Breaking
ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್. ಅಶೋಕ
ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿ ಕಾರಿದ್ದಾರೆ. 💚ಅಪರೇಷನ್ ಸಿಂಧೂರ ಕಾರ್ಯಾಚರಣೆಗೆ ಮೊದಲೇ ಪಾಕಿಸ್ತಾನದ ಜೊತೆ ಯುದ್ಧ
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ
ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್
ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆ
ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು
ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ!
ನವದೆಹಲಿ: ಭಾರತ ಕ್ರಿಕೆಟ್ ನ ಬ್ಯಾಟಿಂಗ್ ದಂತಕತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಜಾಗತಿಕ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಕೆಲವು ದಿನಗಳಿಂದ
ಆಪರೇಷನ್ ಸಿಂಧೂರ ವೀಡಿಯೊ ತುಣುಕು ಶೇರ್: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್
ಭಾರತದ ವಾಯುಪಡೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿದ್ದು, ಪಾಕ್ ಸೇನೆ ಆತ ಒಬ್ಬ ಮುಗ್ಧ ಧರ್ಮ ಪ್ರಚಾರಕ ಎಂದು ಸಮರ್ಥಿಸಿಕೊಂಡಿದೆ. ಪಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ
ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ
ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ ರಸ್ತೆ ಬದಿಯಲ್ಲಿ
ಸೈಬರ್ ದಾಳಿಗಳ ಬಗ್ಗೆ ನಾಗರಿಕರು ಎಚ್ಚರ ವಹಿಸಿ: ಪೊಲೀಸ್ ಕಮಿಷನರ್ ಬಿ. ದಯಾನಂದ್
ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸೈಬರ್ ದಾಳಿಗಳ ಸಾಧ್ಯತೆ ಬಗ್ಗೆ ನಾಗರಿಕರು ಎಚ್ಚರ ವಹಿಸುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದ್ದಾರೆ. ಸೈಬರ್ ಅಪರಾಧಿಗಳು ನಕಲಿ ಲಿಂಕ್ಗಳು, ಇ-ಮೇಲ್ಗಳು, ಮತ್ತು ದುರುದ್ದೇಶಪೂರಿತ ಫೈಲ್ಗಳ ಮೂಲಕ ಡೇಟಾ ಕದಿಯಲು
ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿ: ಮೂವರ ಸಾವು
ಚಿತ್ರದುರ್ಗದ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಮೃತಪಟ್ಟವರು. ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ನಿನ್ನೆ ಬೆಳಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.




