು. ನಾನು ಕಾರ್ಯಕ್ರಮಕ್ಕೆ ತಡವಾಗಿ ಹೋದೆ, ಆಗ
ಅಮೆರಿಕದ ದುಬಾರಿ ವೀಸಾಗೆ ಚೀನಾ ತಿರುಮಂತ್ರ
ಅಮೆರಿಕವು ಎಚ್೧ಬಿ ವೀಸಾಗೆ ದುಬಾರಿ ಶುಲ್ಕ ವಿಧಿಸಿದ ಬೆನ್ನಹಿಂದೆಯೇ ಈಗ ಚೀನಾ ಎಚ್ಚೆತ್ತುಕೊಂಡಿದೆ. ಭಾರತದ ಯುವಪ್ರತಿಭೆಗಳನ್ನು ಚಿವುಟಲೆಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಸಗಿರುವ ವೀಸಾ ಆಕ್ರಮಣಕ್ಕೆ ಚೀನಾ ಈಗ ಖಡಕ್ ತಿರುಗೇಟು ನೀಡಿರುವುದು ಗಮನಾರ್ಹ. ಮುಂದಿನ ತಿಂಗಳು ಒಂದರಿಂದಲೇ ಅನ್ವಯವಾಗುವಂತೆ
ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಲ್ ಭೈರಪ್ಪ ಅಂತ್ಯಕ್ರಿಯೆ
ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಹಾಗೂ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರ ಅಗಲಿಕೆ ಸಾಹಿತ್ಯ ಜಗತ್ತಿಗೆ ಅಳಿಸಲಾಗದ ನಷ್ಟ. 94ರ ಹರೆಯದಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಭೈರಪ್ಪನವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದ್ದು, ನಾಳೆ (ಸೆ.25) ಬೆಳಿಗ್ಗೆ 8
39 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಹಾರ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಈ ಪಟ್ಟಿ ಬಿಡುಗಡೆಯಾಗಿದೆ.
ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಸಹಾಯ ಮಾಡಿದ್ದ ಕಾಶ್ಮೀರಿ ವ್ಯಕ್ತಿಯ ಬಂಧನ
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಮ್ ನಡೆದ ಭೀಕರ ದಾಳಿಯಲ್ಲಿ ಭಯೋದ್ಪಾದಕರಿಗೆ ಸಹಾಯ ಮಾಡಿದ ಆರೋಪದ ಮೇಲೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. “ಗುಪ್ತಚರ ಮಾಹಿತಿ ಆಧಾರದ ಮೇಲೆ ಶ್ರೀನಗರ ಪೊಲೀಸರು ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಿಂದ ಒಬ್ಬ ಓವರ್
ಬೆಳ್ಳಿ ತೆರೆಮೇಲೆ ಮೂಡಿಬಂದ ಎಸ್.ಎಲ್. ಭೈರಪ್ಪ ಕಾದಂಬರಿಗಳು ಇವು
ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ, ಹಿರಿಯ ಸಾಹಿತಿ ಎಸ್. ಎಲ್. ಭೈರಪ್ಪ ಅವರು ಬುಧವಾರ ಮಧ್ಯಾಹ್ನ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ. ನಾಳೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥೀವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಸನ ಜಿಲ್ಲೆಯ
ಎಸ್ ಎಲ್ ಭೈರಪ್ಪ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಕಂಬನಿ
ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರು ಕಳೆದ ಕೆಲದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭೈರಪ್ಪನವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ,
ಜನಾದೇಶ ಕದಿಯುವ ಪ್ರಜಾರಾಜ್ಯದ ಆತ್ಮ ಘಾಸಿಗೊಳಿಸುವ ವ್ಯವಸ್ಥೆಯಿಂದ ರಕ್ಷಣೆ ನೀಡಲು ಕಾಂಗ್ರೆಸ್ ಮಾತ್ರ ಶಕ್ತ: ಸಿಎಂ ಸಿದ್ದರಾಮಯ್ಯ
ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ ನಿಂತಿದ್ದೇನೆ. ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಮತ್ತು ನ್ಯಾಯವನ್ನು ಪ್ರಧಾನಿ
ಕನ್ನಡದ ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಇನ್ನಿಲ್ಲ
ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್ ಎಲ್ ಭೈರಪ್ಪ ( 94) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭೈರಪ್ಪ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಭಾರತ ಸರ್ಕಾರವು 2023ನೇ




