Menu

ಬೆಂಗಳೂರಿನಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಸರ್ವಿಸ್‌ ಸ್ಥಗಿತ

ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿಯೂ ಟರ್ಕಿ ಕಂಪನಿಗೆ  ಭಾರಿ ಹೊಡೆತ ನೀಡಿದಂತಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು ಕಾರ್ಗೋ ವಿಮಾನಗಳನ್ನು ಸೆಲೆಬಿ ಏವಿಯೇಷನ್‌ ನಿರ್ವಹಣೆ ಮಾಡುತ್ತಿತ್ತು. ಅವುಗಳನ್ನು ಬೇರೆ ಏರ್ ಸರ್ವೀಸಸ್ ಕಂಪನಿಗಳ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಟರ್ಕಿಯ ಸೆಲೆಬಿ ಏವಿಯೇಷನ್‌ ಕಂಪನಿಯು ಕೆಂಪೇಗೌಡ ಅಂತಾರಾಷ್ಟ್ರೀಯ

ಬೆಂಗಳೂರು ಹರೇ ಕೃಷ್ಣ ದೇವಸ್ಥಾನ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನವು ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರು ಇಸ್ಕಾನ್ ಸೊಸೈಟಿ ಕರ್ನಾಟಕ ಹೈಕೋರ್ಟ್

ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ

ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತು ಬ್ಯಾನ್‌ ಮಾಡಿದ ಹೊನ್ನಾವರ ರೈತರು

ಪಹಲ್ಗಾಮ್​​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್‌ ನಡೆಸಿ ತಕ್ಕ ಉತ್ತರ ನೀಡಿದೆ. ಇದಾದ ಬಳಿಕ ದೇಶದಲ್ಲಿ ಪಾಕ್‌ ವಿರುದ್ಧ ಅಭಿಯಾನವೇ ಶುರುವಾಗಿದೆ. ದೇಶದ ಚಿತ್ರರಂಗವು ಪಾಕ್‌ಗೆ ನೆರವಾಗಿರುವ ಟರ್ಕಿಯಲ್ಲಿ ಇನ್ನು ಮುಂದೆ ಶೂಟಿಂಗ್‌ ನಡೆಸದಿರಲು ನಿರ್ಧರಿಸಿದೆ, ಕರ್ನಾಟಕದ ವಿಜಯಪುರ

ಪುನೀತ್ ಕೆರೆಹಳ್ಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಜೀವ ಬೆದರಿಕೆ

ಹಿಂದೂ ಪರ ಹೋರಾಟಗಾರ ಎನ್ನಲಾಗುವ ಪುನೀತ್ ಕೆರೆಹಳ್ಳಿಗೆ ಮೈಸೂರು ಮೂಲದ ವ್ಯಕ್ತಿ ಜೀವ ಬೆದರಿಕೆ ಒಡ್ಡಿರುವುದು ಬಹಿರಂಗಗೊಂಡಿದೆ. ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬ ವ್ಯಕ್ತಿ ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ

ನಾಳೆಯಿಂದ ಭಾರಿ ಮಳೆ, ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದ್ದು, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,

ಪಾಕ್‌ಗೆ ಕ್ಷಿಪಣಿ ನೆರವು: ವಿಜಯಪುರ ರೈತರಿಂದ ಟರ್ಕಿ ಬೈಕಾಟ್‌ ಅಭಿಯಾನ

ಭಾರತವು ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸುವಾಗ ಪಾಕಿಸ್ತಾನ‌ಕ್ಕೆ ಕ್ಷಿಪಣಿ ಪೂರೈಸಿ ನೆರವು ನೀಡಿರುವ ಟರ್ಕಿ ವಿರುದ್ಧ ವಿಜಯಪುರದಲ್ಲಿ ಬೈಕಾಟ್ ಟರ್ಕಿ ಅಭಿಯಾನ ನಡೆಯುತ್ತಿದೆ. ಅರ್ಕಿಗೆ ಕೃಷಿ ಉತ್ಪನ್ನ ರಪ್ತು ನಿಷೇಧ ಹೋರಾಟಕ್ಕೆ ವಿಜಯಪುರ ಜಿಲ್ಲೆಯ ರೈತರು ಮುದಾಗಿ, ಜಿಲ್ಲೆಯಿಂದ ಹಣ್ಣು ಮತ್ತು

ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2 ಸಾವಿರ ರೂ. ಏರಿಕೆ

ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಮಾಸಿಕವಾಗಿ ತಲಾ ₹2,000 ಗಳಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು

ಬಾಣಸವಾಡಿಯಲ್ಲಿ ಪತಿಯಿಂದಲೇ ಮಹಿಳೆಯ ಕೊಲೆ

ಬೆಂಗಳೂರಿನ ಬಾಣಸವಾಡಿಯಲ್ಲಿ ಮಹಿಳೆಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆಯಿತು. ಪತಿ ರಮೇಶ್ ಕೊಲೆ ಆರೋಪಿ, ಕಲೈವಾಣಿ ಕೊಲೆಯಾಗಿರುವ ಮಹಿಳೆ. ಇಬ್ಬರೂ ಕೆಲವು ವರ್ಷಗಳ ಹಿಂದೆ ಪರಸ್ಪರ  ಎರಡನೇ ವಿವಾಹವಾಗಿದ್ದರು. ಮರಗೆಲಸ ಮಾಡಿಕೊಂಡಿದ್ದ ಆರೋಪಿ ಉಳಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಆರೋಪಿ

ಭಾರತಕ್ಕೆ ತಲೆಬಾಗಿದ ಪಾಕ್‌ನಿಂದ ಮಾತುಕತೆಗೆ ಆಹ್ವಾನ

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಪಡೆಯು ನಡೆಸಿದ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆಯಿಂದ ಕಂಗೆಟ್ಟಿರುವ ಪಾಕಿಸ್ತಾನ ಕೊನೆಗೂ ಭಾರತಕ್ಕೆ ಶರಣಾಗಿದೆ. ಪಾಕಿಸ್ತಾನ ಶಾಂತಿ ಸ್ಥಾಪನೆ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