Menu

ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್‌ ಶವ ಪತ್ತೆ

ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಮೃತಪಟ್ಟಿದ್ದು, ಅವರ ಶವ ಶ್ರೀರಂಗ ಪಟ್ಟಣದ ಸಾಯಿ ಆಶ್ರಮ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಮೈಸೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದ ಡಾ.ಸುಬ್ಬಣ್ಣ ಅವರು ಮೇ 7ರಂದು ಅವರು ಮನೆಯಿಂದ ನಾಪತ್ತೆಯಾಗಿದ್ದರು. ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಪೊಲೀಸರು ಸ್ಥಳಕ್ಕೆ ಬಂದು ಶವ

ಪುಲ್ವಾಮಾ ದಾಳಿಗೆ ತಾನೇ ಹೊಣೆಯೆಂದ ಪಾಕ್‌

ಈವರೆಗೂ ಪುಲ್ವಾಮಾ ದಾಳಿಯನ್ನು ನಾವು ಮಾಡಿಲ್ಲ ಎಂದು ಹೇಳುತ್ತ ನಿರಾಕರಿಸುತ್ತಲೇ ಬಂದಿರುವ ಪಾಕಿಸ್ತಾನವು, ಭಾರತದ 40 ಸಿಆರ್‌ಪಿಎಫ್‌ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿ ಮಾಡಿಸಿದ್ದು ನಾವು ಎಂದು ಒಪ್ಪಿಕೊಂಡಿ ರುವುದು ವರದಿಯಾಗಿದೆ. ಸುದ್ದಿಗೋಷ್ಠಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ ಸೇನಾಧಿಕಾರಿಯೊಬ್ಬರು, ಪುಲ್ವಾಮಾ ಒಂದು

ಈ ಸೀಸನ್‌ನಲ್ಲಿ ಆರೋಗ್ಯಕರ ಹಲಸು ಕಡುಬು ಟ್ರೈ ಮಾಡಿ

ಈಗ ಮಾವು ಸೀಸನ್‌ ಶುರುವಾಗಿದ್ದು, ಹಲಸು ಕೂಡ ಹಣ್ಣು ಮಾರುಕಟ್ಟೆಗೆ ಬರುತ್ತಿದೆ. ಹಲಸಿನ ಹಣ್ಣು ತಂದು ತಿಂದ ಮೇಲೆ ಮಿಕ್ಕಿದರೆ ಯೋಚನೆ ಬೇಡ, ಬೆಳಗ್ಗೆ ಬ್ರೇಕ್‌ಫಾಸ್ಟ್‌ಗೆ ಹಲಸಿನ ಕಡುಬು ಮಾಡಿ. ಅದರಲ್ಲೂ ಕುಚ್ಚಲಕ್ಕಿ ಬಳಸಿದರೆ ರುಚಿ ಹೆಚ್ಚು, ಇದು ತುಂಬ ಸರಳವಾದ

ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ  ಮಾತ್ರ: ಡಿಸಿಎಂ 

ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ

ಕದನ ವಿರಾಮ ಉಲ್ಲಂಘಿಸಿ ಪಾಕ್‌ ಡ್ರೋನ್‌ ದಾಳಿ: ಹೊಡೆದುರುಳಿಸಿದ ಭಾರತೀಯ ವಾಯುಪಡೆ

ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಜಮ್ಮುವಿನ ಅಖ್ನೂರ್‌, ಕನಾಚಕ್‌, ಪರ್ಗ್ವಾಲ್‌, ರಾಮನಗರ ವಲಯಗಳಲ್ಲಿ ಸ್ಫೋಟ ನಡೆಸಿದೆ. ಈ ಪ್ರದೇಶಗಳಲ್ಲಿ ಫಿರಂಗಿ ಶೆಲ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಗಡಿ ಭಾಗದಲ್ಲಿ ಪಾಕ್‌ ಡ್ರೋನ್‌ ದಾಳಿ ನಡೆಸಿದ್ದು, ಆ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಪಾಕಿಸ್ತಾನದ 8 ಸೇನಾ ನೆಲೆ ಧ್ವಂಸಗೊಳಿಸಿದ್ದೇವೆ: ಕರ್ನಲ್ ಸೋಫಿಯಾ ಖುರೇಷಿ

ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ

ದಿಢೀರನೆ ಕದನ ವಿರಾಮ ಘೋಷಿಸಿದ ಭಾರತ- ಪಾಕಿಸ್ತಾನ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನ ತತ್ ಕ್ಷಣವೇ ಕದನ ವಿರಾಮ ಘೋಷಿಸಿವೆ. ಅಮೆರಿಕದ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿದ್ದು, ಮೇ 12ರಂದು ಉಭಯ ದೇಶಗಳು ಮಾತುಕತೆಗೆ ಸಮ್ಮತಿ ಸೂಚಿಸಿವೆ. ವಿದೇಶಾಂಗ

ಉಗ್ರರ ದಾಳಿಯನ್ನು ಯುದ್ಧವೆಂದು ಪರಿಗಣಿಸಲು ಕೇಂದ್ರ ಸರ್ಕಾರ ನಿರ್ಧಾರ

ಮುಂದಿನ ದಿನಗಳಲ್ಲಿ ದೇಶದಲ್ಲಿನ ಉಗ್ರರ ಚಟುವಟಿಕೆಗಳನ್ನು ಯುದ್ಧವೆಂದು ಪರಿಗಣಿಸಿ ಸೂಕ್ತ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಉಂಟಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ  ಬ್ಯಾಂಕ್, ಸಹಕಾರ ಸಂಘಗಳ ಸಾಲ ಶಿಸ್ತಿನಿಂದ ಮರುಪಾವತಿ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ ಎಂದು ಡಿಸಿಎಂ

ಗಡಿಯಲ್ಲಿ ಸೇನೆ ನಿಯೋಜನೆ ಹೆಚ್ಚಿಸಿದ ಪಾಕಿಸ್ತಾನ: ಭಾರತ ಹೈಅಲರ್ಟ್

ನವದೆಹಲಿ: ಪಾಕಿಸ್ತಾನ ಸೇನೆ ಭಾರತದ ಗಡಿಯತ್ತ ಮುನ್ನುಗ್ಗುತ್ತಿದ್ದು, ಈ ಬಗ್ಗೆ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 1999ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತದ ಗಡಿಯತ್ತ ಸೇನೆಯನ್ನು ರವಾನಿಸುತ್ತಿದೆ. ಆದರೆ ಕಟ್ಟೆಚ್ಚರ