Breaking
1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು ಏಪ್ರಿಲ್ 18 : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದರು. ಗುರುವಾರ ರಾಜ್ಯ ಗುತ್ತಿಗೆದಾರರ ಸಂಘದ
ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ
ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿ ಅಮಾನತಿಗೆ ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು,
36 ಬಾರಿ ಇರಿದು ಪತಿ ಕೊಂದ 17 ವರ್ಷದ ಪತ್ನಿ: ವೀಡಿಯೋ ಕಾಲ್ ನಲ್ಲಿ ಪ್ರೇಮಿಗೆ ಪ್ರದರ್ಶನ!
ಬರ್ನಾಪುರ್: 17 ವರ್ಷದ ಯುವತಿಯೊಬ್ಬಳು ಪತಿಯನ್ನು ಒಡೆದ ಬಿಯರ್ ಬಾಟಲಿಯಲ್ಲಿ 36 ಬಾರಿ ಇರಿದು ಕೊಂದಿದ್ದೂ ಅಲ್ಲದೇ ವೀಡಿಯೋ ಕಾಲ್ ಮಾಡಿ ಪ್ರಿಯಕರಿಗೆ ಶವ ತೋರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬರ್ನಾಪುರ್ ಜಿಲ್ಲೆಯ ಇಂಧೋರ್-ಇಂಚಾರ್ ಪುರ್ ರಾಷ್ಟ್ರೀಯ ಹೆದ್ದಾರಿ ಸಮೀಪದ
ಮಂಗಳೂರಿನಲ್ಲಿ ಹೊರ ರಾಜ್ಯದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?
ಮಂಗಳೂರು: ಅರೆಪ್ರಜ್ಞಾವಸ್ಥೆಯಲ್ಲಿದ್ದ ಹೊರರಾಜ್ಯದ ಯುವತಿಯೊಬ್ಬಳು ಗುರುವಾರ ಮುಂಜಾನೆ ಸ್ಥಳೀಯರ ಮನೆ ಬಾಗಿಲು ಬಡಿದು ರಕ್ಷಣೆ ಕೇಳಿದ ಘಟನೆ ನಗರದ ಹೊರವಲಯದ ಕಲ್ಲಾಪು ಬಳಿ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಗುರುವಾರ ಮುಂಜಾನೆ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೊರರಾಜ್ಯದ ಯುವತಿಯ ಮೈಮೇಲೆ ಗಾಯದ ಗುರುತುಗಳಿದ್ದು,
ಮುಂಬೈ ಇಂಡಿಯನ್ಸ್ ಶಿಸ್ತಿನ ಆಟಕ್ಕೆ ಸನ್ ರೈಸರ್ಸ್ ಹೈದರಾಬಾದ್ ಬೆಸ್ತು
ಮುಂಬೈ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ಮಂಡ್ಯ: ಬೈಕ್ ಅಪಘಾತದಲ್ಲಿ ದಂಪತಿ ಸಾವು
ಮಂಡ್ಯ: ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಗ್ರಾಮದ ಬಳಿ ಗುರುವಾರ ನಡೆದಿದೆ. ಹೊಳೆನರಸೀಪುರ ತಾಲೂಕಿನ ಬಿದರಕ ಗ್ರಾಮದ ನಾಗರಾಜು (45) ಹಾಗೂ ಅವರ ಶ್ವೇತಾ (38)ಮೃತಪಟ್ಟವರು. ಕೆ.ಆರ್.ಪೇಟೆ
50 ಕೋಟಿಯ ಶ್ವಾನ ಖರೀದಿಸಿದ ಬೆಂಗಳೂರಿನ ಸತೀಶ್ ಇಡಿ ವಶಕ್ಕೆ
ಬೆಂಗಳೂರು: ಬರೋಬರಿ 50 ಕೋಟಿ ರೂ ನೀಡಿ ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ನಾಯಿಯೊಂದನ್ನು ಖರೀದಿ ಮಾಡಿದ್ದೇನೆ ಎಂದು ಹೇಳುತ್ತಿದ್ದ ನಗರದ ಶ್ವಾನಪ್ರೇಮಿ ಸತೀಶ್ ಅವರ ನಗರದ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೆಪಿ ನಗರ ಮೂರನೇ
ಬೆಂಗಳೂರಿನಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಲಾರಿ
ಬೆಂಗಳೂರು: ಚಲಿಸುತ್ತಿರುವ ಲಾರಿಯ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆ ಮದ್ಯೆ ದಗದಗನೇ ಹೊತ್ತಿ ಉರಿದ ಘಟನೆ ಪೀಣ್ಯದಾಸರಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಎಂಟನೇ ಮೈಲಿ ಬಳಿ ರಾಷ್ಟೀಯ ಹೆದ್ದಾರಿ ಪ್ಲೈಓವರ್ ನಲ್ಲಿ ತುಮಕೂರು ಕಡೆಯಿಂದ
ಜಾತಿಗಣತಿಗೆ ಸಚಿವರಿಂದಲೇ ವಿರೋಧ: ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲು ವಿಫಲ
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಜಾತಿಗಣತಿಯ ಕುರಿತು ಗುರುವಾರ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವಿಷಯ ಮತ್ತೆ ಚರ್ಚೆ ಬರಲಿದೆ, ಹಲವು ಸಚಿವರು




