Breaking
ಭಾರತ ಶೂನ್ಯ ಆದಾಯ ತೆರಿಗೆ ದೇಶವಾಗಬಹುದೇ?
ಕೆಲವು ಸೃಜನಶೀಲ ಪರಿಹಾರದ ಮೂಲಕ ಭಾರತದಲ್ಲಿ ಜನರ ಮೇಲೆ ಆಗುತ್ತಿರುವ ತೆರಿಗೆ ಹೊರೆಯನ್ನು ಕಡಿಮೆ ಮಾಡುವುದು ಅತೀ ಅವಶ್ಯಕವಾಗಿದೆ. ವಿವಿಧ ವಲಯಗಳಿಗೆ ತೆರಿಗೆಯ ನೆಲೆಗಳನ್ನು ವಿಸ್ತರಿಸುವ ಮೂಲಕ ಹೊರೆಯನ್ನು ಕಡಿಮೆ ಮಾಡಬಹುದು. ಕಾಂಬೋಡಿಯಾದಂತಹ ದೇಶಗಳು ಹೂಡಿಕೆಯ ಮೂಲಕ ಪೌರತ್ವವನ್ನು ನೀಡುತ್ತದೆ. ಭಾರತದಲ್ಲೂ ಈ ವ್ಯವಸ್ಥೆಯನ್ನು ಜಾರಿಗೊಳಿಸಬಹುದು. ವೆಚ್ಚಗಳನ್ನು ನಿರ್ವಹಿಸಲು ಸರಿಯಾದ ಕ್ರಮವನ್ನು ಅನುಸರಿಸಬೇಕು. ದೇಶದಲ್ಲಿ ಉಚಿತ ಯೋಜನೆಗಳನ್ನು ಕಡ್ಡಾಯವಾಗಿ ರದ್ದುಪಡಿಸಬೇಕು. ಏಕೆಂದರೆ ಈ ಉಚಿತ ಯೋಜನೆಗಳಿಗೆ ಬಳಸುವ ಹಣ ತೆರಿಗೆದಾರರ
ಬೀದರ್ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ
ನೀರು, ಸೂರು,ಅನ್ನ,ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿ.ಕೆ.ಶಿವಕುಮಾರ್
“ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025
ದ್ರಾವಿಡ ಪಾರ್ಟಿಗಳ ಮುಂದೆ ಮಂಡಿಯೂರಿದ ಬಿಜೆಪಿ
ವಕ್ಫ್ ವಿಧೇಯಕದ ಸಂಸತ್ ಅನುಮೋದನೆ ಬಳಿಕ, ಹಂಡ್ರೆಡ್ ಪರ್ಸೆಂಟ್ ಹಿಂದೂ ಮತಗಳು ಕನ್ಸಾಲಿಡೇಟ್ ಆಯಿತೆಂದು ಬಗೆದರೆ ಅದು ಬಿಜೆಪಿ ಭ್ರಮೆಯಷ್ಟೆ. ಜಾತ್ಯತೀತ ಪಾರ್ಟಿಗಳ ಜೊತೆ ರಾಜಿ ಮಾಡಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿಯುವುದೂ ಬಲು ಕಷ್ಟ. -ಪಿ.ರಾಜೇಂದ್ರ, ಲೇಖಕರು ದಕ್ಷಿಣ
ಡೆಲ್ಲಿ ಕ್ಯಾಪಿಟಲ್ಸ್ ಗೆ `ಸೂಪರ್’ ಜಯ, ಗೆಲುವಿನ ಹೊಸ್ತಿಲಲ್ಲಿ ಎಡವಿದ ರಾಜಸ್ಥಾನ್!
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ನ 18ರ ಆವೃತ್ತಿಯ ಮೊದಲ ಸೂಪರ್ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್
ಚಲಿಸುವ ರೈಲಿನಲ್ಲೂ ಎಟಿಎಂನಲ್ಲಿ ಹಣ ಡ್ರಾ ಮಾಡಬಹುದು!
