Breaking
ನಿರ್ದೇಶಕ ಅನೀಶ್ ಅಪಹರಣ, ದರೋಡೆ: ನಟಿ ಸೇರಿ 11ಆರೋಪಿಗಳ ಬಂಧನ
ನಿರ್ದೇಶಕ ಅನೀಶ್ ಅವರನ್ನು ಅಪಹರಿಸಿ ಚಿನ್ನಾಭರಣ ದೋಚಿದ್ದ ಗ್ಯಾಂಗ್ ಪೊಲೀಸ್ ಬೆಲೆಗೆ ಬಿದ್ದಿದೆ. ಭೀಮಾ ಸಿನಿಮಾ ನಟಿ ಸೇರಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರಿದಿದೆ. ನಿರ್ದೇಶಕ ಅನೀಶ್ ಇತ್ತೀಚೆಗೆ ʻಜೀವನದ ಭಾಷೆʼ ಎನ್ನುವ ಹೊಸ ಸಿನಿಮಾ ಮಾಡಿ, ಕಾರಣಾಂತರಗಳಿಂದ ಸಿನಿಮಾ ನಿಲ್ಲಿಸಿ ಮುಂಬೈಗೆ ಶಿಫ್ಟ್ ಆಗಿದ್ದರು. ಮುಂಬೈಗೆ ಶಿಫ್ಟ್ ಆಗಿದ್ದ ಅವರು ನಟಿ ಐಶ್ವರ್ಯಾಗೆ ತನ್ನ ಕಾರು
ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ
ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ
‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಆಳ ಒಳಸಂಚು: ಕ್ಷಮೆಯಿಲ್ಲ, ತಪ್ಪಿತಸ್ಥರ ತಲೆದಂಡವೆಂದು ಸರ್ಕಾರಕ್ಕೆ ಸುಪ್ರೀಂ ತಾಕೀತು
ಎನ್‌ಸಿಇಆರ್‌ಟಿ ಎಂಟನೇ ತರಗತಿಗೆ ಅಳವಡಿಸಿರುವ ʼನ್ಯಾಯಾಂಗದಲ್ಲಿ ಭ್ರಷ್ಟಾಚಾರʼ ಪಾಠವನ್ನು ಒಳಗೊಂಡ ಸಮಾಜ ವಿಜ್ಞಾನ ಪಠ್ಯಪುಸ್ತಕದ ಮೇಲೆ ಸುಪ್ರೀಂ ಕೋರ್ಟ್ ಸಂಪೂರ್ಣ ನಿಷೇಧ ಹೇರಿದೆ. ಪುಸ್ತಕದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಭಾಗವನ್ನು ಸೇರಿಸಿರುವುದು ಆಳವಾದ ಒಳಸಂಚು ಎಂದು ತೀವ್ರವಾಗಿ ಖಂಡಿಸಿದೆ. ಮುಖ್ಯ ನ್ಯಾಯಮೂರ್ತಿ
‘ಪಿ.ಸಾಯಿನಾಥ್ ಅವರ “Every body loves good drought” ಗ್ರಾಮೀಣ ಪತ್ರಿಕೋದ್ಯದ ಬೈಬಲ್’
ಗ್ರಾಮೀಣ ಪತ್ರಿಕೋದ್ಯಮ ಅಂದ ಕೂಡಲೇ ನನಗೆ ತಕ್ಷಣ ನೆನಪಾಗುವುದು ಪಿ.ಸಾಯಿನಾಥ್ ಅವರು. ಇವರು ಬರೆದಿರುವ “Every body loves good drought” ಎನ್ನುವ ಪುಸ್ತಕ “ಗ್ರಾಮೀಣ ಪತ್ರಿಕೋದ್ಯದ ಬೈಬಲ್” ಎಂದು ಕರೆಯಬಹುದು. ಈ ಪುಸ್ತಕ “ಬರ ಅಂದರೆ ಎಲ್ಲರಿಗೂ ಇಷ್ಟ” ಎಂದು
ಕೊರಟಗರೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಿ ಪ್ರಾಣ ಕಳೆದುಕೊಂಡ ಆಟೊ ಚಾಲಕ
ತುಮಕೂರಿನ ಕೊರಟಗೆರೆಯ ಜಂಪೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಲು ಮುಂದಾಗಿ ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಸೋಂಪುರ ನಿವಾಸಿ ಮಹೇಂದ್ರಕುಮಾರ್ ಮೃತಪಟ್ಟ ಚಾಲಕ. ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೊ ಹೋಗುತ್ತಿದ್ದಾಗ ಜಂಪೇನಹಳ್ಳಿ ಬಳಿ ಕೋತಿಯೊಂದು ಅಡ್ಡ ಬಂದಿದೆ. ರಸ್ತೆ ದಾಟುತ್ತಿದ್ದ ಕೋತಿಯನ್ನು
ಜಿಎಸ್ಟಿ ಅಧಿಕಾರಿಗಳ ಹೆಸರಲ್ಲಿ ವ್ಯಾಪಾರಿಯ ಬೆದರಿಸಿ ಲಂಚ ಪಡೆದ ಇಬ್ಬರ ಬಂಧನ
ಜಿಎಸ್‌ಟಿ ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ಐದು ಲಕ್ಷ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿ ದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿದ್ದ 18 ಮಂದಿಯ ರಕ್ಷಣೆ
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿ ದುಡಿಯುತ್ತ ಶೆಡ್‌ನಲ್ಲಿ ಅಕ್ರಮವಾಗಿ ಬಂಧಿತರಾಗಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗ ಈರಣ್ಣನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮವೊಂದಕ್ಕೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ
ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸಚಿವ ಸ್ಥಾನವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ ಹೈಕಮಾಂಡ್‌ನ ನಿರ್ಣಯವಾಗಿದ್ದು, ಅದನ್ನು ಪಾಲಿಸಲಾಗುವುದು ಎಂದಿದ್ದಾರೆ. ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್ ಶಾಸಕರಲ್ಲಿ 31 ಮಂದಿ
ತಾಯಿ ಕಣ್ಣೆದುರೇ ರೌಡಿಶೀಟರ್‌ನ ಕೊಚ್ಚಿ ಕೊಲೆ
ಬೆಂಗಳೂರು ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಪವನ್ ಕುಮಾರ್ (25) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಅಧಿಕಾರದಲ್ಲಿದ್ದಾಗ ಕೆಲಸ ಮಾಡದ ಬಿಜೆಪಿಯವರಿಂದ ಈಗ ಪ್ರತಿಭಟನೆ: ಸಿಎಂ
ತನ್ನ ಅಧಿಕಾರಾವಧಿಯಲ್ಲಿ ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸ ಮಾಡದೆ ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ




