Breaking
ರಿಲಯನ್ಸ್ಗೆ 24,000 ಕೋಟಿ ರೂ. ದಂಡದ ಬರೆ
ಮುಂಬೈ: ರಿಲಾಯನ್ಸ್ ಕಂಪನಿಗೆ ಭಾರೀ ಪೆಟ್ಟು ನೀಡಿರುವ ಪೆಟ್ರೋಲಿಯಂ ಸಚಿವಾಲಯ 24 ಸಾವಿರ ಕೋಟಿ ರೂಪಾಯಿ ಪಾವತಿಸಲು ಸೂಚಿಸಿ ನೊಟೀಸ್ ಜಾರಿಗೊಳಿಸಿದೆ. ಸರ್ಕಾರಿ ಸ್ವಾಮ್ಯದ ಒಎನ್ಜಿಸಿಯ ನೆರೆಯ ಬ್ಲಾಕಿಂದ ನೈಸರ್ಗಿಕ ಅನಿಲವನ್ನು ಉತ್ಪಾದಿಸಿ ಮಾರಾಟ ಮಾಡುವುದರಿಂದ ಬಂದ ಲಾಭಕ್ಕಾಗಿ ಸರ್ಕಾರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಅದರ ಪಾಲುದಾರರ ಮೇಲೆ 24,500 ಕೋಟಿ ರೂ.ಗಳಿಗೆ ನೋಟಿಸ್ ಜಾರಿ ಮಾಡಿದೆ. ಪಕ್ಕದ ಕ್ಷೇತ್ರಗಳಿಂದ ಹೋಗಿರಬಹುದು ಎಂದು ಹೇಳಲಾದ ಅನಿಲವನ್ನು ಉತ್ಪಾದಿಸಿ ಮಾರಾಟ
ಭಾರತದ ಮೇಲೆ ಪ್ರತಿ ಸುಂಕ ಹೇರಿಕೆ: ಡೊನಾಲ್ಡ್ ಟ್ರಂಪ್ ಸುಳಿವು
ವಾಷಿಂಗ್ಟನ್: ಭಾರತ ಮತ್ತು ಇತರ ರಾಷ್ಟ್ರಗಳು ಅಮೆರಿಕದಿಂದ ರಫ್ತು ಆಗುವ ಉತ್ಪನ್ನಗಳ ಮೇಲೆ ವಿಧಿಸಿರುವ ಸುಂಕದ ಪ್ರಮಾಣ “ಅತ್ಯಂತ ಅನ್ಯಾಯ” ಆಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಸುಂಕ ಹೇರಿಕೆ ಜಾರಿ ಮಾಡಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಧ್ಯಕ್ಷರಾಗಿ
ಜಾತಿ ರಾಕಾರಣ ನಡೆಯಲ್ಲ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್
ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಇÀಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ
ಮಠ ಜಾಗ ತೆರವುಗೊಳಿಸಿದ ಮಸೀದಿ ಸದಸ್ಯರು, ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್
ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಬಡಾಮಕಾನ್ ಜಾಮೀಯ ಮಸೀದಿ ಕಮಿಟಿಯ ಸದಸ್ಯರು
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ
ಫೈರಿಂಗ್ ತರಬೇತಿ ವೇಳೆ ಮಹಿಳೆಗೆ ಗುಂಡೇಟು
ಕೊಪ್ಪಳ: ಡಿ.ಎ.ಆರ್.ಪೊಲೀಸರ ಫೈರಿಂಗ್ ತರಬೇತಿ ವೇಳೆ ಗುಂಡು ಮಹಿಳೆಯೊಬ್ಬರಿಗೆ ತಗುಲಿದ ಘಟನೆ ತಾಲೂಕಿನ ಜಬ್ಬಲಗುಡ್ಡ ಗ್ರಾಮದ ಬಳಿ ಘಟನೆ ಜಬ್ಬಲಗುಡ್ಡದ ಕುಮ್ಮಟದುರ್ಗ ಗುಡ್ಡದ ಪೊಲೀಸ್ ತರಬೇತಿ ಸ್ಥಳದಲ್ಲಿ ಮಂಗಳವಾರ ನಡೆದಿದೆ. ಗುಂಡು ಬಿದ್ದ ಮಹಿಳೆಯನ್ನು ರೇಣುಕಮ್ಮ ಜಗದೀಶ್ ಕಬ್ಬೇರ ಎಂದು ಗುರುತಿಸಲಾಗಿದೆ.
ಜೆಡಿಎಸ್ ಮುಖ್ಯ ಸಚೇತಕ ಜಿ.ಡಿ.ಹರೀಶ್ಗೌಡ
ಪಕ್ಷದಿಂದ ಅಂತರ ಕಾಯ್ದುಕೊಂಡು ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿರುವ ಜಿಟಿ ದೇವೇಗೌಡ ಅವರ ಪುತ್ರ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ಗೌಡ ಅವರನ್ನು ಜೆಡಿಎಸ್ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸ ಲಾಗಿದೆ. ಪುತ್ರನಿಗೆ ಹುದ್ದೆ ನೀಡಿ ತಂದೆಗೆ ಜೆಡಿಎಸ್ ವರಿಷ್ಠರು ಜಿಟಿಡಿಗೆ
ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಪ್ರೇಮಿ ಆತ್ಮಹತ್ಯೆ
ಮದುವೆಗೆ ನಿರಾಕರಿಸಿದ್ದ ಪ್ರೇಯಸಿಯ ಕತ್ತು ಸೀಳಿ ಪಾಗಲ್ ಪ್ರೇಮಿ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೇಂಟಿಂಗ್
ಮಾರ್ಚ್ 21ರೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ
ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಎಸ್ಎಸ್ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ




