Breaking
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ ಎಂದು ಹೇಳಿದರು. ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ
ಮುಳಗುಂದದಲ್ಲಿ ತಂದೆಯಿಂದ ಅತ್ಯಾಚಾರ, ಬಾಲಕಿ ಗರ್ಭಿಣಿ: ಆರೋಪ
ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದಿನಾರು ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ರಮೇಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ
ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ವಂಚನೆ: ಪೊಲೀಸ್ ಠಾಣೆ ಮೊರೆ ಹೋದ ಸಂತ್ರಸ್ತರು
ವಾಸವಿ ಸ್ವಗೃಹ ಹೋಮ್ ನೀಡ್ಸ್ ಆ್ಯಂಡ್ ಕನ್ಸಲ್ಟನ್ಸ್ ಹೆಸರಲ್ಲಿ ವಿಶ್ವನಾಥ್ ಎಂಬಾತ ಜನರಿಗೆ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡಿರುವುದಾಗಿ ಬಳ್ಳಾರಿಯ ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಹಿಂದೆ ವಿಶ್ವನಾಥ ಕಿರಾಣಿ ಅಂಗಡಿ ಆರಂಭಿಸಿ, ಐದು
ರಿಪೋ ದರ ಕಡಿತಗೊಳಿಸಿದ ಆರ್ಬಿಐ
ಭಾರತೀಯ ರಿಸರ್ವ್ ಬ್ಯಾಂಕ್ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಆರ್ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ರಿಪೋ ದರವನ್ನು ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದಾಗಿ ಮಾಹಿತಿ
ಭಾರತಕ್ಕೆ ಇನ್ನಷ್ಟು ಗೋಡೆಗಳು, ದ್ವೇಷ ಬೇಕಿಲ್ಲ, ಸೇತುವೆಗಳು, ಆಶಾವಾದ ಬೇಕು: ಸಿಎಂ ಸಿದ್ದರಾಮಯ್ಯ
ಭಾರತಕ್ಕೆ ಇನ್ನಷ್ಟು ಗೋಡೆಗಳ ಅವಶ್ಯಕತೆಯಿಲ್ಲ. ಅದಕ್ಕೆ ಬೇಕಿರುವುದು ಸೇತುವೆಗಳು. ಭಾರತಕ್ಕೆ ಇನ್ನಷ್ಟು ದ್ವೇಷವಲ್ಲ, ಇನ್ನಷ್ಟು ಆಶಾವಾದದ ಅಗತ್ಯವಿದೆ. ವ್ಯಕ್ತಿತ್ವವನ್ನು ದ್ವೇಷದ ಮೇಲೆ ಕಟ್ಟಲಾಗುವುದಿಲ್ಲ, ಈ ದೇಶವನ್ನು ಒಗ್ಗಟ್ಟು, ಪ್ರೀತಿ ಮತ್ತು ಸತ್ಯದ ಆಧಾರದ ಮೇಲೆ ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದನ್ನು
ಪ್ರಿಯಾಂಕ್ ಸಿಡಿಲ ಶತಕ; ಚೆನ್ನೈ ಸೂಪರ್ ಕಿಂಗ್ಸ್ ಗೆ ಆಘಾತ
ಮೊಹಾಲಿ: ಪ್ರಿಯಾಂಕ್ ಆರ್ಯಾ ಚೊಚ್ಚಲ ಶತಕದ ಸಹಾಯದಿಂದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ರನ್ ಗಳ ರೋಚಕ ಜಯ ಸಾಧಿಸಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20
ಲಾರಿ ಚಾಲಕನ ಪುತ್ರಿ ಕಲಾ ವಿಭಾಗದಲ್ಲಿ ಪ್ರಥಮ
ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597
ದ್ವಿತೀಯ ಪಿಯು ಫಲಿತಾಂಶ: 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ
ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದಿವೆ ಎಂದರು. 134
ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆ ರೋಚಕ 4 ರನ್ ಜಯ
ಮಿಚೆಲ್ ಮಾರ್ಷ್ ಮತ್ತು ನಿಕೊಲಸ್ ಪೂರನ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ 4 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೋಲ್ಕತಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ
ತಪ್ಪಾಗಿ ಅರ್ಥೈಸಲಾದ ಹೇಳಿಕೆ, ನೋವಾಗಿದ್ದರೆ ವಿಷಾದ: ಸಚಿವ ಪರಮೇಶ್ವರ್
ಬೆಂಗಳೂರು: ಸುದ್ದಗುಂಟೆಪಾಳ್ಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಸಂಬಂಧ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು,ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜೊತೆ




