Tuesday, November 10, 2026
Menu

ಭೂಮಿ ಉಳಿದರೆ ಮಾತ್ರ ಬದುಕಿನ ಭರವಸೆ

ಚೀನಾ ದೇಶವು ವಿಶ್ವದಲ್ಲಿಯೇ ಅತಿಹೆಚ್ಚು ಪವನ ಮತ್ತು ಸೌರ ವಿದ್ಯುತ್ ಅನ್ನು ಉತ್ಪಾದಿಸುವ ದೇಶವಾಗಿ ಹೊರಹೊಮ್ಮಿದೆ. ಉರುಗ್ವೆ ದೇಶವು ಆಂತರಿಕ ಬಳಕೆಯ ೯೮% ವಿದ್ಯುತ್ ಅನ್ನು ನವೀಕರಿಸಬಹುದಾದ ಇಂಧನಗಳಿಂದಲೇ ಉತ್ಪಾದಿಸಿ ಜಗತ್ತಿಗೆ ಮಾದರಿಯಾಗಿದೆ. ಕೀನ್ಯಾ ದೇಶವು ಬೇಡಿಕೆಯ ಸುಮಾರು ಅರ್ಧದಷ್ಟು ವಿದ್ಯುತ್ ಅನ್ನು ಭೂಶಾಖದ ಮೂಲಕ ಉತ್ಪಾದಿಸುತ್ತಿದೆ. ಆಸ್ಟ್ರೇಲಿಯಾ ಪ್ರತಿಯೊಂದು ಮನೆಗಳಲ್ಲಿ ಸೌರವಿದ್ಯುತ್ ಅನ್ನು ಕಡ್ಡಾಯಗೊಳಿಸಿ ಜನತೆಯಲ್ಲಿ ಜಾಗೃತಿ ಮೂಡಿಸಿದೆ. ೧೯೬೯ರಲ್ಲಿ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ವಿಶ್ವಸಂಸ್ಥೆಯ ಮಹಾಸಮ್ಮೇಳನದಲ್ಲಿ ಶಾಂತಿ ಕಾರ್ಯಕರ್ತರಾದ

ಪಹಲ್ಗಾಂ ದಾಳಿ ಬಳಿಕ ಪಾಕ್‌ ಜೊತೆಗಿನ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ಭಾರತ

ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ತೆಗೆದುಕೊಂಡ ಐದು ಪ್ರಮುಖ ನಿರ್ಧಾರ ಇದಾಗಿದೆ. ಪಾಕಿಸ್ತಾನ ಈಗಾಗಲೇ ಗಂಭೀರ ಬಿಕ್ಕಟ್ಟನ್ನು

ಓಂ ಪ್ರಕಾಶ್ ಹತ್ಯೆ: ಮಗಳ ವಿಚಾರಣೆ, ಪ್ರಕರಣ ಸಿಸಿಬಿಗೆ

ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಅದೇ ದಿನ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಮಗಳು ಕೃತಿಯ

ಸಿಗರೇಟ್‌ ಸೇದಬೇಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ: ಇಬ್ಬರ ಬಂಧನ

ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್‌ಎಸ್‌ಎಸ್ ಮುಖಂಡ ಶಿರೀಶ್‌ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್‌ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು

ಉಗ್ರರನ್ನು ಸದೆ ಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲವೆಂದ ಸಿಎಂ

ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ

ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್

“ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ”

ರೋಹಿತ್ ಸತತ 2ನೇ ಅರ್ಧಶತಕ: ಮುಂಬೈಗೆ ಸತತ 4ನೇ ಜಯ

ಮುಂಬೈ: ಮಧ್ಯಮ ವೇಗಿ ಟ್ರೆಂಟ್ ಬೌಲ್ಟ್ ಮಾರಕ ದಾಳಿ ಹಾಗೂ ರೋಹಿತ್ ಶರ್ಮ ಸಿಡಿಸಿದ ಸತತ ಎರಡನೇ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿಸಿಕೊಂಡಿದೆ. ಹೈದರಾಬಾದ್ ನಲ್ಲಿ

ದುಬಾರಿಯಾದ ವಾಚ್, ಕನ್ನಡಕ, ಶೂ: ಏಪ್ರಿಲ್ 3ರಿಂದಲೇ ಶೇ.1ರಷ್ಟು ಜಿಎಸ್ ಟಿ ಜಾರಿ

ಮುಂಬೈ: ಐಷಾರಾಮಿ ಕೈಗಡಿಯಾರಗಳು, ಕೈಚೀಲಗಳು, ಪ್ರಾಚ್ಯ ವಸ್ತುಗಳು, ವರ್ಣಚಿತ್ರಗಳು, ಶಿಲ್ಪಗಳು, ಸನ್‌ಗ್ಲಾಸ್‌ಗಳು, ಹೋಮ್ ಥಿಯೇಟರ್ ಸಿಸ್ಟಮ್‌ಗಳು, ಬೂಟುಗಳು ಮತ್ತು ಕ್ರೀಡಾ ಉಡುಪುಗಳು ದುಬಾರಿ ಆಗಿವೆ. ಕೇಂದ್ರ ಆದಾಯ ತೆರಿಗೆ ಇಲಾಖೆ ಸೋಮವಾರವೇ ಅಧಿಸೂಚನೆ ಹೊರಡಿಸಿದ್ದು, ಶೇ.1ರಷ್ಟು ಜಿಎಸ್ ಟಿ ಜಾರಿ ಮಾಡಲಾಗಿದೆ.

ಐಸ್ ಕ್ರೀಮ್ ತಿನ್ನಲು ಹೋಗಿ ಉಳಿಸಿಕೊಂಡ ಜೀವ

ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರ ಬಡಾವಣೆಯ ನಿನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು ಐಸ್​ ಕ್ರೀಂ ತಿನ್ನಲು ಹೋಗಿದ್ದರಿಂದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆಸಿದ ಉಗ್ರರ ದಾಳಿಯಲ್ಲಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಐಸ್​ ಕ್ರೀಂ

ಮೂರು ಪ್ರತ್ಯೇಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಸಾವು

ಬೆಂಗಳೂರು: ಗ್ರಾಮಾಂತರದ ವಿಶ್ವನಾಥಪುರ, ಅನಗೊಂಡನಹಳ್ಳಿ,ಹಾಗೂ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ ಪ್ರತ್ಯೇಕ ಮೂರು ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಿರುಮಲಶೆಟ್ಟಿಹಳ್ಳಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಮನೋಜ್ (18) ಬೈಕ್ ನಲ್ಲಿ ಹೋಗುವಾಗ ಟಿಪ್ಪರ್