ಮುಂಬೈ: ಇನ್ಮುಂದೆ ರೈಲಿನಲ್ಲಿ ಪ್ರಯಾಣಿಸುವವವರು ಊಟ, ತಿಂಡಿ ಜೊತೆಗೆ ಬೇಕೆಂದಾಗ ಹಣವನ್ನೂ ಬಿಡಿಸಬಹುದು. ಹೌದು, ಇದಕ್ಕಾಗಿ ಭಾರತೀಯ ರೈಲ್ವೆಯು ಎಟಿಎಂ ಸೌಲಭ್ಯವನ್ನು ಪರಿಚಯಿಸಿದೆ. ಮುಂಬೈ-ಮನ್ಮಾಡ್ ಪಂಚವಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಎಟಿಎಂ ಅಳವಡಿಸಲಾಗಿದೆ. ಇದು ದೇಶದ ಮೊದಲ ಎಟಿಎಂ ಸಹಿತ ರೈಲು ಎಂಬ
ನ್ಯಾ. ರಾಮಕೃಷ್ಣ ಗವಾಯಿ ಮುಂದಿನ ಸಿಜೆಐಗೆ ಶಿಫಾರಸು
ನವದೆಹಲಿ: ಕೇಂದ್ರ ಸರಕಾರ ಒಪ್ಪಿದರೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ತಮ್ಮ ನಿವೃತ್ತಿ ನಂತರ ಖಾಲಿ ಬೀಳಲಿರುವ ಸಿಜೆಐ ಸ್ಥಾನಕ್ಕೆ ಹಾಕಿ ಸಿಜೆ ನ್ಯಾ. ಸಂಜೀವ್ ಖನ್ನಾ ಅವರು ನ್ಯಾ.
ಬಾಲಕಿ ಮೇಲೆ ಹತ್ಯಾಚಾರ: ಎನ್ ಕೌಂಟರ್ ನಲ್ಲಿ ಹತ್ಯೆ ಹಂತಕನ ಪೋಟೋ ಬಿಡುಗಡೆ
ಹುಬ್ಬಳ್ಳಿ:ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧ ಎನ್ ಕೌಂಟರ್ ಗೆ ಬಲಿಯಾದ ಹಂತಕನ ಫೋಟೋವನ್ನು ನಗರ ಪೊಲೀಸರು ಬುಧವಾರ ಬಿಡುಗಡೆ ಮಾಡಿದ್ದಾರೆ. ಎನ್ಕೌಂಟರ್ಗೆ ಬಲಿಯಾದ ರಿತೇಶ್ ಕುಮಾರ್ (35)ಮೃತದೇಹವು ಕಿಮ್ಸ್ ಶವಗಾರದಲ್ಲಿ ಅನಾಥವಾಗಿ ಬಿದ್ದಿದೆ.
ಮಕ್ಕಳ ಶಾಲೆ ಸೇರ್ಪಡೆ ವಯಮೋತಿಯಲ್ಲಿ ಈ ವರ್ಷ ಸಡಿಲ: ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6
ಕೇಂದ್ರದ ವಿರುದ್ಧ ಸಿಡಿದೆದ್ದ ತಮಿಳುನಾಡು: ಸ್ವಾಯತ್ತತೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವ ಸಮಿತಿ ರಚನೆ
ಚೆನ್ನೈ: ಕೇಂದ್ರದ ಸರಕಾರದ ನೀತಿಗಳ ವಿರುದ್ಧ ಸಿಡಿದೆದ್ದಿರುವ ತಮಿಳುನಾಡು ಸರಕಾರವು ರಾಜ್ಯದ ಸ್ವಾಯತ್ತತೆಯನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ತಮಿಳುನಾಡು ರಾಜ್ಯದ ಸ್ವಾಯತ್ತತೆ ಕುರಿತು ವರದಿ ನೀಡಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್




