Tuesday, November 10, 2026
Menu

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು ಎಂದ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 

ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ  ಕಾರ್ಯ ಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಡಾ. ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ ಅಂಬೇಡ್ಕರ್‌ ಜನ್ಮದಿನವೂ ಬರುತ್ತಿರುವ ಸಂದರ್ಭದಲ್ಲಿ 100 ವರ್ಷದ ನೆನಪನ್ನು ಭೀಮ

ಕಮಿಷನ್ ಕೇಳಿದ್ದರೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಲಿ: ಡಿ.ಕೆ. ಶಿವಕುಮಾರ್

“ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಲ್

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಆರ್‌.ಅಶೋಕ

ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿ ರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ

ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್‌ ಪಂದ್ಯ: ಬೆಂಗಳೂರಿನಲ್ಲಿ ಬ್ಲಾಕ್‌ ಟಿಕೆಟ್‌ ಮಾರಾಟಗಾರರು ಸಿಸಿಬಿ ಬಲೆಗೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ

ವಾಟ್ಸಾಪ್ ಡೆಸ್ಕ್ಟಾಪ್ ಬಳಸುವವರೇ ಎಚ್ಚರ… ಭದ್ರತಾ ಅಪಾಯ

ಇಂದು ಎಲ್ಲೆಡೆ  ಪ್ರಮುಖ  ಸಂದೇಶ ವಿನಿಮಯ ವೇದಿಕೆಯಾದ ವಾಟ್ಸಾಪ್ ತೀವ್ರ ಭದ್ರತಾ ಅಪಾಯವನ್ನು ಎದುರಿಸುತ್ತಿದೆ. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಸ್ಪಂದನಾ ತಂಡ (ಸಿಇಆರ್ಟಿ-ಇನ್) ವಾಟ್ಸಾಪ್ ಡೆಸ್ಕ್ಟಾಪ್ ಆಪ್ ಬಳಕೆದಾರರಿಗೆ ಗಂಭೀರ

ಬೆಲೆ ಏರಿಕೆ ಮತ್ತು ಪಕ್ಷ ರಾಜಕಾರಣ

ವಾಸ್ತವದಲ್ಲಿ ಬೆಲೆ ಏರಿಕೆಯ ನಿಯಂತ್ರಣ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಹೊಣೆಗಾರಿಕೆ.  ಇತ್ತೀಚೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎನ್ನುತ್ತಾ ಈ ಹೊಣೆಗಾರಿಕೆಯನ್ನು ರಾಜ್ಯದ ಮಡಿಲಿಗೆ ಹಾಕಿ ಉಪಾಯದಿಂದ ನುಣುಚಿಕೊಂಡಿದ್ದಾರೆ.

ಅಹಿಂಸಾ ಪರಮೋಧರ್ಮಃ ಸಂದೇಶ ಸಾರಿದ ಮಹಾವೀರ

ಮಹಾವೀರನು ಬೋಧಿಸಿದ ತ್ರಿರತ್ನಗಳೆಂದರೆ ಸದ್ಭಕ್ತಿ, ಸತ್‌ಕ್ರಿಯೆ, ಸತ್‌ಜ್ಞಾನ. ಮಹಾವೀರನು ಪರಿಪೂರ್ಣ ಮಾನವನಲ್ಲಿ ಕಂಡುಬರುವ ಶಕ್ತಿಯನ್ನು ಅತ್ಯುನ್ನತ ವಾಗಿ ಮತ್ತು ಪೂರ್ಣ ಪ್ರಮಾಣದಲ್ಲಿ ಆವಿಷ್ಕರಿಸುವುದೇ ದೇವರೆಂದು ಪರಿಗಣಿಸಿದನು. ಅಹಿಂಸೆಯಿಂದ ಬಾಳಬೇಕು. ತನ್ನದಲ್ಲದ್ದನ್ನು ಕದಿಯಬಾರದು. ಸತ್ಯವನ್ನೇ ನುಡಿಯಬೇಕು. ಮಾದಕ ವ್ಯಸನಗಳಿಗೆ ಒಳಗಾಗಬಾರದು. ಪರಿಶುದ್ಧವಾದ ಬದುಕನ್ನು

ಉಗ್ರ ಡೇವಿಡ್‌ ಹೆಡ್ಲಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಅಮೆರಿಕ ಮೌನ

2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹಾವುರ್ ರಾಣಾನನ್ನು  ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ ಆತನಿಗಿಂತ ಮುಖ್ಯವಾಗಿ  ಈ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದವನು ಡೇವಿಡ್ ಕೋಲ್ಮನ್ ಹೆಡ್ಲಿ.  2008ರಲ್ಲಿ ಮುಂಬೈ ದಾಳಿ ನಡೆಸುವ ಸಂಚು ರೂಪಿಸಿದ್ದು

2028ರ ಒಲಿಂಪಿಕ್ಸ್ ಗೆ ಟಿ-20 ಕ್ರಿಕೆಟ್ ಸೇರ್ಪಡೆ: 128 ವರ್ಷಗಳಲ್ಲೇ ಇದೇ ಮೊದಲು!

ನವದೆಹಲಿ: 2028ರಲ್ಲಿ ಲಾಸ್ ಏಂಜಲೆಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಅನ್ನು ಅಧಿಕೃತವಾಗಿ ಸೇರಿಸಲಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ತನ್ನ ಸಭೆಯಲ್ಲಿ ಈ ನಿರ್ಧಾರವನ್ನು ಘೋಷಿಸಿದೆ. ಕ್ರಿಕೆಟ್‌ನ ಜಾಗತಿಕ ಜನಪ್ರಿಯತೆಯನ್ನು ಗಮನಿಸಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 1900ರ ಪ್ಯಾರಿಸ್

ತವರಿನಲ್ಲಿ ಮೆರೆದ ಕನ್ನಡಿಗ ರಾಹುಲ್: ಬೆಂಗಳೂರಿನಲ್ಲಿ ಸತತ 2ನೇ ಸೋಲುಂಡ ಆರ್ ಸಿಬಿ

ಬೆಂಗಳೂರು: ಕನ್ನಡಿಗ ಕೆಎಲ್ ರಾಹುಲ್ ಅಜೇಯ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಗೆದ್ದು ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿ ವಿಜೃಂಭಿಸಿದರೆ, ಆರ್ ಸಿಬಿ ತವರಿನಲ್ಲೇ ಸತತ 2ನೇ ಬಾರಿ ಮುಖಭಂಗ ಅನುಭವಿಸಿದೆ. ಚಿನ್ನಸ್ವಾಮಿ