Breaking
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಐಎಎಸ್, ಐಪಿಎಸ್‌ಗಳಾಗಲಿ: ಸಿಎಂ ಆಶಯ
ದೊರೆತ ಅವಕಾಶಗಳನ್ನು ಪೂರ್ಣ ಸದುಪಯೋಗ ಪಡಿಸಿಕೊಂಡು, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಸಾಧನೆ ಮಾಡುವ ವಿಚಾರದಲ್ಲಿ ಪುರುಷರಿಗಿಂತ ಮಹಿಳೆಯರೆ ಮುಂದಿದ್ದಾರೆ ಎನ್ನುವ ಅಂಶವನ್ನು ನಾವು ಒಪ್ಪಿಕೊಳ್ಳಲೇಬೇಕು. ಇತ್ತೀಚಿನ ಯುಪಿಎಸ್.ಸಿ ಪರೀಕ್ಷೆಯಲ್ಲಿ 25ಕ್ಕೂ ಹೆಚ್ಚು ಮಂದಿ ಕನ್ನಡಿಗರು ಆಯ್ಕೆಯಾಗಿದ್ದು, ಇವರಲ್ಲಿ ಮಹಿಳೆಯರು ಕೂಡ ಉತ್ತಮ ಅಂಕಗಳೊಂದಿಗೆ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಈ ಎಲ್ಲಾ ಸಾಧಕರಿಗೆ, ವಿಶೇಷವಾಗಿ ಸಾಧಕ ಹೆಣ್ಣುಮಕ್ಕಳಿಗೆ ಅಭಿನಂದನೆಗಳು. ಇವರ ಸಾಧನೆ ಯುವಜನಾಂಗಕ್ಕೆ ಸ್ಪೂರ್ತಿಯಾಗಲಿ, ಇನ್ನಷ್ಟು ಮಹಿಳೆಯರು ಐಎಎಸ್, ಐಪಿಎಸ್ ನಂತಹ
ಚಲಿಸುತ್ತಿದ್ದ ಲಾರಿಗೆ ಕಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್
ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಒಬ್ಬನ ಸಾವು
ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ ಒಂಬತ್ತನೇ ತರಗತಿ ವಿದ್ಯಾರ್ಥಿಯು ರಾಡ್ನಿಂದ ಹಲ್ಲೆ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ
ಯುಪಿಎಸ್ಸಿ ಪರೀಕ್ಷೆ: ರಾಜ್ಯದ 22 ಅಭ್ಯರ್ಥಿಗಳು ಪಾಸ್, ಕಿರಣ್ ಕಮತೆಗೆ 52ನೇ ರ‍್ಯಾಂಕ್
2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ ) ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ 22 ಮಂದಿ ಆ ಬಾರಿ ಯುಪಿಎಸ್ಸಿಗೆ ಆಯ್ಕೆಯಾಗಿದ್ದಾರೆ. ಕಿರಣ್ ಕಮಟೆ ದೇಶದಲ್ಲಿ 53ನೇ ರ‍್ಯಾಂಕ್ ಗಳಿಸಿ ಕರ್ನಾಟಕದ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಒಟ್ಟು 958
ಕರ್ನಾಟಕ ಬಜೆಟ್ 2026: ಲಿಂಗತ್ವ ಅಲ್ಪಸಂಖ್ಯಾತರ ಆಕ್ರೋಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಕರ್ನಾಟಕ ಬಜೆಟ್ 2026 ಕ್ಕೆ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಪ್ರಮುಖ ಮುಖಂಡರಾಗಿರುವ ಅಕ್ಕೈ ಪದ್ಮಶಾಲಿ ಬಜೆಟ್ ಅಪ್ರಬುದ್ಧ ಎಂದು ಕರೆದಿದ್ದಾರೆ. ಈ ಸರ್ಕಾರಕ್ಕೆ ದೂರದೃಷ್ಟಿಯಿಲ್ಲ, ಇವರಿಂದ ನಾವು ಏನನ್ನೂ
ಕರ್ನಾಟಕ ಬಜೆಟ್ 2026: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ನಾಗರಿಕ ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ
ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಮರ್ಥ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ರಾಜ್ಯದ ದೃಷ್ಟಿಕೋನದ ಕೇಂದ್ರದಲ್ಲಿ ಇರಿಸಿದೆ. ಭಾರತದ ಪ್ರಮುಖ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರಗಳಲ್ಲಿ ಒಂದಾಗಿರುವ ಕರ್ನಾಟಕ, ಈಗ ಸಾರ್ವಜನಿಕ ಸೇವೆಗಳನ್ನು ಪರಿವರ್ತಿಸಲು,
ಕರ್ನಾಟಕ ಬಜೆಟ್ 2026: ಮೈಸೂರು ರಾಜ್ಯದ ಎರಡನೇ ಐಟಿ ಸಿಟಿ
ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮೈಸೂರನ್ನು ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದರೊಂದಿಗೆ ಇತರ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು
ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಭವಿಷ್ಯ ಅಡಮಾನ: ಬಜೆಟ್‌ಗೆ ಆರ್ ಅಶೋಕ ಟೀಕೆ
“ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ @siddaramaiah ಸರ್ಕಾರ ಇಂದು ಕರ್ನಾಟಕದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬ ಸ್ಥಿತಿ ನಿರ್ಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಭವಿಷ್ಯ ಅಡಮಾನ ಎಂದು ಪ್ರತಿಪಕ್ಷ ನಾಯಕ ಆರ್
ಕರ್ನಾಟಕ ಬಜೆಟ್ 2026: ನೀರಾವರಿ, ಕೃಷಿಗೆ ಆದ್ಯತೆ ಪ್ರಕಟಿಸಿದ ಸಿಎಂ
ಕರ್ನಾಟಕ ಬಜೆಟ್ 2026ರ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕೃಷಿ ಮತ್ತು ನೀಎಆವರಿಗೆ ಆದ್ಯತೆ ನೀಡಿದ್ದಾರೆ. ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಿದ್ದಾರೆ. ಎತ್ತಿನಹೊಳೆ
ಕರ್ನಾಟಕ ಬಜೆಟ್ 2026: ಕಲ್ಯಾಣ ಕರ್ನಾಟಕಕ್ಕೆ 13,000 ಕೋಟಿ ರೂ. ಯಾವ ಇಲಾಖೆಗಳಿಗೆ ಎಷ್ಟು
ಕರ್ನಾಟಕ ಬಜೆಟ್ 2026 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಆಯಾ ಇಲಾಖೆಗಳಿಗೆ ಬಜೆಟ್‌ನಲ್ಲಿ ಮೊತ್ತ ನಿಗದಿಗೊಳಿಸಲಾಗಿದೆ. ಶಿಕ್ಷಣ:




