Breaking
ಮುಖಂಡರಂತೆ ಪಕ್ಷಗಳ ಕಾರ್ಯಕರ್ತರಲ್ಲೂ ಗೆಳೆತನವಿರಲಿ
ರಾಜಕೀಯ ನೇತಾರರು ಚುನಾವಣೆಯ ನಂತರದಲ್ಲಿ ಗಳಸ್ಯ ಕಂಠಸ್ಯ ಸ್ನೇಹಿತರಾಗುವಾಗ ಕಾರ್ಯಕರ್ತರಲ್ಲಿ ಮಾತ್ರ ದ್ವೇಷವೇಕೆ? ಆದ್ದರಿಂದ ಪ್ರತಿಯೊಬ್ಬರು ನಾಗರಿಕ ಸಮಾಜದ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಒಂದಾಗುವುದು ಅವಶ್ಯವಿದೆ. ರಾಜಕೀಯ ಏನೇ ಇರಲಿ ವೈಯಕ್ತಿಕ ಸಂಬಂಧಗಳು ಗಟ್ಟಿಯಾಗಿರಬೇಕು. ವೈಯಕ್ತಿಕ ದ್ವೇಷಗಳಿಗೆ ಸಂಬಂಧಗಳನ್ನು ಬಲಿ ಕೊಡಬಾರದು. ಏಪ್ರಿಲ್ ಎರಡರಂದು ಬಾಗಲಕೋಟೆಯ ಜಮಖಂಡಿಯಲ್ಲಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ನ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಕೇಶ್ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್
ಸಿದ್ದರಾಮಯ್ಯ ಗ್ಯಾಂಗ್ ಎಲ್ಲೋ ಕುಳಿತು ರೂಪಿಸಿದ ಜಾತಿ ಗಣತಿ ಅವೈಜ್ಞಾನಿಕ: ಆರ್.ಅಶೋಕ
ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು ಅಸಲಿ
ರಾಜ್ಯದಲ್ಲೂ ಮಡಿವಾಳ ಸಮುದಾಯ ಎಸ್ಸಿಗೆ ಸೇರ್ಪಡೆ ಸಂಬಂಧ ಸಿಎಂ ಜತೆ ಚರ್ಚೆ: ಡಿಕೆ ಶಿವಕುಮಾರ್
17 ರಾಜ್ಯಗಳಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ, ನಮ್ಮ ರಾಜ್ಯದಲ್ಲೂ ಸೇರಿಸಬೇಕು ಎಂದು ಕೇಳಿದ್ದೀರಿ. ಮುಖ್ಯಮಂತ್ರಿಗಳು ಹಾಗೂ ನಾವು ಮುಂದಿನ ದಿನಗಳಲ್ಲಿ ಈ ವಿಚಾರ ಚರ್ಚೆ ಮಾಡುತ್ತೇವೆ. ಈ ಸಮುದಾಯದಿಂದ ಕೆಲವೇ ಕೆಲವರು ಮಾತ್ರ ಅಧಿಕಾರಿಗಳಿದ್ದಾರೆ. ನಿಮ್ಮಲ್ಲಿ ಬಹುತೇಕರು ಕುಲಕಸುಬು ಬಿಟ್ಟಿಲ್ಲ.
ತವರಿನಲ್ಲಿ ಆರ್ ಸಿಬಿಗೆ ಹ್ಯಾಟ್ರಿಕ್ ಸೋಲು; ಗೆದ್ದು 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್
ಬೆಂಗಳೂರು: ಆಲ್ ರೌಂಡರ್ ಟಿಮ್ ಡೇವಿಡ್ ಹೋರಾಟದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ಸೋಲನುಭವಿಸುವ ಮೂಲಕ ತವರಿನಲ್ಲಿ ಆಡಿದ ಐಪಿಎಲ್ ಟಿ-20 ಟೂರ್ನಿಯ ಮೂರು ಪಂದ್ಯಗಳಲ್ಲೂ ಸೋತು ಹ್ಯಾಟ್ರಿಕ್ ಸೋಲು ಕಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ
ಕುಸಿದ ಆರ್ ಸಿಬಿಗೆ ಟಿಮ್ ಡೇವಿಡ್ ಆಸರೆ: ಪಂಜಾಬ್ ಗೆ 96 ರನ್ ಗುರಿ
ಆಲ್ ರೌಂಡರ್ ಟಿಮ್ ಡೇವಿಡ್ ಸಿಡಿಸಿದ ಚೊಚ್ಚಲ ಅರ್ಧಶತಕದ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ 96 ರನ್ ಗುರಿ ಒಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ 14
ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಜಾಹೀರಾತು ತೆರವು
ಬೆಂಗಳೂರುರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಬಸ್ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು
ಜಾತಿಗಣತಿ ವರದಿ ಜಾರಿ ಕುರಿತ ತೀರ್ಮಾನಕ್ಕೆ ಬರಲು 1 ವರ್ಷ ಬೇಕು: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಜಾತಿಗಣತಿ ವರದಿಯು ಬಹಳ ಜಟಿಲ ಸಮಸ್ಯೆಯಾಗಿದ್ದು,ಬಹಳಷ್ಟು ಚರ್ಚೆಯಾಗಬೇಕಿರುವುದರಿಂದ ಅಂತಿಮ ತೀರ್ಮಾನಕ್ಕೆ ಬರಲು ಇನ್ನೂ ಒಂದು ವರ್ಷವಾಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಜಯನಗರ ನಿವಾಸದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಅವರನ್ನು ಶುಕ್ರವಾರ ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು
ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವು
ರಾಯಚೂರು: ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ವ್ಯಕ್ತಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಜರುಗಿದೆ. ತಾಲೂಕಿನ ಮರ್ಚಟ್ಹಾಳ ಗ್ರಾಮ ವ್ಯಕ್ತಿ ಹನುಮಂತ ಯಾದವ್(45), ಉಡಮಗಲ್-ಖಾನಾಪುರ ಗ್ರಾಮ ಮಲ್ಲಮ್ಮ ಭೀಮರಾಯಪ್ಪ(50) ಸಿಡಿಲಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಜಿಲ್ಲೆಯ ಗಾಳಿ, ಗುಡುಗು-ಮಿಂಚಿನೊಂದಿಗೆ ನಾನಾ
10 ವರ್ಷದಲ್ಲಿ ಒಂದು ಕೋಟಿ ಜನಿಸಿರುವ ಮಕ್ಕಳ ಭವಿಷ್ಯವೇನು?: ಆರ್.ಅಶೋಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು




