Menu

ಕಾರಿನಲ್ಲಿ ಸಾಗಿಸುತ್ತಿದ್ದ ಹಣ ದೋಚಿದ ಅಪರಿಚಿತರು

ಬಾಗಲಕೋಟೆಯ ಮುಧೋಳ ಸಮೀಪದ ಮಂಟೂರು ಬೈಪಾಸ್ ಬಳಿ ಭಾರೀ ಪ್ರಮಾಣದ ಹಣ ಸಾಗಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆದು ಅರ್ಧದಷ್ಟು ಹಣವನ್ನು ಅಪರಿಚಿತರು  ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಮಹೀಂದ್ರಾ ಎಸ್ಯುವಿ 700 (MH 43 CC 9820) ವಾಹನ ರಾಯಭಾಗದಿಂದ ಲೋಕಾಪುರ ಮಾರ್ಗವಾಗಿ ತೆರಳುತ್ತಿದ್ದ ವೇಳೆ, ಬೇರೊಂದು ವಾಹನದಲ್ಲಿ ಬಂದ ಅಪರಿಚಿತರು ಮಂಟೂರ ಬೈಪಾಸ್ ಬಳಿ ಕಲ್ಲೆಸೆದಿದ್ದಾರೆ. ಆ ಕಾರಿನ ಡಿಕ್ಕಿಯಲ್ಲಿ ಕರ್ನಾಟಕ ನೋಂದಣಿ ಸಂಖ್ಯೆಯ

ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್‌ ಬೆಲೆ ಹೆಚ್ಚಳ?

ಇಸ್ರೇಲ್‌ ಮತ್ತು ಇರಾನ್‌ ಸಂಘರ್ಷ ತೀವ್ರಗೊಂಡು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯು ನಿರೀಕ್ಷೆಯಂತೆ ಭಾರತದಲ್ಲಿ ಅಡುಗೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ದೇಶನದನ್ವಯ 19 ಕೆಜಿ

ಇರಾನ್‌-ಇಸ್ರೇಲ್‌ ಕದನ ವಿರಾಮಕ್ಕೆ ಯಾವುದು ಮಾರ್ಗ

ರಕ್ತಪಾತವಿಲ್ಲದೆ ಸರ್ವಾಧಿಕಾರಿಗಳನ್ನು ಮತ್ತು ಸಾಮ್ರಾಜ್ಯಶಾಹಿ ಗಳನ್ನು ಕುರ್ಚಿಯಿಂದ ಕೆಳಗಿಳಿಸಿದ ಭಾರತಕ್ಕೆ ರಕ್ತಪಾತವನ್ನು ನಿಲ್ಲಿಸುವ ಅಹಿಂಸಾ ಪರಮೋ ಧರ್ಮದ ಮಹಾಶಕ್ತಿ ಇದೆ. ಇರಾನ್ ಮತ್ತು ಇಸ್ರೇಲ್ ನಡುವಣ ಸಮರ ಸ್ಥಗಿತಕ್ಕೆ ಇದು ಪ್ರದರ್ಶಿತವಾಗಬೇಕಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿ ನಾಲ್ಕು

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ  ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಹೆಬ್ಬಾಳ ಪಶುವೈದ್ಯಕೀಯ ಕಾಲೇಜು ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಒಂದಿಬ್ಬರು ಕೇಳಿದ ಹಿನ್ನೆಲೆಯಲ್ಲಿ ಅವರಿಗೆ ಅನುದಾನ ನೀಡಿದ್ದೇವೆ. ಈ ಯೋಜನೆ ಕೆಲಸ ನಡೆಯಲಿದೆ. ತಲೆಕೆಡಿಸಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಗಡಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಹೀಗೆ ಪ್ರತಿಕ್ರಿಯೆ

ಪವಿತ್ರಾಗೌಡ ಮನೆಯೂಟಕ್ಕೆ ಹೈಕೋರ್ಟ್‌ ಕೊಕ್‌

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ‘ಮನೆಯೂಟ’ ಸೌಲಭ್ಯ ರದ್ದುಪಡಿಸಿ, ಜೈಲಿನಲ್ಲೇ ಸಿದ್ಧವಾಗುವ ಆಹಾರವನ್ನೇ ಸೇವಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 2024ರ ಜೂನ್‌ ಎಂಟರಂದು ಬೆಂಗಳೂರಿನಲ್ಲಿ ದರ್ಶನ್‌ ಮತ್ತು

ಗಲ್ಫ್‌ನಲ್ಲಿ ಅಮೆರಿಕದ ಬೃಹತ್‌ ರಾಡಾರ್‌ ವ್ಯವಸ್ಥೆ ಧ್ವಂಸಗೊಳಿಸಿದ ಇರಾನ್‌

ಇರಾನ್‌ ವಿರುದ್ಧ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯ ಬಳಿಕ ಗಲ್ಫ್‌ನಲ್ಲಿ ಅಮೆರಿಕದ ಅತಿದೊಡ್ಡ ರಾಡಾರ್‌ ವ್ಯವಸ್ಥೆಯನ್ನು ನಾಶ ಪಡಿಸಿರುವುದಾಗಿ ಇರಾನ್‌ ಹೇಳಿಕೊಂಡಿದೆ. ಇರಾನ್‌ನ ಪ್ರತೀಕಾರದ ಕಿಚ್ಚು ಮಧ್ಯಪ್ರಾಚ್ಯದ ನಂತರ ಐರೋಪ್ಯ ಒಕ್ಕೂಟಕ್ಕೂ ವ್ಯಾಪಿಸುವ ಭೀತಿ ಎದುರಾಗಿದೆ. ಪರಮೋಚ್ಚ ನಾಯಕ ಆಯತೊಲ್ಲಾ ಅಲಿ

ಕಾಲ್‌, ಮೆಸೇಜ್‌ಗೆ ಸ್ಪಂದಿಸದ ಪ್ರೇಯಸಿ: ಮಂಗಳೂರಿನ ಯುವಕ ಒಮನ್‌ನಲ್ಲಿ ಆತ್ಮಹತ್ಯೆ

ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸುತ್ತಿಲ್ಲವೆಂದು ನೊಂದು ಮಂಗಳೂರಿನ ಸೋಮೇಶ್ವರದ ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ಪೂಜಾರಿ (32) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಒಮನ್‍ನ ಲಿಫ್ಟ್ ಕಂಪನಿಯಲ್ಲಿ ಪುನೀತ್‌ ಕೆಲಸ

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ಮಹಿಳೆ ಸುಸೈಡ್‌

ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೌಟುಂಬಿಕ ಕಲಹದಿಂದ ನೊಂದು ಟೆಕ್ಕಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ, ಅತ್ತೆಯ ಕಾಟದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಿವಾಸಿ ಸುಶ್ಮಾ

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರ ಅಡ್ಡಿ, ಕೇಂದ್ರ ಮಧ್ಯ ಪ್ರವೇಶಿಸಲಿ”

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು